Monday, 20th May 2019

Recent News

7 months ago

ರಾತ್ರಿ ವೇಳೆ ರೈತನ ಜಮೀನು ಕಾಯುತ್ತಿವೆ ಬಿಯರ್ ಬಾಟಲ್‍ಗಳು!

ಬೀದರ್: ಬಿಯರ್ ಎಂದ್ರೆ ಸಾಕು ಮದ್ಯ ಪ್ರಿಯರಿಗೆ ಅರ್ಧ ನಶೆ ಏರುತ್ತದೆ. ಮದ್ಯ ಖಾಲಿಯಾದರೆ ಬಾಟಲ್‍ನನ್ನು ಎಲ್ಲಂದರಲ್ಲಿ ಎಸೆಯುತ್ತಾರೆ. ಆದರೆ ಇದೇ ಬಾಟಲ್‍ಗಳು ಬೀದರ್ ರೈತರೊಬ್ಬರ ಜಮೀನನ್ನು ಕಾಯುತ್ತಿವೆ. ಔರಾದ್ ತಾಲೂಕಿನ ನಾಗೂರ ಗ್ರಾಮದ ರೈತ ಶಿವರಾಜ ಸಾಗರ್ ಅವರು ಇಂತಹ ವಿನೂತನ ಪ್ರಯೋಗದ ಮೂಲಕ ಬೆಳೆಯನ್ನು ರಕ್ಷಣೆ ಮಾಡಿಕೊಳ್ಳುತ್ತಿದ್ದಾರೆ. ರಾತ್ರಿ ವೇಳೆ ಜಮೀನಿಗೆ ನುಗ್ಗುತ್ತಿದ್ದ ಕಾಡು ಹಂದಿ, ಜಿಂಕೆ ಹಾಗೂ ತೋಳಗಳು ಬೆಳೆ ಹಾಳು ಮಾಡುತ್ತಿದ್ದವು. ಇದನ್ನು ತಡೆಯುವ ಉದ್ದೇಶದಿಂದ ಶಿವರಾಜ ಸಾಗರ್ ಈ ರೀತಿ […]