Sunday, 22nd September 2019

2 weeks ago

ಕಣ್ಣೀರಿಟ್ಟ ಬಾಲೆಗೆ ಮರುಗಿದ `ಪಬ್ಲಿಕ್’- ಪ್ರವಾಹ ಸಂತ್ರಸ್ತರಿಗೆ ನೆರವು

ಬೆಳಗಾವಿ: ರಾಮದುರ್ಗದ ವಿಠ್ಠಲಪೇಟೆಯ ಸರ್ಕಾರಿ ಶಾಲಾ ಮಕ್ಕಳಿಗೆ ಪಬ್ಲಿಕ್ ಟಿವಿ ವತಿಯಿಂದ ಶಾಲಾ ಬ್ಯಾಗ್ ಜೊತೆಯಲ್ಲಿ ಅವಶ್ಯಕ ವಸ್ತುಗಳನ್ನು ವಿತರಿಸಲಾಗಿದೆ. ಜಿಲ್ಲೆಯ ರಾಮದುರ್ಗ ತಾಲೂಕು ಮಲಪ್ರಭಾ ನದಿಯ ಪ್ರವಾಹಕ್ಕೆ ಸಿಲುಕಿ ಜಲಸಮಾಧಿಯಾಗಿತ್ತು. ಈ ಬಗ್ಗೆ ಪಬ್ಲಿಕ್ ಟಿವಿ ಪ್ರವಾಹ ಬಂದ ಬಳಿಕದ ಜನರ ಜೀವನದ ಬಗ್ಗೆ ಬುಲೆಟ್ ರಿಪೋರ್ಟರ್ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಮಾಡಿತ್ತು. ಪ್ರವಾಹಕ್ಕೆ ಸಿಲುಕಿದ್ದ ರಾಮದುರ್ಗದ ವಿಠ್ಠಲಪೇಟೆಯ ಸರ್ಕಾರಿ ಶಾಲಾ ಮಕ್ಕಳ ದಯನೀಯ ಸ್ಥಿತಿಯ ಬಗ್ಗೆ ಬೆಳಕು ಚೆಲ್ಲಲಾಗಿತ್ತು. ಅದರಲ್ಲಿ ಸ್ವಾತಿ ಎಂಬ […]

3 weeks ago

ಉತ್ತರ ಕರ್ನಾಟಕ ಪ್ರವಾಹಕ್ಕೆ ಮಿಡಿದ ಮಕ್ಕಳ ಹೃದಯ

– ಕಣ್ಣೀರಾಕಿ ಚಂದಾ ಎತ್ತಿದ ಮಕ್ಕಳು ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಉಂಟಾಗಿದ್ದ ಭೀಕರ ಪ್ರವಾಹದಿಂದ ತತ್ತರಿಸಿದ ಜನರಿಗಾಗಿ ಶಾಲಾ ವಿದ್ಯಾರ್ಥಿಗಳು ಕಣ್ಣೀರು ಹಾಕಿ ಚಂದಾ ಸಂಗ್ರಹ ಮಾಡಿದ್ದಾರೆ. ಪಬ್ಲಿಕ್ ಟಿವಿಯ ‘ಬುಲೆಟ್ ರಿಪೋರ್ಟರ್’ನಲ್ಲಿ ರಾಮದುರ್ಗದ ಪ್ರವಾಹ ಪೀಡಿತ ಪ್ರದೇಶದ ಕುರಿತು ಪ್ರಸಾರವಾಗಿತ್ತು, ಅದರಲ್ಲಿ ರಾಮದುರ್ಗ ಶಾಲೆಯ ಮಕ್ಕಳಿಗೆ ಸಹಾಯ ಮಾಡುವಂತೆ ಅಲ್ಲಿನ ಮುಖ್ಯೋಪಾಧ್ಯಾಯರು ಮನವಿ ಮಾಡಿಕೊಂಡಿದ್ದರು....