ಬೆಳಕು ಇಂಪ್ಯಾಕ್ಟ್: ಬೀದರ್ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರಿಗೆ ಸಿಕ್ತು ಶೌಚಾಲಯ
ಬೀದರ್: ಅಂತು ಇಂತು ಬೀದರ್ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರಿಗೆ ನರಕಯಾತನೆಯಿಂದ ಮುಕ್ತಿ ಸಿಕ್ಕಿದೆ. ಶಾಲೆಯ ವಿದ್ಯಾರ್ಥಿನಿಯರು…
ಬೀದರ್‍ನಲ್ಲಿ ಗೋವುಗಳ ಮಾರಣಹೋಮ – ಅಕ್ರಮ ಕಸಾಯಿಖಾನೆಗಳಲ್ಲಿ ಮೂಳೆ, ಕೊಂಬುಗಳ ರಾಶಿ
ಬೀದರ್: ಗಡಿ ಜಿಲ್ಲೆ ಬೀದರ್‍ನಲ್ಲಿ ಅಕ್ರಮವಾಗಿ ಕಸಾಯಿಖಾನೆಗಳು ಎಗ್ಗಿಲ್ಲದೆ ಸಾಗಿದ್ದು ಪೊಲೀಸ್ ಇಲಾಖೆ ಕಣ್ಣು ಮುಚ್ಚಿಕೊಂಡಿದೆ.…
ರಾಯಚೂರಿನಲ್ಲಿ ಲವ್ ಜಿಹಾದ್…!?
-ಸುಳ್ಳು ದಾಖಲೆ ಸೃಷ್ಠಿಸಿ ಅಪ್ರಾಪ್ತೆಯನ್ನ ಮದುವೆಯಾಗಲು ಮುಂದಾದ ಯುವಕ -ಬೀದರ್ ಯುವತಿಯ ನಕಲಿ ದಾಖಲೆಗಳು ಲಿಂಗಸುಗೂರಿನಲ್ಲಿ…
ಬೀದರ್: ನಾಲ್ವರು ಸರಗಳ್ಳರ ಬಂಧನ, ಚಿನ್ನಾಭರಣ ವಶ
ಬೀದರ್: ಬಹುದಿನಗಳಿಂದ ಪೊಲೀಸರಿಗೆ ಬೇಕಾಗಿದ್ದ ನಾಲ್ವರು ಸರಗಳ್ಳರನ್ನು ಬೀದರ್ ನಗರದ ಗಾಂಧಿಗಂಜ್ ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.…
ಪಿಯು ಪರೀಕ್ಷೆಯಲ್ಲಿ ಶಿಕ್ಷಕರಿಂದಲೇ ನಕಲಿಗೆ ಸಹಕಾರ- ವಿಡಿಯೋ ನೋಡಿ
ಬೀದರ್: ನಗರದ ಖಾಸಗಿ ಕಾಲೇಜೊಂದರಲ್ಲಿ ಮಾರ್ಚ್ 9ರಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳೆ ಶಿಕ್ಷಕರೇ…
ಬಸ್‍ನಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ಕು ಮಹಿಳೆಯರ ಬಂಧನ
ಬೀದರ್: ಬಸ್‍ನಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ಕು ಮಹಿಳೆಯರನ್ನು ಬೀದರ್ ತಾಲೂಕಿನ ಚಾಂಬೋಳ ಗ್ರಾಮದಲ್ಲಿ ಇಂದು ಪೊಲೀಸರು…
ಬೀದರ್: ಸರ್ಕಾರಿ ಶಾಲೆಯಲ್ಲಿ ಶೌಚಾಲಯವಿಲ್ದೆ ಸಂಕಟ ಪಡ್ತಿದ್ದಾರೆ ವಿದ್ಯಾರ್ಥಿನಿಯರು
ಬೀದರ್: ಪ್ರತಿ ಮನೆಯಲ್ಲೂ ಶೌಚಾಲಯಗಳಿರಬೇಕು ಎನ್ನುವ ಈ ಕಾಲದಲ್ಲಿ ಜಿಲ್ಲೆಯ ಸರ್ಕಾರಿ ಪ್ರೌಢ ಶಾಲೆಯೊಂದರಲ್ಲಿ ಶೌಚಾಲಯವಿಲ್ಲದೆ…
ಬೀದರ್: ರಾಜ್ಯ ಮಟ್ಟದ ಜನಪರ ಉತ್ಸವಕ್ಕೆ ಅದ್ಧೂರಿ ಚಾಲನೆ
ಬೀದರ್: ನಗರದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಜನಪರ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ…
ನಿವೃತ್ತಿಯಾದ್ರೂ ನಿಲ್ಲದ ಆರೋಗ್ಯ ಸೇವೆ!ರಾಜ್ಯಕ್ಕೆ ಮಾದರಿಯಾದ ಬೀದರ್ ಡಾಕ್ಟರ್
ಬೀದರ್: ಸರ್ಕಾರಿ ಆಸ್ಪತ್ರೆ ಅಂದ್ರೆ ಮೂಗು ಮುರಿಯುವವರೇ ಜಾಸ್ತಿ. ಆದ್ರೆ. ಇದನ್ನು ಸುಳ್ಳು ಮಾಡಿದ್ದಾರೆ ನಮ್ಮ…
ಹಳೇ ವೈಷ್ಯಮ್ಯಕ್ಕೆ ಸಹೋದರರನ್ನು ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು
ಬೀದರ್: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ನಾಲ್ವರು ದುಷ್ಕರ್ಮಿಗಳು ಇಬ್ಬರು ಸಹೋದರರನ್ನು ಕೊಲೆ ಮಾಡಿದ ಘಟನೆ ಬೀದರ್…