Wednesday, 23rd October 2019

Recent News

5 months ago

ಮತ್ತೆ ರಮ್ಯಾ ಕಾಲೆಳೆದ ಬುಲೆಟ್ ಪ್ರಕಾಶ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ನಟಿ ರಮ್ಯಾ ಇತ್ತೀಚೆಗೆ ತಮ್ಮ ಟ್ವಿಟ್ಟರ್ ಮತ್ತು ಇನ್‍ಸ್ಟಾಗ್ರಾಂ ಖಾತೆಯ ಸಂದೇಶಗಳನ್ನು ಡಿಲೀಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹಾಸ್ಯನಟ ಬುಲೆಟ್ ಪ್ರಕಾಶ್ ರಮ್ಯಾ ಅವರನ್ನು ವ್ಯಂಗ್ಯ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಬುಲೆಟ್ ಪ್ರಕಾಶ್ “ಎಲೆಕ್ಷನ್‍ನಲ್ಲಿ ವೋಟ್ ಹಾಕದೆ ಜೂಟು, ಊರೆಲ್ಲ ಜನರ ಜೊತೆ ಫೈಟು, ಮಂಡ್ಯ ಟು ಬೆಂಗಳೂರು ಶಿಫ್ಟು, ಮೋದಿ ಹವಾಗೆ ಟ್ವಿಟ್ಟರ್ ಅಕೌಂಟ್ ಡಿಲಿಟ್ಟು, ಬೇಕಿತ್ತ ಮೇಡಮ್ ಇಷ್ಟೆಲ್ಲಾ ಗಿಲಿಟ್ಟು” ಎಂದು ಬರೆಯುವ […]

6 months ago

ಮಗನಿಗಾಗಿ 13 ಲಕ್ಷದ ಸಂಬಳ ತ್ಯಜಿಸಿ ಬಂದ್ಳು – ರಮ್ಯಾ ಬೆಂಬಲಿಗರ ಟ್ರೋಲ್‍ಗೆ ಜಗ್ಗೇಶ್ ಖಡಕ್ ಮಾತು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ಬೆಂಬಲಿಗರ ಟ್ರೋಲ್ ಏನು?: ರಮ್ಯಾ...

ಸುಲ್ತಾನನ ಆರೋಗ್ಯ ವಿಚಾರಿಸಿದ್ರು ಬುಲೆಟ್ ಪ್ರಕಾಶ್!

1 year ago

ಮೈಸೂರು: ಹಾಸ್ಯನಟ ಹಾಗೂ ಚಲನಚಿತ್ರ ನಿರ್ಮಾಪಕ ಬುಲೆಟ್ ಪ್ರಕಾಶ್‍ರವರು ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಭೇಟಿ ನೀಡಿ ಚಾಲೇಂಜಿಂಗ್ ಸ್ಟಾರ್ ದರ್ಶನ್‍ರವರ ಆರೋಗ್ಯ ವಿಚಾರಿಸಿದ್ದಾರೆ. ಸೋಮವಾರ ನಸುಕಿನ ಜಾವ ನಡೆದ ಕಾರ್ ಅಪಘಾತದಲ್ಲಿ ದರ್ಶನ್ ಗಾಯಗೊಂಡು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿದ್ದರು....

ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯದಲ್ಲಿ ಚೇತರಿಕೆ- ಆಸ್ಪತ್ರೆಯಿಂದ ಡಿಸ್ಚಾರ್ಜ್

2 years ago

ಬೆಂಗಳೂರು: ತೂಕ ಇಳಿಸಿಕೊಳ್ಳಲು ಚಿಕಿತ್ಸೆ ಪಡೆಯುತ್ತಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬುಲೆಟ್ ಪ್ರಕಾಶ್ ದಪ್ಪಗಿದಿದ್ದಕ್ಕೆ ಸಣ್ಣ ಆಗಲು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಪಡೆದ ನಂತರ ಬುಲೆಟ್ ಪ್ರಕಾಶ್ ದೇಹದಲ್ಲಿ...

ಬರೋಬ್ಬರಿ 35 ಕೆಜಿ ತೂಕ ಇಳಿಸಿಕೊಂಡ ಬುಲೆಟ್ ಪ್ರಕಾಶ್

2 years ago

ಬೆಂಗಳೂರು: ಹಾಸ್ಯ ನಟ ಬುಲೆಟ್ ಪ್ರಕಾಶ್ ಬರೋಬ್ಬರಿ 35 ಕೆ.ಜಿ. ತೂಕವನ್ನು ಇಳಿಸಿಕೊಂಡಿದ್ದಾರೆ. ಮುಂದೆ ಇನ್ನೂ ತೂಕ ಕಡಿಮೆ ಮಡಿಕೊಳ್ಳಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಬುಲೆಟ್ ಪ್ರಕಾಶ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಾ ಇರುತ್ತಾರೆ. ಅಂತೆಯೇ ಈ ಬಾರಿ...

ಬುಲೆಟ್ ಪ್ರಕಾಶ್‍ಗೆ ಟಾಂಗ್, ನಟ ಶ್ರೀನಗರ ಕಿಟ್ಟಿ ಹೇಳಿಕೆ ನೀಡಿದ್ದು ಹೀಗೆ

2 years ago

ದಾವಣಗೆರೆ: ಇತ್ತೀಚಿಗೆ ಹಾಸ್ಯ ನಟ ಬುಲೆಟ್ ಪ್ರಕಾಶ್ ದೊಡ್ಡ ನಟನ ಸಣ್ಣತನ ಬಯಲು ಮಾಡ್ತೀನಿ ಎಂದು ತಣ್ಣಗಾಗಿದ್ದರು. ಇಂದು ದಾವಣಗೆರೆಯಲ್ಲಿ ನಟ ಶ್ರೀನಗರ ಕಿಟ್ಟಿ ಹಾಸ್ಯ ನಟ ಬುಲೆಟ್ ಪ್ರಕಾಶ್‍ಗೆ ಟಾಂಗ್ ನೀಡಿದ್ದಾರೆ. ಇಂದು ನಗರದಲ್ಲಿ ತಮ್ಮ ಸಿನಿಮಾ `ಸಿಲಿಕಾನ್ ಸಿಟಿ’...

ವಿಡಿಯೋ: ಟ್ವಿಟ್ಟರ್‍ನಲ್ಲಿ ಆ ರೀತಿ ಸಾಲುಗಳು ಹಾಕಿದ್ದು ಯಾಕೆ? ಬುಲೆಟ್ ಪ್ರಕಾಶ್ ಹೇಳಿದ್ದಿಷ್ಟು

2 years ago

ಬೆಂಗಳೂರು: ದೊಡ್ಡ ನಟನ ಸಣ್ಣತನ ಬಯಲು ಮಾಡ್ತೀನಿ ಎಂದಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಇದೀಗ ಆ ವ್ಯಕ್ತಿಯ ಹೆಸರು ಹೇಳಲ್ಲ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿ ವರದಿಗಾರರೊಂದಿಗೆ ಮಾತನಾಡಿದ ಬುಲೆಟ್ ಪ್ರಕಾಶ್, ಫಸ್ಟ್ ನನ್ನನ್ನು ನಾನು ಎಮೋಶನಲ್ ಆಗುವುದನ್ನು...