ಬಿಎಸ್‍ವೈಗೆ ಸೋಂಕು ತಗುಲಿರುವ ವಿಷಯ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಗಿದೆ: ಹೆಚ್‍ಡಿಕೆ
- ಸಿಎಂ, ಗೃಹ ಸಚಿವರು ಬೇಗ ಗುಣಮುಖರಾಗಲಿ ಬೆಂಗಳೂರು: ಮುಖ್ಯಮಂತ್ರಿ ಎಸ್ ಯಡಿಯೂಪ್ಪ ಹಾಗೂ ಕೇಂದ್ರ…
ಸತ್ಯ ಹೇಳಲು ನಿಮಗೆ ಭಯ ಯಾಕೆ?- ಸಿದ್ದರಾಮಯ್ಯ
-ಬಿಜೆಪಿ ಸರ್ಕಾರಕ್ಕೆ ಜನರ ಕಷ್ಟ ಕಾಣಲಿಲ್ಲ -ವೈದ್ಯಕೀಯ ಉಪಕರಣದಲ್ಲಿ ಹಣ ಕಾಣಿಸ್ತು ಬೆಂಗಳೂರು: ರಾಜ್ಯದಲ್ಲಿ ಕೊರೊನಾ…
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಯೇ ನಿರ್ಧರಿಸುತ್ತಾರೆ: ನಳಿನ್
ಮಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರ ಜೊತೆ ಮಾತನಾಡಿ ಮುಖ್ಯಮಂತ್ರಿಯೇ ನಿರ್ಧಾರ…
ಸಿಎಂ ಪುತ್ರ ವಿಜಯೇಂದ್ರಗೆ ರಾಜ್ಯ ಬಿಜೆಪಿಯ ಉಪಾಧ್ಯಕ್ಷ ಪಟ್ಟ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಬಿಜೆಪಿ ಉಪಾಧ್ಯಕ್ಷ ಪಟ್ಟ ನೀಡಲಾಗಿದೆ. ರಾಜ್ಯ ಬಿಜೆಪಿ…
ಜನ್ಮದಿನದಂದು ದಿ.ಅನಂತ್ ಕುಮಾರ್‌ರನ್ನು ಸ್ಮರಿಸಿಕೊಂಡ ಬಿಎಸ್‍ವೈ
ಬೆಂಗಳೂರು: ರಾಜ್ಯದಲ್ಲಿ ಪಕ್ಷ ಕಟ್ಟಲು ಶ್ರಮಿಸಿದ್ದ ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವರ…
ಗಣಿನಾಡಿನ ರಂಗಭೂಮಿ ಹಿರಿಯ ಕಲಾವಿದೆ ಸುಭದ್ರಮ್ಮ ಮನ್ಸೂರ್ ಇನ್ನಿಲ್ಲ
- ಸಿಎಂ ಬಿಎಸ್‍ವೈ ಸಂತಾಪ ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯ ರಂಗಭೂಮಿ ಹಿರಿಯ ಕಲಾವಿದೆ ಸುಭದ್ರಮ್ಮ…
ಬೆಂಗಳೂರಿನಲ್ಲಿ ಒಂದು ವಾರವಷ್ಟೇ ಲಾಕ್‍ಡೌನ್: ಸಿಎಂ ಬಿಎಸ್‍ವೈ
ಬೆಂಗಳೂರು: ಸದ್ಯ ಸಿಲಿಕಾನ್ ಸಿಟಿಯಲ್ಲಿ ವಿಧಿಸಲಾಗುತ್ತಿರುವ ಲಾಕ್‍ಡೌನ್ ಒಂದು ವಾರವಷ್ಟೇ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.…
ಕೊರೊನಾ ಕಂಟ್ರೋಲ್ ತಪ್ಪುತ್ತಿದೆ: ಸಿಎಂ ಬಿಎಸ್‍ವೈ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕಂಟ್ರೋ ತಪ್ಪುತ್ತಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 10 ಸಾವಿರ ಬೆಡ್‍ಗಳ…
ಬಿ.ಎಲ್.ಸಂತೋಷ್ ರಕ್ಷಣಾ ಸಚಿವರೇ, ಸೇನಾ ಮುಖ್ಯಸ್ಥರೇ?- ಸಿದ್ದರಾಮಯ್ಯ
- ಚೀನಾ ಒಳ ನುಸುಳಿಲ್ಲ ಎಂದಾದ್ರೆ, ಹಿಂದೆ ಸರಿದದ್ದು ಎಲ್ಲಿಂದ? - 'ಪಿಎಂ ಕೇರ್ಸ್' ನಿಧಿಯ…
ಬಿಜೆಪಿಗೆ ಬಹುಮತ ಇದ್ದರೂ ಜೆಡಿಎಸ್ ಪಾಲಾದ ಎಪಿಎಂಸಿ ಅಧ್ಯಕ್ಷ ಸ್ಥಾನ
- ಸಿಎಂ ತವರು ಜಿಲ್ಲೆಯಲ್ಲೇ ಬಿಜೆಪಿಗೆ ಮುಖಭಂಗ ಶಿವಮೊಗ್ಗ: ಸಿಎಂ ಬಿ.ಎಸ್.ಯಡಿಯೂರಪ್ಪ ತವರು ಜಿಲ್ಲೆಯಲ್ಲೇ ಎಪಿಎಂಸಿ…
