Friday, 20th July 2018

Recent News

5 days ago

ಹೆದ್ದಾರಿಯಲ್ಲಿಯೇ ಹೊತ್ತಿ ಉರಿದ ಕಾರ್ – ನಾಲ್ವರು ಪಾರು

ಬಾಗಲಕೋಟೆ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೈವೆ ರಸ್ತೆ ಬಳಿ ಕಾರೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಬದಾಮಿ ತಾಲೂಕಿನ ಕೆರೂರು ಪಟ್ಟಣದ ಹುಲಮನಿ ಪೆಟ್ರೋಲ್ ಬಂಕ್ ಬಳಿ ಈ ಘಟನೆ ಸಂಭವಿಸಿದೆ. ಹುಬ್ಬಳ್ಳಿ- ವಿಜಯಪುರ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ ಕಾರ್ ನಲ್ಲಿದ್ದ ನಾಲ್ವರು ಪ್ರಯಾಣಿಕರು ಪಾರಾಗಿದ್ದಾರೆ. ಬೀಳಗಿ ಮೂಲದ ಸುಂದರ್ ಕೊಡಗ ಅವರಿಗೆ ಸೇರಿದ್ದ ಕಾರ್ ಇದಾಗಿದೆ. ಕಾರ್ ಹುಲಮನಿ ಪೆಟ್ರೋಲ್ ಬಂಕ್ ಬಳಿ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಈ […]

7 days ago

ಬೀದರ್ ಬ್ರೀಮ್ಸ್ ಕಾಲೇಜಿನಲ್ಲಿ ಅಗ್ನಿ ಅವಘಡ – ನಿರ್ದೇಶಕರ ಹಾಲ್ ನಲ್ಲಿ ಮಾತ್ರ ಬೆಂಕಿ!

ಬೀದರ್: ಶಾರ್ಟ್ ಸರ್ಕ್ಯೂಟ್‍ ನಿಂದಾಗಿ ಗುರುವಾರ ತಡರಾತ್ರಿ ಬೀದರ್ ನ ಬ್ರೀಮ್ಸ್ ಮೆಡಿಕಲ್ ಕಾಲೇಜು ನಿರ್ದೇಶಕರ ಹಾಲ್ ನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಗುರುವಾರ ತಡರಾತ್ರಿ ಈ ಬೆಂಕಿ ಅನಾಹುತ ಸಂಭವಿಸಿದ್ದು, ಕಾಲೇಜಿನ ಮಹತ್ವದ ದಾಖಲೆಗಳು, ಒಂದು ಕಂಪ್ಯೂಟರ್, ಎಲ್‍ಇಡಿ ಟಿವಿ ಸೇರಿದಂತೆ ನಿರ್ದೇಶಕರ ಹಾಲ್ ಸಂಪೂರ್ಣ ಸುಟ್ಟು ಭಸ್ನವಾಗಿದೆ. ಕಳೆದ ಹಲವು ದಿನಗಳ ಹಿಂದೆ...

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ – ಅಂಬುಲೆನ್ಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ!

2 weeks ago

ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಹೊತ್ತಿ ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಟ್ಯಾರಿನಲ್ಲಿ ನಡೆದಿದೆ. ಪುತ್ತೂರಿನ ಪಾಲ್ತಾಡಿ ನಿವಾಸಿ ಇರ್ಷಾದ್ ಎಂಬವರು ಇಂದು ತಮ್ಮ ಫೋರ್ಡ್ ಐಕಾನ್ ಕಾರಿನಲ್ಲಿ ಪಾಲ್ತಾಡಿಯಿಂದ ಪುತ್ತೂರಿಗೆ ಹೋಗುತ್ತಿದ್ದರು. ಈ ವೇಳೆ ಕಾರಿನಲ್ಲಿ...

ಪಕ್ಷಿಗಳಿಂದ 17 ಎಕರೆ ಜಮೀನಿಗೆ ಬೆಂಕಿ – ನಂದಿಸಲು ಹೆಲಿಕಾಪ್ಟರ್ ಬರಬೇಕಾಯ್ತು!

