Tuesday, 21st May 2019

Recent News

1 year ago

ನಾನ್ ವೆಜ್ ತಿಂದು ದೇವಸ್ಥಾನಕ್ಕೆ ಹೋದ್ರಂತೆ ರಾಗಾ – ಬಿಎಸ್‍ವೈ ಗಂಭೀರ ಆರೋಪ

ಬೆಂಗಳೂರು: ಸತತ ಮೂರು ದಿನಗಳಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜನಾಶೀರ್ವಾದ ಯಾತ್ರೆಯಲ್ಲಿ ಭಾಗಿಯಾಗಿ ಉತ್ತರ ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಸಂಚರಿಸುವ ಮಾರ್ಗದಲ್ಲಿ ಬರುವ ಹಿಂದೂ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಮಾಂಸಾಹಾರ ತಿಂದು ದರ್ಶನ ಪಡೆದ್ರಾ ರಾಗಾ?: ರಾಹುಲ್ ಗಾಂಧಿ ಕೊಪ್ಪಳ ಜಿಲ್ಲೆಯ ಇತಿಹಾಸ ಪ್ರಸಿದ್ಧ ಶ್ರೀ ಕನಕಾಚಲಪತಿ ದೇವಸ್ಥಾನಕ್ಕೆ ತೆರಳುವ ಮುನ್ನ ಪ್ರವಾಸಿ ಮಂದಿರದಲ್ಲಿ ಜವಾರಿ ಕೋಳಿ, ಬಿರಿಯಾನಿ, ಪಾವ್ ಬಾಜಿ, ಶಾವಿಗೆ ಪಾಯಸ, ಪಿಜ್ಜಾ ಸೇರಿದಂತೆ ವಿವಿಧ ವೆಜ್ ಮತ್ತು […]

1 year ago

ಮೋದಿ ಆಗಮನಕ್ಕೂ ಮುನ್ನ ಸಿಎಂ & ಬಿಎಸ್‍ವೈ ಟ್ವಿಟರ್ ವಾರ್!

ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿ ನಗರಕ್ಕೆ ಆಗಮಿಸುತ್ತಿದ್ದು, ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿದೆ. ಬೆಂಗಳೂರು ನಗರಕ್ಕೆ ಆಗಮಿಸುವ ಮೋದಿ ಹೊಸ ಘೋಷಣೆಗಳನ್ನು ಘೋಷಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇತ್ತ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಟಾಂಗ್ ನೀಡುವ ಮೂಲಕ ಪ್ರಧಾನಿಗಳಿಗೆ ಸ್ವಾಗತ ಕೋರಿದ್ದಾರೆ. ಮುಖ್ಯಮಂತ್ರಿ ಅವರ ಸ್ವಾಗತದ ಟ್ವೀಟ್ ಗೆ ಬಿಜೆಪಿ...

ಮಹದಾಯಿ ಹೋರಾಟಗಾರರು ಸತ್ಯಾಗ್ರಹ ಮಾಡಬೇಕಿರೋದು ಬಿಜೆಪಿ ಕಚೇರಿ ಮುಂದೆ ಅಲ್ಲ ಸಿಎಂ ಮನೆ ಮುಂದೆ: ಬಿಎಸ್‍ವೈ

1 year ago

ಹಾವೇರಿ: ಬೆಂಗಳೂರಿನಲ್ಲಿ ಮಹದಾಯಿ ಹೋರಾಟಗಾರರು ಸತ್ಯಾಗ್ರಹ ಮಾಡಬೇಕಿರೋದು ಬಿಜೆಪಿ ಕಚೇರಿ ಮುಂದಲ್ಲ. ಬದಲಾಗಿ ಸಿಎಂ ಮನೆ ಮುಂದೆ ಮಾಡಿ ಎಂದು ಖಡಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಹಾವೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹದಾಯಿ ನೀರಿನ ವಿಚಾರದಲ್ಲಿ ನಾವು ಬಿಜೆಪಿ ರಾಷ್ಟ್ರಾಧ್ಯಕ್ಷ...

