Monday, 20th May 2019

Recent News

1 year ago

ಕನ್ನಡಿಗರ ಸಂಪತ್ತನ್ನು ಲೂಟಿ ಹೊಡೆದವರನ್ನ ಕ್ಷಮಿಸಿದ್ದೀರಾ: ಬಿಎಸ್‍ವೈಗೆ ಸಿಎಂ ಪ್ರಶ್ನೆ

ಬೆಂಗಳೂರು: ಕರ್ನಾಟಕ ರಾಜ್ಯದ ಹಿತಕ್ಕಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಕ್ಷಮಿಸಿದ್ದೇನೆ ಎಂದು ಮಾಜಿ ಸಿಎಂ ಸಿಎಂ ಬಿ.ಎಸ್.ಯಡಿಯೂರಪ್ಪ ಸಂದರ್ಶನದಲ್ಲಿ ಹೇಳಿದ್ದನ್ನು ಸಿಎ ಸಿದ್ದರಾಮಯ್ಯ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇಂಗ್ಲಿಷ್ ಪತ್ರಿಕೆಗೆ ನೀಡಿದ್ದ ಸಂದರ್ಶದನಲ್ಲಿ ಯಡಿಯೂರಪ್ಪ, ನಾನು ಸಿಎಂ ಆಗಿದ್ದಾಗ ರೆಡ್ಡಿ ಸಂಕಷ್ಟದಲ್ಲಿದ್ದರು. ಈಗ ರಾಜ್ಯದ ಹಿತಕ್ಕಾಗಿ ಎಲ್ಲವನ್ನು ಮರೆತು ಕ್ಷಮಿಸಿದ್ದೇವೆ. ರೆಡ್ಡಿ ಒಬ್ಬರೇ ಅಲ್ಲ, ಬಹಳ ಜನರು ಸಂಕಷ್ಟದಲ್ಲಿದ್ದರು. ಎಲ್ಲರನ್ನು ಕ್ಷಮಿಸಿದ್ದೇವೆ. ಇನ್ನೂ ಸಂಸದ ಶ್ರೀ ರಾಮುಲು ಒಬ್ಬ ಎಸ್‍ಟಿ ಸಮುದಾಯದ ಪ್ರಬಲ ನಾಯಕರಾಗಿ […]

1 year ago

ಯತೀಂದ್ರ ಸಿಎಂ ಮಗ ಅನ್ನೋದು ಬಿಟ್ರೆ ಬೇರೆ ಯಾವುದರಲ್ಲೂ ನನಗೆ ಸರಿಸಮಾನನಿಲ್ಲ-ವರುಣಾ ಬಿಜೆಪಿ ಅಭ್ಯರ್ಥಿ ಬಸವರಾಜು

ಬೆಂಗಳೂರು: ಯತೀಂದ್ರ ಸಿಎಂ ಸಿದ್ದರಾಮಯ್ಯರ ಮಗ ಅನ್ನೋದು ಬಿಟ್ಟರೆ, ಬೇರೆ ಯಾವುದರಲ್ಲೂ ನನಗೆ ಸರಿ ಸಮಾನನಿಲ್ಲ ಅಂತಾ ವರುಣಾ ಕೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜು ಹೇಳಿದ್ದಾರೆ. ನಗರದ ಮಲ್ಲೇಶ್ವರ ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿದ ಬಳಿಕ ನೀಡಿದ ಮಾತನಾಡಿದ ಬಸವರಾಜು, ನೂರಕ್ಕೆ ನೂರರಷ್ಟು ವರುಣಾದಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ. ಸದ್ಯ ವರುಣಾದಲ್ಲಿ ಪರಿಸ್ಥಿತಿ...

ನಿಮ್ಮ ವಾತ್ಸಲ್ಯಕ್ಕೆ ನಾನು ಚಿರಋಣಿ, ನೋವಾಗಿದ್ದರೆ ಕ್ಷಮೆಯಿರಲಿ: ವಿಜಯೇಂದ್ರ

1 year ago

ಬೆಂಗಳೂರು: ನನ್ನನ್ನು ಮನೆಮಗನಂತೆ ಕಂಡು ತುಂಬುಹೃದಯದಿಂದ ಬರಮಾಡಿಕೊಂಡ ನಿಮ್ಮ ವಾತ್ಸಲ್ಯಕ್ಕೆ ಚಿರಋಣಿ ಎಂದು ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ವರುಣಾ ಜನತೆಗೆ ಹೇಳಿದ್ದಾರೆ. ಕಳೆದೊಂದು ತಿಂಗಳಿನಿಂದ ವರುಣಾ ಕ್ಷೇತ್ರದ ಜನತೆ ತೋರುತ್ತಿರುವ ಅಪಾರ ಪ್ರೀತಿಗೆ ಮನಸೋತಿದ್ದೇನೆ. ಕ್ಷೇತ್ರದ ಜನರ ನೋವುಗಳಿಗೆ ಮುಂದೆಯೂ...

