Tuesday, 23rd July 2019

Recent News

2 weeks ago

ಕಾನೂನು ಬದ್ಧ ರಾಜೀನಾಮೆಯನ್ನು ತಡ ಮಾಡ್ತಿರೋದು ಸರಿಯಲ್ಲ: ಬಿಎಸ್‍ವೈ

ಬೆಂಗಳೂರು: ಕಾನೂನು ಬದ್ಧವಾಗಿರುವ ರಾಜೀನಾಮೆಯನ್ನು ಸ್ಪೀಕರ್ ತಡ ಮಾಡುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್‍ವೈ, ಯಾವ ಶಾಸಕರ ರಾಜೀನಾಮೆ ಕಾನೂನು ಬದ್ಧವಾಗಿದೆ ಎಂದು ಸ್ಪೀಕರ್ ಹೇಳಿದ್ದಾರೋ ಅದನ್ನು ತಕ್ಷಣ ಒಪ್ಪಿಕೊಳ್ಳುವುದು ಅವರ ಕರ್ತವ್ಯ. ಕಾನೂನು ಬದ್ಧ ಇಲ್ಲದಿರುವುದನ್ನು ಶಾಸಕರು ಬಂದು ಸರಿ ಮಾಡಿಕೊಡುತ್ತಾರೆ. ಆದರೆ ಕಾನೂನು ಬದ್ಧವಾಗಿರುವ ರಾಜೀನಾಮೆಯನ್ನು ತಡ ಮಾಡುತ್ತಿರುವುದು ಸರಿಯಲ್ಲ. ರಮೇಶ್ ಕುಮಾರ್ ಲೀಗಲ್ […]

2 weeks ago

Exclusive: ವಿಮಾನ ನಿಲ್ದಾಣದಲ್ಲಿ ಡಿಕೆಶಿ, ಬಿಎಸ್‍ವೈ ಆಪ್ತ ಸಂತೋಷ್ ನಡುವೆ ಕಿತ್ತಾಟ

– ಮಾಧ್ಯಮದವರನ್ನ ಕಂಡು ಓಡೋಡಿ ಹೋದ ಸಂತೋಷ್ – ನೀನು ಎಳಸು, ಬಚ್ಚಾ ಎಂದ ಡಿಕೆಶಿ ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಕೆ ಶಿವಕುಮಾರ್ ಮತ್ತು ಬಿಎಸ್‍ವೈ ಆಪ್ತ ಸಂತೋಷ್ ನಡುವೆ ಕಿತ್ತಾಟ ನಡೆದಿದೆ. ಪಕ್ಷೇತರ ಶಾಸಕ ಆರ್.ಶಂಕರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹಾರಲು ಪ್ರಯತ್ನಿಸಿದ್ದರು. ಆರ್.ಶಂಕರ್ ಬೆನ್ನತ್ತಿದ್ದ ಸಚಿವ ಡಿ.ಕೆ.ಶಿವಕುಮಾರ್...

ಆಪರೇಷನ್ ಕಮಲದ ಕ್ಯಾಪ್ಟನ್ ಚೇಂಜ್- ಸಿದ್ಧವಾಗ್ತಿದೆಯಾ ಹೊಸ ಟೀಂ?

4 weeks ago

ಬೆಂಗಳೂರು: ಕಳೆದ ಒಂದು ವರ್ಷದಿಂದ ಆಪರೇಷನ್ ಕಮಲದ ಮಾತುಗಳು ರಾಜ್ಯ ರಾಜಕೀಯದಲ್ಲಿ ಕೇಳಿ ಬರುತ್ತಿವೆ. ಇಷ್ಟು ದಿನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲೇ ಆಪರೇಷನ್ ಕಮಲ ನಡೆಯುತ್ತಿದೆ ಎನ್ನಲಾಗಿತ್ತು. ಯಡಿಯೂರಪ್ಪನವರು ಆಪರೇಷನ್ ಕಮಲದಲ್ಲಿ ಹಿನ್ನಡೆ ಕಾಣುತ್ತಿರುವ ಪರಿಣಾಮ ಬಿಜೆಪಿ ರಾಷ್ಟ್ರೀಯ...

