Monday, 19th August 2019

7 months ago

ಅಭಿಮಾನಿಯನ್ನು ಭೇಟಿ ಮಾಡಲು ಬುರ್ಖಾ ಧರಿಸಿದ ಶ್ರದ್ಧಾ ಕಪೂರ್

ಮುಂಬೈ: ಬಾಲಿವುಡ್ ನಟಿ ಶ್ರದ್ಧಾ ಕಪೂರ್ ತನ್ನ ಅಭಿಮಾನಿಯನ್ನು ಭೇಟಿ ಮಾಡಲು ಬುರ್ಖಾ ಧರಿಸಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. 13 ವರ್ಷದ ಸುಮಯ್ಯ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದಳು. ಸುಮಯ್ಯ, ಶ್ರದ್ಧಾ ಕಪೂರ್ ಅಭಿಮಾನಿ ಆಗಿದ್ದು, ನೆಚ್ಚಿನ ನಟಿಯನ್ನು ಒಮ್ಮೆ ಭೇಟಿ ಮಾಡಬೇಕು ಎಂದು ತನ್ನ ಆಸೆಯನ್ನು ಹೇಳಿಕೊಂಡಿದ್ದಳು. ಹಾಗಾಗಿ ಶ್ರದ್ಧಾ ತಮ್ಮ ಬ್ಯುಸಿ ಶೆಡ್ಯೂಲ್‍ನಲ್ಲೂ ಅಭಿಮಾನಿಯನ್ನು ಭೇಟಿ ಮಾಡಲು ಆಸ್ಪತ್ರೆಗೆ ಆಗಮಿಸಿದ್ದರು. ಬಾಲಕಿಯೊಬ್ಬಳು ಶ್ರದ್ಧಾ ಕಪೂರ್ ಅವರನ್ನು ಭೇಟಿ ಮಾಡಲು ಇಷ್ಟಪಡುತ್ತಿದ್ದಾಳೆ ಎಂದು ಸಂಸ್ಥೆಯೊಂದು ಸಾಮಾಜಿಕ ಜಾಲತಾಣದಲ್ಲಿ […]

1 year ago

ಸರ್ಕಾರಿ ಕಾಲೇಜಿನಲ್ಲಿ ಬುರ್ಖಾಕ್ಕೆ ವಿರೋಧ – ಕೇಸರಿ ಶಾಲಿನೊಂದಿಗೆ ಕ್ಲಾಸ್‍ಗೆ ಬಂದ ವಿದ್ಯಾರ್ಥಿಗಳು

ಚಿಕ್ಕಮಗಳೂರು: ಶಿವಮೊಗ್ಗದ ಸಹ್ಯಾದ್ರಿ ಕಾಲೇಜು, ಸಾಗರ, ತೀರ್ಥಹಳ್ಳಿಯ ಬಳಿಕ ಬುರ್ಖಾ ವಿವಾದ ಕಾಫಿನಾಡಿಗೂ ಕಾಲಿಟ್ಟಿದೆ. ಜಿಲ್ಲೆಯ ಕೊಪ್ಪ ತಾಲೂಕಿನ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಲ್ಯ ಧರಿಸಿ ಕಾಲೇಜಿಗೆ ಬರುತ್ತಿದ್ದಾರೆ. ಹಲವು ವರ್ಷಗಳಿಂದಲೂ ಕಾಲೇಜಿಗೆ ಬರುತ್ತಿದ್ದ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ರೆಸ್ಟ್ ರೂಂನಲ್ಲಿ ಬುರ್ಖಾವನ್ನ ತೆಗೆದಿಟ್ಟು ಎಲ್ಲಾ ವಿದ್ಯಾರ್ಥಿಗಳಂತೆ ತರಗತಿಗೆ ಹಾಜರಾಗುತ್ತಿದ್ದರು. ಆದರೆ ಈ...

ಸಿಎಂ ಯೋಗಿ ಭಾಷಣ ಕೇಳಲು ಬಂದ ಮುಸ್ಲಿಂ ಮಹಿಳೆಯ ಬುರ್ಖಾ ತೆಗೆಸಿದ ಪೊಲೀಸರು!

2 years ago

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಮಾವೇಶದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಬುರ್ಖಾ ಧರಿಸಿ ಭಾಗಿಯಾಗಿದ್ದರು. ಈ ವೇಳೆ ಮೂವರು ಮಹಿಳಾ ಪೊಲೀಸ್ ಅಧಿಕಾರಿಗಳು ಸಾರ್ವಜನಿಕವಾಗಿ ಮಹಿಳೆಯ ಬುರ್ಖಾವನ್ನು ತೆಗೆಸಿದ್ದಾರೆ. ಮಂಗಳವಾರ ಬಲಿಯಾ ಎಂಬಲ್ಲಿ ಸ್ಥಳೀಯ ಚುನಾವಣೆ ಪ್ರಯುಕ್ತ ಬಿಜೆಪಿ...

ಶಿವಮೊಗ್ಗದ ಕಾಲೇಜಿನಲ್ಲಿ ಬುರ್ಖಾ ವಿವಾದ- ಕೇಸರಿ ಶಾಲು ಧರಿಸಿ ಬರ್ತಿರೋ ವಿದ್ಯಾರ್ಥಿಗಳು

3 years ago

ಶಿವಮೊಗ್ಗ: ಮಲೆನಾಡಿನ ಶಿಕ್ಷಣ ಸಂಸ್ಥೆಗಳಿಗೂ ವಸ್ತ್ರಸಂಹಿತೆ ವಿವಾದ ಕಾಲಿಟ್ಟಿದೆ. ಕುವೆಂಪು ವಿವಿಯ ಸಹ್ಯಾದ್ರಿ ಕಾಲೇಜು ಕ್ಯಾಂಪಸ್ ನಲ್ಲಿ ಬುರ್ಖಾ ವಿವಾದ ಆರಂಭಗೊಂಡಿದೆ. ಕಾಲೇಜಿನಲ್ಲಿ ಇದೂವರೆಗೂ ಸಮವಸ್ತ್ರ ಕಡ್ಡಾಯವಾಗಿತ್ತು. ಆದರೆ ಕೆಲವರು ಶಾಲಾ ಕೊಠಡಿಯೊಳಗೆ ಬುರ್ಖಾ ಧರಿಸಿ ಬರುತ್ತಿದ್ದರು. ಇದನ್ನು ಖಂಡಿಸಿ ಗುರುವಾರದಂದು...