ಇದೊಂದು ಧರ್ಮಯುದ್ದ ಇದ್ದಂತೆ, ಪಕ್ಷಾತೀತವಾಗಿ ವಿಜಯೇಂದ್ರ ಬೆಂಬಲಿಸಿ:ಜಿಟಿ ದೇವೇಗೌಡ

1 year ago

ಮೈಸೂರು: ವರುಣಾ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ವಿಜಯೇಂದ್ರಗೆ ಟಿಕೆಟ್ ಕೊಡದೇ ಇರಬಾರದು. ಇದೊಂದು ಧರ್ಮಯುದ್ದ ಇದ್ದಂತೆ. ಪಕ್ಷಾತೀತವಾಗಿ ವಿಜಯೇಂದ್ರಗೆ ಬೆಂಬಲಿಸಿ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿಟಿ ದೇವೇಗೌಡ ಹೇಳಿದ್ದಾರೆ. ಶ್ರೀನಿವಾಸ್ ಪ್ರಸಾದ್ ಹೈಕಮಾಂಡ್ ಮೇಲೆ ಒತ್ತಡ ಹಾಕಬೇಕು. ಬೆಂಬಲಿಗರು...

ಪಕ್ಷದ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿರೋಣ: ವಿಜಯೇಂದ್ರ

1 year ago

ಮೈಸೂರು: ಪಕ್ಷದ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿರೋಣ. ಕಾರ್ಯಕರ್ತರು ಶಾಂತ ರೀತಿಯಲ್ಲಿ ಸಹಕರಿಸಬೇಕು ಎಂದು ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಮನವಿ ಮಾಡಿದ್ದಾರೆ. ಫೇಸ್‍ಬುಕ್ ನಲ್ಲಿ ಸ್ಟೇಟಸ್ ಅಪ್‍ಡೇಟ್ ಮಾಡಿಕೊಂಡಿರುವ ಅವರು, ರಾಜ್ಯದ ಅಭಿವೃದ್ಧಿಗಾಗಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಬೇಕಿದೆ...

ಕೊನೆ ಘಳಿಗೆಯಲ್ಲಿ ಬಿಎಸ್‍ವೈಗೆ ಕರೆ ಮಾಡಿದ ಆ ನಾಯಕ ಯಾರು?

1 year ago

ಮೈಸೂರು: ಚುನಾವಣಾ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಸಿಂ ಸಿದ್ದರಾಮಯ್ಯರ ಪುತ್ರ ಯತೀಂದ್ರ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ನಿಲ್ತಾರೆ ಅಂತಾ ಹೇಳಲಾಗುತ್ತಿತ್ತು. ವಿಜಯೇಂದ್ರ ಇಂದು ವರುಣಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲು ಸಹ ಮುಂದಾಗಿದ್ದರು. ಆದ್ರೆ ಕೊನೆ ಕ್ಷಣದಲ್ಲಿ ಬಿಎಸ್‍ವೈ...

ಪಬ್ಲಿಕ್ ಟಿವಿ ಸಂದರ್ಶನದಲ್ಲಿ ರಾಜಕೀಯ ರಹಸ್ಯ ಬಿಚ್ಚಿಟ್ಟ ಬಿಎಸ್‍ವೈ

1 year ago

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಬ್ಲಿಕ್ ಟಿವಿಗೆ ವಿಶೇಷ ಸಂದರ್ಶನ ನೀಡಿದ್ದು, ಹಲವು ರಾಜಕೀಯ ರಹಸ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್.ರಂಗನಾಥ್ ಕೇಳಿದ ನೇರಾ-ನೇರ ಪ್ರಶ್ನೆಗಳಿಗೆ ಯಡಿಯೂರಪ್ಪ ಉತ್ತರ ನೀಡಿದ್ದಾರೆ. ಪ್ರಶ್ನೆ: ಯಡಿಯೂರಪ್ಪ ಬದಲಾಗಿದ್ದಾರೆ? ಬಿಎಸ್‍ವೈ: ಇವತ್ತಿನ ಕಾಲಕ್ಕೆ ತಕ್ಕಂತೆ...

ಕೆಜೆಪಿಗೆ ಹೋಗದ ಸೇಡಿನಿಂದಾಗಿ ನನಗೆ ಟಿಕೆಟ್ ತಪ್ಪಿಸಿದ್ರು- ಬಿಎಸ್‍ವೈ ವಿರುದ್ಧ ಮಾಜಿಸಚಿವ ಬೆಳಮಗಿ ಗರಂ

1 year ago

ಕಲಬುರಗಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿಗೆ ಮಾಜಿ ಮಂತ್ರಿ ರೇವೂನಾಯಕ್ ಬೆಳಮಗಿ ಗುಡ್ ಬೈ ಹೇಳುವ ಸಾಧ್ಯತೆ ಇದೆ. ಇಂದು ಬೆಳಗ್ಗೆ ಬೆಂಗಳೂರಿನಿಂದ ಕಲಬುರಗಿಗೆ ಆಗಮಿಸಿರುವ ರೇವೂನಾಯಕ್ ಬೆಳಮಗಿ, ಟಿಕೆಟ್ ಕೈತಪ್ಪಲು ಬಿ.ಎಸ್.ಯಡಿಯೂರಪ್ಪ ನೇರ ಹೊಣೆಯಾಗಿದ್ದಾರೆ. ಬಿಜೆಪಿ...