Tuesday, 20th November 2018

Recent News

1 year ago

ಸತ್ಯ ಹೊರ ಬರುತ್ತೆ, ಜಾರ್ಜ್‍ಗೆ ಜೈಲೇಗತಿ: ಜಾವಡೇಕರ್

ಬೀದರ್: ಡಿವೈಎಸ್‍ಪಿ ಗಣಪತಿ ಕೇಸ್ ನಲ್ಲಿ ಈ ಬಾರಿ ಸಚಿವ ಕೆಜೆ ಜಾರ್ಜ್‍ರನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ, ಸತ್ಯ ಹೊರ ಬರುತ್ತೆ. ಕೆಜೆ ಜಾರ್ಜ್‍ಗೆ ಜೈಲೇಗತಿ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ಮಾಣಿಕ್‍ನಗರ ಪ್ರವಾಸಿ ಮಂದಿರದಲ್ಲಿ ಕೋರ ಕಮೀಟಿ ಸಭೆ ಮಾಡಿ ನಂತರ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಸಂಸದ ಭಗವತ್ ಖೂಬಾ, ಔರಾದ್ ಶಾಸಕ […]

1 year ago

ಪೋಷಕರ ಸಾವಿನ ನೋವಲ್ಲೂ ಕಷ್ಟಪಟ್ಟು ಓದಿ MBBS ಸೀಟ್ ಪಡೆದ ಯುವಕ- ಹಾಸ್ಟೆಲ್ ಫೀಸ್‍ಗೆ ಬೇಕಿದೆ ಸಹಾಯ

ಬೀದರ್: ಗ್ರಾಮೀಣ ಪ್ರತಿಭೆಗಳು ಮನಸ್ಸು ಮಾಡಿದರೆ ಏನು ಬೇಕಾದ್ರು ಸಾಧನೆ ಮಾಡಿ ತೋರಿಸುತ್ತಾರೆ ಎಂಬುದಕ್ಕೆ ಇದು ಒಂದು ನೈಜ ಉದಾಹರಣೆಯಾಗಿದೆ. ಒಂದು ವರ್ಷ ಹಿಂದೆ ಪೋಷಕರನ್ನು ಕಳೆದುಕೊಂಡು, ಒಂದು ಹೊತ್ತಿನ ಊಟ, ಮಲಗಲು ಸ್ವಲ್ಪ ಜಾಗಕ್ಕೂ ಕಷ್ಟ ಪಟ್ಟು, ಜೊತೆಗೆ ವಿಕಲಚೇತನ ತಮ್ಮನ ಮಾಸಾಶನದಲ್ಲಿ ಮನೆ ಬಾಡಿಗೆ ಕಟ್ಟಿಕೊಂಡು ವ್ಯಾಸಂಗ ಮಾಡುತ್ತಿರುವ ಯುವ ಪ್ರತಿಭೆಯೇ ಸತೀಶ್....

ಶೇ.80ರಷ್ಟು ಬಾಲಕಿಯರು ಇರೋ ಬೀದರ್ ಶಾಲೆಗೆ ಬೇಕಿದೆ ಶೌಚಾಲಯ!

1 year ago

ಬೀದರ್: ಒಂದು ಕಡೆ ಶೇ.25 ರಷ್ಟು ಶೌಚಾಲಯ ಕಟ್ಟಿ ಹಾಗೇ ಬಿಟ್ಟಿರುವ ಗುತ್ತಿಗೆದಾರರು. ಮೊತ್ತೊಂದು ಕಡೆ ರಸ್ತೆಯಲ್ಲೆ ಮುಜುಗರದಿಂದ ಶೌಚ ಮಾಡಬೇಕಾದ ಕರ್ಮ ಈ ವಿದ್ಯಾರ್ಥಿಗಳದ್ದು. ಹೌದು. ಬೀದರ್ ತಾಲೂಕಿನ ಸಿಕಿಂದ್ರಾಪೂರ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು ಪ್ರತಿನಿತ್ಯ ಅನುಭವಿಸುತ್ತಿರೋ ಸಂಕಟದ...

ಸಿಇಓ ಎದುರಲ್ಲೇ ಗ್ರಾ.ಪಂ ಅಧ್ಯಕ್ಷರಿಗೆ ಚಪ್ಪಲಿಯಿಂದ ಹಲ್ಲೆಗೆ ಯತ್ನಿಸಿದ ಜಿ.ಪಂ ಸದಸ್ಯ!