ಬಿಜೆಪಿಯಿಂದ ನಿಮಗೆ ಆಹ್ವಾನ ಬಂದಿತ್ತಾ: ಡಿಕೆಶಿ ತಿಳಿಸಿದ್ದು ಹೀಗೆ

2 years ago

ನವದೆಹಲಿ: ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಬಿಜೆಪಿ ಸೇರಲು ಆಹ್ವಾನ ನೀಡಲಾಗಿದೆ ಎಂಬ ವಿಚಾರ ಹಲವು ದಿನಗಳಿಂದ ಕೇಳಿ ಬರುತ್ತಿದ್ದು, ಇಂದು ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಡಿಕೆಶಿ ಅವರಿಗೆ ಬಿಜೆಪಿ ಪಕ್ಷ ಸೇರಲು ಐಟಿ ಅಧಿಕಾರಿಗಳಿಂದ ಒತ್ತಡ ಹಾಕಲಾಗಿದೆ...

2018ರ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲ್ವಂತೆ ಬಿಎಸ್‍ವೈ ಪುತ್ರ..!

2 years ago

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಕಣಕ್ಕಿಳಿಯಲ್ವಂತೆ. ಹೀಗಂತಾ ಸ್ವತಃ ಬಿಎಸ್ ಯಡಿಯೂರಪ್ಪನವ್ರೇ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ಹೇಳಲಾಗುತ್ತದೆ. ನನ್ನ ಮಗ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲ್ಲ. ಆದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾನೆ. ಆಗ...

ಹೈಕಮಾಂಡ್‍ಗೆ ಕಪ್ಪ ವಿವಾದ – ಬಿಎಸ್‍ವೈ, ಅನಂತ್ ವಿರುದ್ಧ ಚಾರ್ಜ್‍ಶೀಟ್ ಸಾಧ್ಯತೆ

2 years ago

ಬೆಂಗಳೂರು: ಹೈಕಮಾಂಡ್‍ಗೆ ಕಪ್ಪ ಸಲ್ಲಿಸಿರುವ ಪ್ರಕರಣಕ್ಕೆ ಸ್ಫೋಟಕ ತಿರುವು ದೊರೆತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಎಚ್.ಎನ್.ಅನಂತಕುಮಾರ್ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಮತ್ತು ಆಡಿಯೋ ಸಂಭಾಷಣೆ ಅಸಲಿ ಎಂದು    ಧೃಡಪಟ್ಟಿದೆ. ಸಮಾರಂಭವೊಂದರ ವೇದಿಕೆಯಲ್ಲಿ ಸಚಿವ ಅನಂತ್...

ಕಾಂಗ್ರೆಸ್ ವಿರುದ್ಧ ಚಾರ್ಜ್‍ಶೀಟ್ ರಿಲೀಸ್ ಮಾಡ್ತೀವೆಂದು ಮುಜುಗರಕ್ಕೊಳಗಾದ ಬಿಜೆಪಿ ನಾಯಕರು

2 years ago

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾರ್ಜ್‍ಶೀಟ್ ರಿಲೀಸ್ ಮಾಡ್ತೀವಿ ಅಂತ ಬಂದ ಬಿಜೆಪಿ ನಾಯಕರೇ ಮುಜುಗರಕ್ಕೆ ಒಳಗಾದ ಘಟನೆ ನಡೆದಿದೆ.   ಇಂದು ನಡೆದ ಮಾಧ್ಯಮ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪುತ್ರನ ಹಳೇ ಹಗರಣದ ಬಗ್ಗೆ...

ಬಿಎಸ್‍ವೈ ಕುಟುಂಬವನ್ನು ಮಣಿಸಲು ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್!

2 years ago

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬವನ್ನು ಮಣಿಸಲು ಸಿಎಂ ಸಿದ್ದರಾಮಯ್ಯ ಅವರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಸಿಎಂ ಈಗಾಗಲೇ ಯಡಿಯೂರಪ್ಪ ವಿರುದ್ಧ 3 ಸುತ್ತಿನ ಚಕ್ರವ್ಯೂಹ ರಚಿಸಿದ್ದಾರೆ. 1999 ರಲ್ಲಿ ಬಿಎಸ್‍ವೈ ರನ್ನು ಶಿಕಾರಿಪುರದಲ್ಲಿ ಸೋಲಿಸಿದ್ದ...