ರಾಜ್ಯದಲ್ಲಿ ಮುಂಗಾರು ಪ್ರಾರಂಭ – ಡಿಸಿಗಳ ಜೊತೆ ಸಿಎಂ ಸಭೆ
ಬೆಂಗಳೂರು: ರಾಜ್ಯಕ್ಕೆ ಮುಂಗಾರು ಆಗಮನ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಜಿಲ್ಲೆಗಳಲ್ಲಿ ಸಿದ್ಧತೆ ಕುರಿತು ಜಿಲ್ಲಾಧಿಕಾರಿಗಳ ಜೊತೆ…
ವಿಶ್ವನಾಥ್ ಬಗ್ಗೆ ಮಾತನಾಡಲ್ಲ, ಶಿಸ್ತು ಕ್ರಮ ತೆಗೆದುಕೊಳ್ಳಬೇಕು – ಹೈಕಮಾಂಡ್ಗೆ ಸಿಎಂ ಮನವಿ
ಬೆಂಗಳೂರು: ವಿಶ್ವನಾಥ್ ಬಗ್ಗೆ ನಾನೇನು ಮಾತನಾಡುವುದಿಲ್ಲ. ಹೈಕಮಾಂಡ್ಗೆ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡುತ್ತೇನೆ ಎಂದು…
ರೋಮ್ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಬಾರಿಸಿದಂತೆ: ಖಂಡ್ರೆ ವ್ಯಂಗ್ಯ
ಬೆಂಗಳೂರು: ಜನ ಕೊರೊನಾ ಸಂಕಷ್ಟದಲ್ಲಿರುವಾಗ ಬಿಜೆಪಿಗೆ ನಾಯಕತ್ವದ ಚಿಂತೆ. ರೋಮ್ ಪಟ್ಟಣ ಹೊತ್ತಿ ಉರಿಯುತ್ತಿದ್ದಾಗ, ದೊರೆ…
ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿದರೆ ಸೂಕ್ತ ಕ್ರಮ- ಅರುಣ್ ಸಿಂಗ್ ಎಚ್ಚರಿಕೆ
- ಇಬ್ಬರು, ಮೂವರಿಂದ ನಾಯಕತ್ವ ಬದಲಾವಣೆ ಮಾತು - ಹೊಸಬರಿಗೆ ಪಕ್ಷದ ರೀತಿ, ನೀತಿ ಗೊತ್ತಿಲ್ಲ…
ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಲಿ: ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿಯ ಭಿನ್ನಮತೀಯ ಶಾಸಕನ ಫೋನ್ ಕದ್ದಾಲಿಕೆ ಆರೋಪದ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ…
ಆಗಸ್ಟ್ 15ರ ನಂತರ ರಾಜಕೀಯ ಬದಲಾವಣೆಗಳು: ಈಶ್ವರ್ ಖಂಡ್ರೆ
ಬೆಂಗಳೂರು: ರಾಜಕೀಯ ಬದಲಾವಣೆಗಳು ಸದ್ಯದಲ್ಲೇ ನಡೆಯುತ್ತವೆ. ಅಗಸ್ಟ್ 15 ರ ನಂತರ ರಾಜಕೀಯ ಬದಲಾವಣೆಗಳು ಗೋಚರಿಸುತ್ತವೆ…
ರಾಜ್ಯಪಾಲರು ಮಧ್ಯೆ ಪ್ರವೇಶಿಸಿ ನಿಷ್ಕ್ರಿಯ ರಾಜ್ಯ ಸರ್ಕಾರವನ್ನ ವಜಾಗೊಳಿಸಬೇಕು: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯಪಾಲರು ಮಧ್ಯೆ ಪ್ರವೇಶಿಸಿ ನಿಷ್ಕ್ರೀಯ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ…
ಯಡಿಯೂರಪ್ಪಗೆ ವಯಸ್ಸಾಗಿದೆ, ಸ್ಪಿರಿಟ್ ಇಲ್ಲ: ಹೆಚ್. ವಿಶ್ವನಾಥ್
- ಬಿಜೆಪಿಯಲ್ಲೂ ಕುಟುಂಬ ರಾಜಕಾರಣ ಇದೆ - ಅರುಣ್ ಸಿಂಗ್ ಮುಂದೆ ವಿಶ್ವನಾಥ್ ಬೇಡಿಕೆ ಬೆಂಗಳೂರು:…
ಮಾಜಿ ಕ್ರಿಕೆಟಿಗ ಬಿ. ವಿಜಯಕೃಷ್ಣ ಇನ್ನಿಲ್ಲ- ಬಿಎಸ್ವೈ, ಡಿಸಿಎಂ ಸಂತಾಪ
ಬೆಂಗಳೂರು: ಮಾಜಿ ಕ್ರಿಕೆಟಿಗ ಬಿ. ವಿಜಯಕೃಷ್ಣ(71) ಇಂದು ಮುಂಜಾನೆ ನಗರದ ವಿಕ್ರಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಿಜಯಕೃಷ್ಣ…
BSY ಇಟ್ಕೋತೀರಾ, ಕಿತ್ತು ಹಾಕ್ತೀರಾ – ಆದ್ರೆ ಶೀಘ್ರ ನಿರ್ಧಾರಕ್ಕೆ ಬನ್ನಿ ಎಂದು BJPಗೆ ತಿವಿದ ಸಿದ್ದರಾಮಯ್ಯ
ಬೆಂಗಳೂರು: ಕೋವಿಡ್ ಕಾಲದಲ್ಲಿ ಬಿಜೆಪಿ ಮನೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಗೆ ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ…
