ಯಾವುದೇ ಒತ್ತಡವಿಲ್ಲ, ಸ್ವ-ಇಚ್ಛೆಯಿಂದ ಆತ್ಮಹತ್ಯೆ- ಸೆಲ್ಫಿ ವೀಡಿಯೋ ಮಾಡಿ ಯುವಕ ಬಾವಿಗೆ ಹಾರಿದ!
ಬೀದರ್: ಮೊಬೈಲ್‍ನಲ್ಲಿ ವೀಡಿಯೋ ಮಾಡಿಟ್ಟುಕೊಂಡು ಯುವಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ನೌಬಾದ್…
ಪೊಲೀಸ್ ಠಾಣೆಗಳು ಬಿಜೆಪಿ ಸರ್ಕಾರದ ಸೆಟ್ಲ್ಮೇಂಟ್ ಕೇಂದ್ರಗಳಾಗಿವೆ: ಈಶ್ವರ್ ಖಂಡ್ರೆ
ಬೀದರ್: ಪೊಲೀಸ್ ಠಾಣೆಗಳು ಬಿಜೆಪಿ ಸರ್ಕಾರದ ಸೆಟ್ಲ್ಮೇಂಟ್ ಕೇಂದ್ರಗಳಾಗಿ ಪರಿವರ್ತನೆಯಾಗುತ್ತಿವೆ ಎಂದು ಬೀದರ್‌ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ…
ಬೀದರ್‌ಗೂ ಲತಾ ಮಂಗೇಶ್ಕರ್‌ಗೂ ಇದೆ ನಂಟು- 2 ಬಾರಿ ಬಂದು ಹೋಗಿದ್ದ ಗಾನಲತೆ
ಬೀದರ್: ಸಂಗೀತದ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲೂ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಕೊಡುಗೆ ಅಪಾರವಾಗಿದ್ದು, ಲತಾ…
ಶಿಕ್ಷಕರನ್ನು ಬೀಳ್ಕೊಡುವ ವೇಳೆ ಬಿಕ್ಕಿ, ಬಿಕ್ಕಿ ಅತ್ತ ವಿದ್ಯಾರ್ಥಿಗಳು – ವೀಡಿಯೋ ವೈರಲ್
ಬೀದರ್ : ಶಿಕ್ಷಕರ ಬೀಳ್ಕೊಡುಗೆ ಸಮಾರಂಭದಲ್ಲಿ ಶಿಕ್ಷಕರನ್ನು ತಬ್ಬಿಕೊಂಡು ವಿದ್ಯಾರ್ಥಿಗಳು ಬಿಕ್ಕಿ, ಬಿಕ್ಕಿ ಅತ್ತ ಘಟನೆ…
ಅಂತರ್ ಕಾಲೇಜು ಮಟ್ಟದ ಪೆಂಕಾಕ್ ಸಿಲಾತ್, ಕರಾಟೆ ಸ್ಪರ್ಧೆ- ಬೀದರ್ ಮಹಿಳಾ ಕಾಲೇಜು ಚಾಂಪಿಯನ್
ಬೀದರ್: ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂತರ ಕಾಲೇಜು ಮಟ್ಟದ ಪೆಂಕಾಕ್ ಸಿಲಾತ್…
ಸಾವಿನಲ್ಲೂ ಹಲವರಿಗೆ ಜೀವ ಕೊಟ್ಟ ಬಾಲಕ
ಬೀದರ್: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕನ ಮೆದುಳು ನಿಷ್ಕ್ರಿಯವಾದ ಹಿನ್ನೆಲೆಯಲ್ಲಿ ಆತನ ಪಾಲಕರು ಅಂಗಾಂಗ…
ಎಟಿಎಂ ಕಳ್ಳತನಕ್ಕೆ ಯತ್ನ – ರೆಡ್‍ಹ್ಯಾಂಡಾಗಿ ಸಿಕ್ಕಿಬಿದ್ದ ಕಳ್ಳ
ಬೀದರ್: ಎಟಿಎಂ ಕಳ್ಳತನ ಮಾಡಲು ಯತ್ನಿಸುತ್ತಿದ್ದ ಕಳ್ಳನೊಬ್ಬ ರೆಡ್‍ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ…
ಏಕಾಂಗಿಯಾಗಿ ಬಾವಿ ತೋಡಿ ನೀರು ತಂದ ಎಂಟೆಕ್ ಪದವೀಧರ
ಬೀದರ್: ಕೃಷಿಗಾಗಿ ಸತತ 5 ತಿಂಗಳಿನಿಂದ ಏಕಾಂಗಿಯಾಗಿ ಬಾವಿ ತೋಡಿದ ಎಂಟೆಕ್ ಪದವೀಧರರೊಬ್ಬರು ನೀರು ತಂದು…
ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 34 ಲಕ್ಷ ಮೌಲ್ಯದ ಗಾಂಜಾ ಜಪ್ತಿ
ಬೀದರ್: ಖಚಿತ ಮಾಹಿತಿ ಮೇರೆಗೆ ಸಿನಿಮಿಯಾ ರೀತಿಯಲ್ಲಿ ಕಾರು ಅಡ್ಡಗಟ್ಟಿ, ಬೀದರ್ ಪೊಲೀಸರು ಭರ್ಜರಿ ಕಾರ್ಯಾಚರಣೆ…
ಎನ್‍ಟಿಡಿ ದಿನಾಚರಣೆ – ಐತಿಹಾಸಿಕ ಸ್ಮಾರಕಕ್ಕೆ ವಿಶೇಷ ದೀಪಾಲಂಕಾರ
ಬೀದರ್: ಉಷ್ಣವಲಯದ ನಿರ್ಲಕ್ಷಿತ ರೋಗಗಳ ದಿನ(ಎನ್‍ಟಿಡಿ) ಹಿನ್ನೆಲೆಯಲ್ಲಿ ಭಾನುವಾರ ಗಡಿ ಜಿಲ್ಲೆ ಬೀದರ್‍ನ ಐತಿಹಾಸಿಕ ಸ್ಮಾರಕಕ್ಕೆ…