1 year ago

ಬೀದರ್: ಜಿಲ್ಲಾ ಪಂಚಾಯತಿ ಸದಸ್ಯರೊಬ್ಬರು ಸಿಇಓ ಎದುರಲ್ಲೇ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಚಪ್ಪಲಿಯಿಂದ ಹಲ್ಲೆಗೆ ಯತ್ನಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಸವಕಲ್ಯಾಣ ತಾಲೂಕಿನ ಹುಲಸೂರ ಜಿಪಂ ಸದಸ್ಯ ಸುಧೀರ್ ಕಾಡಾದಿ ರೋಷಾವೇಶದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷ ಚಂದ್ರಕಾಂತ ದೆಟನೆ ಎಂಬವರ...

ಎರಡು ಲಕ್ಷಕ್ಕೆ ಮಗಳನ್ನೇ ಮಾರಲು ಮುಂದಾದ ತಾಯಿ

1 year ago

ಬೀದರ್: ತಾಯಿಯೊಬ್ಬಳು ತಾನು ಹೆತ್ತ ಮಗಳನ್ನೇ ಎರಡು ಲಕ್ಷ ರೂ.ಗೆ ಮಾರಲು ಹೊರಟಿದ್ದ ಘಟನೆ ಬೀದರ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪ್ರಾಪ್ತ ಮಗಳನ್ನು ತಾಯಿ ತನ್ನ ಪ್ರಿಯಕರನಾದ ಖಾಜಾಮಿಯಾ ಎಂಬಾತನ ಜೊತೆ ಸೇರಿ ಮಾರಟ ಮಾಡಲು ಸಂಚು ರೂಪಿಸಿದ್ದಳು....

ಲಿಂಗಾಯತ ಜಾತಿಯನ್ನು ಸ್ವತಂತ್ರ ಧರ್ಮ ಮಾಡಲು ಆಗ್ರಹಿಸಿ ಬೀದರ್‍ನಲ್ಲಿ ಬೃಹತ್ ಮೆರವಣಿಗೆ

1 year ago

ಬೀದರ್: ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ನೀಡುವಂತೆ ಆಗ್ರಹಿಸಿ ಬೀದರ್ ನಲ್ಲಿ ಲಿಂಗಾಯತ ಧರ್ಮ ಸಮನ್ವಯ ಸಮಿತಿಯಿಂದ ಬುಧವಾರ ಬೃಹತ್ ಮೆರವಣಿಗೆ ನಡೆಯಿತು. ಸರ್ಕಾರದ ಮೇಲೆ ಒತ್ತಡ ಹೇರಲು ನಡೆದ ಈ ಮೆರವಣಿಗೆಯಲ್ಲಿ ಲಿಂಗಾಯತ ಸಮುದಾಯ ಭಾಗವಹಿಸುವ ಮೂಲಕ ಹೋರಾಟಕ್ಕೆ ಸಾಕ್ಷಿಯಾದರು....

ಅತ್ಯಾಚಾರಕ್ಕೊಳಗಾದ ಬಾಲಕಿಯ ಕುಟುಂಬಕ್ಕೆ ದರ್ಗಾ ಸಮಿತಿಯಿಂದ ಬಹಿಷ್ಕಾರ

1 year ago

ಬೀದರ್: ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯ ಕುಟುಂಬಕ್ಕೆ ದರ್ಗಾ ಸಮಿತಿ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹಳ್ಳಿಖೇಡ್ ಬಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅತ್ಯಾಚಾರ ಮಾಡಿದವರಿಗೆ ಶಿಕ್ಷೆ ನೀಡುವುದನ್ನು ಬಿಟ್ಟು ಅತ್ಯಾಚಾರಕ್ಕೆ ಒಳಗಾದ...

ಬಚ್ಚಾ ರಾಹುಲ್ ಗಾಂಧಿಯಿಂದ ಮೋದಿ ಕಲಿಯುವ ಅಗತ್ಯವಿಲ್ಲ: ಶೋಭಾ ಕರಂದ್ಲಾಜೆ

1 year ago

ಬೀದರ್: ದೇಶದ ಅತ್ಯಂತ ದುರ್ಬಲ ಪ್ರಧಾನಿ ಎಂದು ಹೇಳಿಕೆ ನೀಡಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್‍ಗಾಂಧಿಗೆ ಬೀದರ್‍ನಲ್ಲಿ ಶೋಭಾ ಕರಂದ್ಲಾಜೆ ಬಚ್ಚಾ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಬಚ್ಚಾ ರಾಹುಲ್ ಗಾಂಧಿಯಿಂದ ಪ್ರಧಾನಿ ನರೇಂದ್ರ ಮೋದಿ ಕಲಿಯುವ ಅಗತ್ಯವಿಲ್ಲ. ರಾಹುಲ್ ಗಾಂಧಿ...