Tuesday, 23rd July 2019

Recent News

1 week ago

ರೆಸಾರ್ಟಿನಲ್ಲಿ ಬಿಜೆಪಿ ಶಾಸಕರೊಂದಿಗೆ ಭಜನೆ ಮಾಡಿದ ಬಿಎಸ್‍ವೈ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಶಾಸಕರ ಜೊತೆಗೆ ರಾತ್ರಿ ಭಜನೆ ಮಾಡಿದ್ದಾರೆ. ಬಿಜೆಪಿ ಶಾಸಕರು ಕಳೆದ ಕೆಲವು ದಿನಗಳಿಂದ ರಮಡ ರೆಸಾರ್ಟಿನಲ್ಲಿ ವಾಸ್ತವ್ಯ ಮಾಡಿದ್ದಾರೆ. ಸೋಮವಾರ ರಾತ್ರಿ ಆರ್ಕೆಸ್ಟ್ರಾ ಆಯೋಜಿಸಿದ್ದ ಶಾಸಕರು ರಾತ್ರಿ ವಿಶ್ರಾಂತಿ ಪಡೆದು ಅಲ್ಲಿಂದ ನೇರವಾಗಿ ವಿಧಾನಸಭೆಗೆ ಆಗಮಿಸಿದ್ದರು. ಬಳಿಕ ಸಂಜೆ ರೆಸಾರ್ಟ್ ಸೇರಿದ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಎಂ.ಪಿ.ರೇಣುಕಾಚಾರ್ಯ, ಗೋವಿಂದ ಕಾರಜೋಳ, ರಾಜು ಗೌಡ, ಶಶಿಕಲಾ ಜೊಲ್ಲೆ ಸೇರಿದಂತೆ ಅನೇಕ ಶಾಸಕರು ತಾಳ ಹಿಡಿದು ಭಜನೆ ಮಾಡಿದರು. ಕರ್ನಾಟಕದಲ್ಲಿ ಎರಡು ವಾರಗಳ […]

1 week ago

ರೆಸಾರ್ಟಿನಲ್ಲಿ ಕ್ರಿಕೆಟ್ ಆಡಿದ ಬಿಎಸ್‍ವೈ

ಬೆಂಗಳೂರು: ಕರ್ನಾಟಕದಲ್ಲಿ ಎರಡು ವಾರಗಳ ಹಿಂದೆ ಆರಂಭಗೊಂಡಿರುವ ‘ರಾಜಕೀಯ ಕ್ರಿಕೆಟ್’ ಟೂರ್ನಿಯ ಅಂತಿಮ ಫಲಿತಾಂಶ ಗುರುವಾರ ಪ್ರಕಟವಾಗಲಿದ್ದು ಯಡಿಯೂರಪ್ಪ “ಈ ಬಾರಿ ನಮಗೆ ಕಪ್” ಎಂದು ಹೇಳಿ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಭಾರೀ ರಾಜ್ಯ ರಾಜಕೀಯ ಬೆಳವಣಿಗೆಗಳ ನಡೆಯುತ್ತಿರುವ ಬೆನ್ನಲ್ಲೇ ಫುಲ್ ಖುಷಿ ಮೂಡ್‍ನಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರೆಸಾರ್ಟಿನಲ್ಲಿ ಕ್ರಿಕೆಟ್ ಆಡಿ ಸಂಭ್ರಮಿಸಿದ್ದಾರೆ. ರಮಡ...

ರಾಜಕೀಯ ಬೆಳವಣಿಗೆ ಅನುಕೂಲಕರವಾಗಿದ್ದು ಖುಷಿ ತಂದಿದೆ: ಬಿಎಸ್‍ವೈ ಫುಲ್ ಚೇಂಚ್

1 week ago

ಬೆಂಗಳೂರು: ರಾಜಕೀಯ ಬೆಳವಣಿಗೆ ಅನುಕೂಲಕರವಾಗಿದೆ. ನಾನು ಖುಷಿಯಾಗಿ ನೆಮ್ಮದಿಯಾಗಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೂರು ದಿನಗಳಲ್ಲಿ ರಾಜ್ಯದ ರಾಜಕೀಯದಲ್ಲಿ ಬದಲಾವಣೆ ಆಗಲಿದೆ. ಬಿಜೆಪಿಗೆ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಗಲಿದೆ. ಮುಂಬೈನಲ್ಲಿ ಎಲ್ಲಾ...

ಸಾಡೇ ಸಾತ್ ಮುಕ್ತಾಯ ಬಿಎಸ್‍ವೈ ಫುಲ್ ಜೋಷ್!

