Monday, 25th March 2019

ಬಿಎಸ್‍ವೈ, ಈಶ್ವರಪ್ಪ ನಡುವಿನ ಶೀತಲ ಸಮರ ಅಂತ್ಯ- ಅಮಿತ್ ಶಾ ನೇತೃತ್ವದ ಸಂಧಾನ ಸಭೆ ಸಕ್ಸಸ್

12 months ago

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಇಬ್ಬರ ನಡುವಿನ ಶೀತಲ ಸಮರಕ್ಕೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪೂರ್ಣ ವಿರಾಮ ಹಾಕಿದ್ದಾರೆ. ಕೆಎಸ್ ಈಶ್ವರಪ್ಪ ನಿವಾಸದಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಹಸ್ಯ ಮಾತುಕತೆಯಲ್ಲಿ ಅಮಿತ್...

ಸಿಎಂ ಹಿಂದೂ ಧರ್ಮ ಒಡೆದ್ರೋ ಇಲ್ವಾ ಅಂತ ಹೇಳಲ್ಲ, ಬುದ್ಧಿವಂತಿಕೆಯಿಂದ ಏನ್ ಮಾಡ್ಬೇಕು ಅದನ್ನ ಮಾಡಿದ್ದಾರೆ: ಬಿಎಸ್‍ವೈ

1 year ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಿಂದೂ ಧರ್ಮವನ್ನು ಒಡೆದಿದ್ದಾರೆ ಅಂತಾನೂ ಹೇಳಲ್ಲ. ಒಡೆದಿದ್ದಾರೆ ಅಂತಾನೂ ಹೇಳಲ್ಲ. ಸಿಎಂ ಏನು ಮಾಡ್ಬೇಕು ಎಂಬುದನ್ನು ಬುದ್ದಿವಂತಿಕೆಯಿಂದ ಮಾಡಿದ್ದಾರೆ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರೋ ತಮ್ಮ ಮನೆಯಲ್ಲಿ ನಡೆದ ಸಭೆ ಬಳಿಕ...

ಸಿದ್ದರಾಮಯ್ಯ ಲಿಂಗಾಯತ ಧರ್ಮ ಅಸ್ತ್ರಕ್ಕೆ ಬಿಎಸ್‍ವೈ ಪ್ರತ್ಯಾಸ್ತ್ರ!

1 year ago

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಲಿಂಗಾಯತ ಧರ್ಮ ಅಸ್ತ್ರಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿ ಅಸ್ತ್ರ ಹೂಡಿದ್ದಾರೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ. ಭಾನುವಾರ ಸಿದ್ದಗಂಗಾ ಮಠದ ಗೆಸ್ಟ್ ಹೌಸ್‍ನಲ್ಲಿ ಬಿಎಸ್‍ವೈ, ಮಾಜಿ ಸಚಿವ, ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು...

ನಾನ್ ವೆಜ್ ತಿಂದು ದೇವಸ್ಥಾನಕ್ಕೆ ಹೋದ್ರಂತೆ ರಾಗಾ – ಬಿಎಸ್‍ವೈ ಗಂಭೀರ ಆರೋಪ

1 year ago

ಬೆಂಗಳೂರು: ಸತತ ಮೂರು ದಿನಗಳಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜನಾಶೀರ್ವಾದ ಯಾತ್ರೆಯಲ್ಲಿ ಭಾಗಿಯಾಗಿ ಉತ್ತರ ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಸಂಚರಿಸುವ ಮಾರ್ಗದಲ್ಲಿ ಬರುವ ಹಿಂದೂ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಮಾಂಸಾಹಾರ ತಿಂದು ದರ್ಶನ ಪಡೆದ್ರಾ ರಾಗಾ?:...

ಮೋದಿ ಆಗಮನಕ್ಕೂ ಮುನ್ನ ಸಿಎಂ & ಬಿಎಸ್‍ವೈ ಟ್ವಿಟರ್ ವಾರ್!

1 year ago

ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿ ನಗರಕ್ಕೆ ಆಗಮಿಸುತ್ತಿದ್ದು, ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿದೆ. ಬೆಂಗಳೂರು ನಗರಕ್ಕೆ ಆಗಮಿಸುವ ಮೋದಿ ಹೊಸ ಘೋಷಣೆಗಳನ್ನು ಘೋಷಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇತ್ತ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಟಾಂಗ್ ನೀಡುವ...