ಆಪರೇಷನ್ ಕಮಲ ಸುಳಿವು ಕೊಟ್ಟ ಮುರಳಿಧರ್ ರಾವ್

1 month ago

ಬೆಂಗಳೂರು: ಸಂಸತ್ ಅಧಿವೇಶನ ಮುಗಿದ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯುತ್ತಾ ಎಂಬುದರ ಕುರಿತು ರಾಜಕೀಯ ಅಂಗಳದಲ್ಲಿ ಚರ್ಚೆಗಳು ನಡೆದಿವೆ. ಇದೀಗ ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ್ ರಾವ್ ನೀಡಿರುವ ಹೇಳಿಕೆ ಇಂತಹ ಅನುಮಾನಕ್ಕೆ ಕಾರಣವಾಗಿದೆ. ನಗರದಲ್ಲಿ ಮಾತನಾಡಿದ ಅವರು, ದಕ್ಷಿಣ...

ಬಿಜೆಪಿ ನಾಯಕರಿಗೆ ಪ್ರಮುಖ ಸೂಚನೆ ರವಾನಿಸಿದ ಆರ್‌ಎಸ್‌ಎಸ್!

1 month ago

ಬೆಂಗಳೂರು: ಸಂಘ ಪರಿವಾರದ ಪ್ರಮುಖ ನಾಯಕರ ಜೊತೆಗೆ ಬಿಜೆಪಿಯ ಮುಖಂಡರು ಇಂದು ಮಹತ್ವದ ಸಭೆ ನಡೆಸಿದ್ದಾರೆ. ಈ ಮೂಲಕ ಪಕ್ಷ ಸಂಘಟನೆ, ಸದಸ್ಯತ್ವ ಅಭಿಯಾನ, ಪಕ್ಷದ ಚಟುವಟಿಕೆಗಳು ಮತ್ತು ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಚರ್ಚೆ ಮಾಡಿದ್ದಾರೆ. ಚಾಮರಾಜಪೇಟೆಯ ಆರ್‌ಎಸ್‌ಎಸ್ ಕಚೇರಿ...

ಬೆಳಗ್ಗೆ ಹೈ ವೋಲ್ಟೇಜ್ ಪ್ರತಿಭಟನೆ ಬಳಿಕ ಇಂಡೋ-ಪಾಕ್ ಮ್ಯಾಚ್ ನತ್ತ ಬಿಎಸ್‍ವೈ

1 month ago

ಮೈಸೂರು: ಇಂದು ಬೆಳಗ್ಗೆ ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಪ್ರತಿಭಟನೆ ನಡೆಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಂಜೆ ಹೈವೋಲ್ಟೇಜ್ ಇಂಡೋ-ಪಾಕ್ ಮ್ಯಾಚ್ ವೀಕ್ಷಣೆಯಲ್ಲಿ ತೊಡಗಿದ್ದಾರೆ. ಮೈಸೂರಿನ ದಿ ಪ್ರೆಸಿಡೆಂಟ್ ಹೋಟೆಲ್ ಮೇಲ್ಭಾಗದ ರೂಫ್ ಟಾಪ್ ಗಾರ್ಡನ್ ನಲ್ಲಿ ಬೃಹತ ಪರದೆಯಲ್ಲಿಯಲ್ಲಿ ಯಡಿಯೂರಪ್ಪನವರು...

ಬಿಎಸ್‍ವೈ ಬಳಿಕ ರಾಜ್ಯ ಬಿಜೆಪಿ ಗದ್ದುಗೆ ಯಾರಿಗೆ?

1 month ago

-ಆರ್‌ಎಸ್‌ಎಸ್ ಬತ್ತಳಿಕೆಯಿಂದ ಪ್ರಬಲ ಹೆಸರು ಬೆಂಗಳೂರು: ವಿಧಾನಸಭೆ ಚುನಾವಣೆ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಮಾತು ಕೇಳಿ ಬರುತ್ತಿದೆ. ಹಾಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರೋಧ ಪಕ್ಷದ ನಾಯಕರಾಗಿಯೂ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾಧ್ಯಕರ ಬದಲಾವಣೆಯ...