1 week ago

– ಜ್ಯೋತಿಷಿ ಮೊರೆ ಹೋದ ಬಿಎಸ್‍ವೈ ಬೆಂಗಳೂರು: ಸಾಲು ಸಾಲು ಮಂತ್ರಿಗಳು ರಾಜೀನಾಮೆ ನೀಡಿ ಸರ್ಕಾರ ಪತನದ ಸುಳಿವು ಸಿಗುತ್ತಿದ್ದಂತೆ ಬಿ.ಎಸ್.ಯಯೂರಪ್ಪನವರು ಖ್ಯಾತ ಜ್ಯೋತಿಷಿಯೊಬ್ಬರ ಮೊರೆ ಹೋಗಿದ್ದಾರೆ. ಹೌದು. ಸಿಎಂ ಸೇರಿದಂತೆ ಕಾಂಗ್ರೆಸ್ ನಾಯಕರು ಶನಿವಾರ ರಾತ್ರಿ ಎಂಟಿಬಿ ನಾಗರಾಜ್ ಅವರನ್ನು...

ವಿಶ್ವಾಸ ಮತಯಾಚನೆ ಮೈತ್ರಿ ಸರ್ಕಾರದ ಪಿತೂರಿಯ ಒಂದು ಭಾಗ: ಬಿಎಸ್‍ವೈ

2 weeks ago

– ಕೆಲವೇ ದಿನಗಳಲ್ಲಿ ಸರ್ಕಾರ ಬೀಳುವುದು ನಿಶ್ಚಿತ ಬೆಂಗಳೂರು: ಮುಖ್ಯಮಂತ್ರಿಗಳು ವಿಶ್ವಾಸಮತ ಯಾಚನೆ ಮಾಡುತ್ತೇನೆ ಎಂದು ಹೇಳಿರುವುದು ಉಳಿದ ಕಾಂಗ್ರೆಸ್, ಜೆಡಿಎಸ್ ಶಾಸಕರು ಬಿಟ್ಟು ಹೋಗುವುದನ್ನು ತಡೆಯಲು ಮಾಡಿರುವ ವ್ಯವಸ್ಥಿತ ಪಿತೂರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹರಿಹಾಯ್ದಿದ್ದಾರೆ. ತಮ್ಮ...

ತಾತ್ಕಾಲಿಕವಾಗಿ ರಾಷ್ಟ್ರಪತಿ ಆಳ್ವಿಕೆಗೆ ಬಿಎಸ್‍ವೈ ರಾಜ್ಯಪಾಲರಿಗೆ ಮನವಿ ಸಾಧ್ಯತೆ

2 weeks ago

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಇಂದು ಬಿಜೆಪಿ ಶಾಸಕಾಂಗ ಸಭೆ ಕರೆದಿದ್ದಾರೆ. ಅಲ್ಲದೆ ಯಡಿಯೂರಪ್ಪನವರು ಮತ್ತೊಮ್ಮೆ ರಾಜ್ಯಪಾಲರ ಭೇಟಿಗೆ ತೀರ್ಮಾನ ಮಾಡಿದ್ದಾರೆ. ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿ ಮಾಡಿ, ಸದ್ಯದ ರಾಜಕೀಯ ಪರಿಸ್ಥಿತಿ ಹದಗೆಟ್ಟಿದ್ದು, ಅದು ಸರಿ ಆಗುವವರೆಗೆ ತಾತ್ಕಾಲಿಕವಾಗಿ ರಾಷ್ಟ್ರಪತಿ...

ಇಂದು ಸಂಜೆ ಇನ್ನಿಬ್ಬರ ರಾಜೀನಾಮೆ: ಬಿಎಸ್‍ವೈ ಹೊಸ ಬಾಂಬ್

2 weeks ago

– ರಾಜ್ಯಪಾಲರಿಗೆ ಸಂಖ್ಯಾಬಲ ತೋರಿಸಿದ ಬಿಜೆಪಿ – ಸಿಎಂ ರಾಜೀನಾಮೆ ನೀಡಲಿ: ಬಿಎಸ್‍ವೈ ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ವಿಳಂಬ ನೀತಿ ಖಂಡಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು ನೇರವಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಸಂಖ್ಯಾಬಲವನ್ನು ತೋರಿಸಿದೆ. ಈ ವೇಳೆ ಇಂದು...

ಬಿಜೆಪಿಯಿಂದ ವಿಪರೀತ ಒತ್ತಡ ಬಂದಿದೆ: ಕೈ ಶಾಸಕ ರಾಜುಗೌಡ

2 weeks ago

ಮಂಗಳೂರು: ಬಿಜೆಪಿಯಿಂದ ನನಗೆ ವಿಪರೀತ ಒತ್ತಡ ಬಂದಿದೆ ಎಂದು ಶೃಂಗೇರಿ ಕಾಂಗ್ರೆಸ್ ಶಾಸಕ ರಾಜು ಗೌಡ ಆಪರೇಶನ್ ಕಮಲದ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ್ದಾರೆ. ಶಾಸಕ ರಾಜು ಗೌಡ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್...