Tag: ಬಿ.ವೈ.ವಿಜಯೇಂದ್ರ

ಯಡ್ಡಿಯೂರಪ್ಪಗೆ ಕಲ್ಲು ಹೊಡೆದ್ರೆ BJP ಪಕ್ಷಕ್ಕೇ ಪೆಟ್ಟು – ವಿಜಯೇಂದ್ರ ಎಚ್ಚರಿಕೆ

ವಿಜಯಪುರ: ಯಡಿಯೂರಪ್ಪ (BS Yediyurappa) ಅವರಿಗೆ ಕಲ್ಲು ಹೊಡೆದರೆ ಪೆಟ್ಟು ಬೀಳೋದು ಬಿಜೆಪಿ (BJP) ಮೇಲೆಯೇ…

Public TV

ಬಿಎಸ್‍ವೈಗೆ ಸುಪ್ರೀಂಕೋರ್ಟ್‍ನಿಂದ ತಾತ್ಕಾಲಿಕ ರಿಲೀಫ್ – ವಿಜಯೇಂದ್ರಗೆ ಸಂಕಷ್ಟ

ನವದೆಹಲಿ: ಕೊನದಾಸಪುರದಲ್ಲಿ ಬಿಡಿಎ ಫ್ಲಾಟ್‍ಗಳ (BDA Flat) ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ…

Public TV

ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗ್ತೇನೆ ಅನ್ನೋದು ಭಂಡತನ: ಸಿದ್ದು ವಿರುದ್ಧ ವಿಜಯೇಂದ್ರ ಆಕ್ರೋಶ

ಗದಗ: ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗ್ತೇನೆ ಅನ್ನೋದು ಭಂಡತನ ಎಂದು ಹೇಳುವ ಮೂಲಕ ಮಾಜಿ…

Public TV

ಒಂದೆಡೆ ಧರ್ಮ ಒಡೆಯೋ, ಮತ್ತೊಂದೆಡೆ ಸಾವರ್ಕರ್‌ಗೆ ಅವಹೇಳನ ಮಾಡ್ತಿರೋದನ್ನ ಜನ ಗಮನಿಸ್ತಿದ್ದಾರೆ: ಸಿದ್ದುಗೆ ವಿಜಯೇಂದ್ರ ಗುದ್ದು

ಬೆಂಗಳೂರು: ಸಿದ್ದರಾಮಯ್ಯನವರು ಒಂದು ಕಡೆ ಧರ್ಮ ಒಡೆಯುವ, ಮತ್ತೊಂದು ಕಡೆ ವೀರ್ ಸಾವರ್ಕರ್‌ರಂತಹ ಸ್ವಾತಂತ್ರ್ಯ ಸೇನಾನಿಗಳನ್ನು…

Public TV

ಯಾರೋ ಒಂದಿಬ್ಬರು ಹೇಳಿದ ತಕ್ಷಣ ಸಿಎಂ ಬದಲಾವಣೆ ಆಗುವುದಿಲ್ಲ: ಬಿ.ವೈ ವಿಜಯೇಂದ್ರ

ರಾಯಚೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಎಲ್ಲಾ ಕೇವಲ ಊಹಾಪೋಹಾ, ಯಾರೋ ಒಂದಿಬ್ಬರು ಹೇಳಿದ ತಕ್ಷಣವೇ…

Public TV

ಪ್ರವೀಣ್ ಹತ್ಯೆ ಬಳಿಕ ನಮ್ಮ ನಾಯಕರು ತಲೆಯೆತ್ತಿ ಓಡಾಡೋಕೆ ಆಗ್ತಿಲ್ಲ – ವಿಜಯೇಂದ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಯುವಮುಖಂಡ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆ ಬಳಿಕ ರಾಜ್ಯಾದ್ಯಂತ…

Public TV

ಇಡೀ ರಾಜ್ಯವೇ ನನ್ನ ಕ್ಷೇತ್ರ, ಚುನಾವಣೆಗೆ ಶಿಕಾರಿಪುರವೇ ಆಗ್ಬೇಕಿಲ್ಲ – ವಿಜಯೇಂದ್ರ

ಕೊಪ್ಪಳ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರದಿಂದಲೇ ಸ್ಪರ್ಧಿಸಬೇಕೆಂದಿಲ್ಲ. ಇಡೀ ರಾಜ್ಯವೇ ನನ್ನ ಕ್ಷೇತ್ರ. ಜನರು ಬಯಸಿದ್ದಲ್ಲಿ…

Public TV

ರಾಜಕಾರಣದಲ್ಲಿ ಯಶಸ್ವಿಯಾಗಬೇಕಾದರೆ, ಕಬಡ್ಡಿನೂ ಗೊತ್ತಿರಬೇಕು, ಚದುರಂಗದಾಟನೂ ಗೊತ್ತಿರಬೇಕು: ಬಿ.ವೈ.ವಿಜಯೇಂದ್ರ

ಬಾಗಲಕೋಟೆ: ರಾಜಕಾರಣದಲ್ಲಿ ಯಶಸ್ವಿಯಾಗಬೇಕಾದರೆ, ಕಬಡ್ಡಿನೂ ಗೊತ್ತಿರಬೇಕು, ಚದುರಂಗದಾಟನೂ ಗೊತ್ತಿರಬೇಕು ಎಂದು ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ. ಬಾಗಲಕೋಟೆ…

Public TV

BSY ಮಾಸ್ ಲೀಡರ್, ಆದ್ರೆ ಟಿಕೆಟ್ ಫೈನಲ್ ಮಾಡೋದು ಪಾರ್ಲಿಮೆಂಟರಿ ಬೋರ್ಡ್: ಸಿ.ಟಿ.ರವಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಮಾಸ್ ಲೀಡರ್, ಆದ್ರೆ ಯಾರಿಗೆ ಎಲ್ಲಿ ಟಿಕೆಟ್…

Public TV

ಹೈಕಮಾಂಡ್ ಅಂಗಳಕ್ಕೆ ಬಿಎಸ್‌ವೈ ನಿರ್ಧಾರ

ನವದೆಹಲಿ: ಶಿಕಾರಿಪುರ ಕ್ಷೇತ್ರಕ್ಕೆ ಬಿ.ವೈ.ವಿಜಯೇಂದ್ರ ಅವರನ್ನು ಉತ್ತರಾಧಿಕಾರಿಯಾಗಿ ಘೋಷಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿರ್ಧಾರದ ಬಗ್ಗೆ…

Public TV