2 weeks ago

ಬರ್ಲಿನ್: ಪಕ್ಷಿಗಳಿಂದಾಗಿ 17 ಎಕರೆ ಜಾಗಕ್ಕೆ ಬೆಂಕಿ ಹತ್ತಿ ನಂತರ ಹೆಲಿಕಾಪ್ಟರ್ ಬಳಸಿ ಅಗ್ನಿಯನ್ನು ನಂದಿಸಿದ ಘಟನೆ ಜರ್ಮನಿಯಲ್ಲಿ ನಡೆದಿದೆ. ಜರ್ಮನಿಯ ರೋಸ್ಟಾಕ್ ನ ಡಿಯಾರಕೌ ಎಂಬಲ್ಲಿ ಬೆಂಕಿ ಅವಘಡ ಸಂಬಂಧಿಸಿದೆ. ಸ್ಥಳೀಯ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು,...

ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ದಂಪತಿ ದುರ್ಮರಣ

2 weeks ago

ಕಲಬುರಗಿ: ನಗರದ ಇಕ್ಬಾಲ್ ಕಾಲೋನಿಯಲ್ಲಿನ ಬೆಂಕಿ ದುರಂತದಿಂದ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸೈಯದ್ ಅಕ್ಬರ್ (44) ಹಾಗೂ ಶೈನಾಜ್ ಬೇಗಂ (36) ಮೃತಪಟ್ಟ ದಂಪತಿ. ಬುಧವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಶೇ 80 ಕ್ಕಿಂತ ಹೆಚ್ಚು ಸುಟ್ಟಗಾಯಗಳಾಗಿದ್ದರಿಂದ ಚಿಕಿತ್ಸೆ...

ಸಾರಿಗೆ ಸಂಸ್ಥೆ ಬಸ್ ಗೆ ಬೆಂಕಿ-ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

2 weeks ago

ಗದಗ: ಮುಂಡರಗಿ ಡಿಪೋಕ್ಕೆ ಸೇರಿದ್ದ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ಸು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಗೋವಾದ ಪೊಂಡಾ ಎಂಬಲ್ಲಿ ನಡೆದಿದೆ. ಮಂಗಳವಾರ ರಾತ್ರಿ 10 ಗಂಟೆಗೆ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ಪಣಜಿಯಿಂದ ಮುಂಡರಗಿ ಕಡೆಗೆ...

ಪ್ಲಾಸ್ಟಿಕ್ ಅಕ್ಕಿ ಆಯ್ತು ಈಗ ಶುರುವಾಗಿದೆ ರಬ್ಬರ್ ಅಕ್ಕಿ ಭೀತಿ!

2 weeks ago

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿ ಗ್ರಾಮದಲ್ಲಿ ಅನ್ನಭಾಗ್ಯದಲ್ಲಿ ಕೊಟ್ಟ ಅಕ್ಕಿ ರಬ್ಬರ್ ಅಕ್ಕಿಯಾಗಿ ಪರಿವರ್ತನೆ ಆಗಿದ್ದನ್ನು ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಪಡಿತರ ಅಂಗಡಿಯಿಂದ ತಂದ ಅನ್ನಭಾಗ್ಯದ ಅಕ್ಕಿ ರಬ್ಬರ್ ತುಣುಕುಗಳಾಗಿ ಪರಿವರ್ತನೆ ಕಂಡು ಧಗ ಧಗನೇ ಹೊತ್ತು ಉರಿದಿದೆ. ಅಲ್ಲದೇ...

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಅಪಾಯದಿಂದ ಪಾರಾದ ಪ್ರಯಾಣಿಕರು!

3 weeks ago

ರಾಮನಗರ: ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಜಿಲ್ಲೆಯ ಮದರ್ ಸಾಬರದೊಡ್ಡಿ ಗ್ರಾಮದ ಬಳಿ ನಡೆದಿದೆ. ಸ್ಕಾರ್ಪಿಯೋ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಕಾರ್ಪಿಯೋ ವಾಹನವು ಬೆಂಗಳೂರಿನ ಮೂಲದವರೆಂದು ಹೇಳಲಾಗುತ್ತಿದ್ದು, ಚಲಿಸುವಾಗಲೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ....