Sunday, 15th July 2018

Recent News

2 weeks ago

ಮ್ಯಾಚ್ ಬಾಕ್ಸ್, ಲೈಟರ್ ಆಯ್ತು ಈಗ ವಾಲೆಟ್ ನಿಂದ ಸಿಗರೇಟ್ ಹಚ್ಚಿಕೊಂಡ – ವಿಡಿಯೋ ವೈರಲ್

ಮಾಸ್ಕೋ: 2018 ರ ಫಿಫಾ ಫುಟ್ಬಾಲ್ ವಿಶ್ವಕಪ್ ಪಂದ್ಯವೊಂದರ ವೇಳೆ ಸ್ಟೇಡಿಯೊಬ್ಬನಲ್ಲಿ ಕುಳಿತ್ತಿದ್ದ ಅಭಿಮಾನಿಯೊಬ್ಬ ಬೆಂಕಿ ಉಗುಳುವ ವಾಲೆಟ್ ನಿಂದ ಸಿಗರೇಟ್ ಹಚ್ಚಿಕೊಂಡಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೌದು, ಇದುವರೆಗೂ ಮ್ಯಾಚ್ ಬಾಕ್ಸ್, ಲೈಟರ್ ನಿಂದ ಸಿಗರೇಟ್ ಹಚ್ಚಿಕೊಳ್ಳುವುದು ಸಾಮಾನ್ಯವಾಗಿ ನೋಡಿದ್ದೇವೆ. ಆದರೆ ಈತ ತನ್ನ ವಾಲೆಟ್ ನಿಂದ ಸಿಗರೇಟ್ ಹಚ್ಚಿಕೊಳ್ಳುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. Meanwhile, at the #WorldCup… pic.twitter.com/52wi3DODX3 — Marcus Gilmer (@marcusgilmer) June 20, […]

2 weeks ago

ಪತ್ನಿಯನ್ನು ಹೆದರಿಸಲು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡ!

ಬೆಂಗಳೂರು: ಪತ್ನಿಗೆ ಹೆದರಿಸಲು ಹೋಗಿ ಪತಿ ಮಹಾಶಯನೊಬ್ಬ ಬೆಂಕಿ ಹಚ್ಚಿಕೊಂಡ ಘಟನೆ ಬೆಂಗಳೂರಿನ ಸಂಜೀವಿನಿನಗರದಲ್ಲಿ ನಡೆದಿದೆ. ಸಂಜೀವಿನಿನಗರದ ನಿವಾಸಿ ನಾಗರಾಜ್ ತಮ್ಮ ಪತ್ನಿ ಲಲಿತಾ ಜೊತೆ ರಾತ್ರಿ ಜಗಳ ಮಾಡಿದ್ದಾರೆ. ಬಳಿಕ ಸಾಯುತ್ತೇನೆ ಅಂತ ಪತ್ನಿಯನ್ನು ಹೆದರಿಸಲು ಹೋಗಿ, ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಪರಿಣಾಮ ನಾಗರಾಜ್ ದೇಹ ಶೇಕಡಾ 60ರಷ್ಟು ಸುಟ್ಟು ಹೋಗಿದೆ....

ನಡು ರಸ್ತೆಯಲ್ಲಿ ಹೊತ್ತಿ ಉರಿದ ಕಾರ್ – ನಾಲ್ವರು ಪಾರು

3 weeks ago

ದಾವಣಗೆರೆ: ಚಲಿಸುತ್ತಿದ್ದ ಕಾರಿಗೆ ದಿಢೀರ್ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರು ಗ್ರಾಮದ ಬಳಿ ನಡೆದಿದೆ. ದಾವಣಗೆರೆ ಮೂಲದ ಸಿದ್ದರಾಜ್ ಗೆ ಸೇರಿದ ಕಾರಾಗಿದ್ದು, ಇವರು ಮಲೆಬೆನ್ನೂರಿನಲ್ಲಿ ಕಾರ್ಯಕ್ರಮವನ್ನು ಮುಗಿಸಿ ಶಿವಮೊಗ್ಗದ ಸೊರಬ ಕಡೆ...

ಕಾರ್ಖಾನೆಯಲ್ಲಿ ಅಗ್ನಿ ಅವಘಡ- ಲಕ್ಷಾಂತರ ರೂ. ಮೌಲ್ಯದ ಚಾದರ್, ಬೆಡ್ ಶೀಟ್ ಭಸ್ಮ

4 weeks ago

ಬಾಗಲಕೋಟೆ: ಚಾದರ್ ಹಾಗೂ ಬೆಡ್‍ಶೀಟ್ ತಯಾರಿಕಾ ಕಾರ್ಖಾನೆಯಲ್ಲಿ ಶಾರ್ಟ್ ಸರ್ಕ್ಯೂಟ್‍ ನಿಂದ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬಾಗಲಕೋಟೆಯ ಬಾದಾಮಿ ತಾಲೂಕಿನ ಕೆರೂರಿನಲ್ಲಿ ತಡರಾತ್ರಿ ನಡೆದಿದೆ. ನೆಹರ್ ದಿನ್ ಹಾಜಿ ಅಲೀಮುದ್ದಿನ್ ಎಂಬವರಿಗೆ ಸೇರಿದ ಕಾರ್ಖಾನೆ ಇದಾಗಿದೆ. ಹೂಲಿಮನಿ ಇಂಡಸ್ಟ್ರಿಯಲ್ ಏರಿಯಾದಲ್ಲಿ...

ಪಲ್ಟಿಯಾಗಿ ಧಗಧಗನೆ ಹೊತ್ತಿ ಉರಿಯುತ್ತಿದೆ ಪೆಟ್ರೋಲ್ ಟ್ಯಾಂಕರ್- 5ಕ್ಕೂ ಹೆಚ್ಚು ಮನೆಗಳು ಭಸ್ಮ

4 weeks ago

ಚಿಕ್ಕಮಗಳೂರು: ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ 5ಕ್ಕೂ ಹೆಚ್ಚು ಮನೆಗಳು ಧಗಧಗನೆ ಹೊತ್ತಿ ಉರಿದು ಘಟನೆ ಚಿಕ್ಕಮಗಳೂರು ಕಡೂರು ತಾಲೂಕು ಗಿರಿಯಾಪುರ ಗ್ರಾಮದಲ್ಲಿ ನಡೆದಿದೆ. ಕಡೂರಿನಿಂದ ಹೊಸದುರ್ಗ ಕಡೆಗೆ ಪೆಟ್ರೋಲ್ ಟ್ಯಾಂಕರ್ ಹೋಗುತ್ತಿತ್ತು. ಈ ವೇಳೆ ಲಾರಿ ಪಕ್ಕದಲ್ಲೇ ಬೈಕ್ ಬಂದಿದ್ದು, ಅಪಘಾತ...

ರಸ್ತೆ ಮಧ್ಯದಲ್ಲೇ ಹೊತ್ತಿ ಉರಿದ ಇಂಡಿಕಾ ಕಾರ್- ಚಾಲಕ ಸೇರಿ ನಾಲ್ವರು ಬಚಾವ್!

4 weeks ago

ಯಾದಗಿರಿ: ಇಂಡಿಕಾ ಕಾರೊಂದು ರಸ್ತೆ ಮಧ್ಯದಲ್ಲೇ ಹೊತ್ತಿ ಉರಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಜಿಲ್ಲೆಯ ಶಹಾಪುರ ತಾಲೂಕಿನ ರಬ್ಬನಳ್ಳಿ ಬಳಿ ಈ ಅವಘಡ ಸಂಭವಿಸಿದೆ. ಎಂಜಿನ್ ನಲ್ಲಿದ್ದ ದೋಷದಿಂದಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಇಂಡಿಕಾ ಕಾರ್ ಕಲಬುರಗಿ ಜಿಲ್ಲೆಯ ಜೇವರ್ಗಿ...

ಮನೆ ಮುಂದೆ ಪಾರ್ಕ್ ಮಾಡಿದ್ದ ಆಟೋಗೆ ದುಷ್ಕರ್ಮಿಗಳಿಂದ ಬೆಂಕಿ

4 weeks ago

ಬೆಂಗಳೂರು: ಮನೆ ಮುಂದೆ ಪಾರ್ಕ್ ಮಾಡಿದ್ದ ಆಟೋಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಕೆಪಿ ಅಗ್ರಹಾರದ ಭುವನೇಶ್ವರಿನಗರ ಸಮೀಪದ ಅಯ್ಯಪ್ಪ ದೇವಸ್ಥಾನ ಬಳಿ ನಡೆದಿದೆ. ಸುನೀಲ್ ಎಂಬವರಿಗೆ ಸೇರಿದ ಆಟೋ ರಿಕ್ಷಾ ದುಷ್ಕರ್ಮಿಗಳಿಂದ ಬೆಂಕಿಗಾಹುತಿಯಾಗಿದೆ. ತಡರಾತ್ರಿ 1.30ರ ವರೆಗೂ ಸುನೀಲ್ ಬಾಡಿಗೆಗೆ...

ತೆಪ್ಪ ವಶಪಡಿಸಿಕೊಂಡು ನದಿ ತೀರದಲ್ಲೇ ಸುಟ್ಟು ಹಾಕಿದ್ರು!

4 weeks ago

ಹಾವೇರಿ: ತುಂಗಭದ್ರಾ ನದಿಯ ತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮಾಡುತ್ತಿದ್ದ 9 ತೆಪ್ಪಗಳನ್ನ ವಶಪಡಿಸಿಕೊಂಡು ಸುಟ್ಟು ಹಾಕಿದ ಘಟನೆ ಹಾವೇರಿ ತಾಲೂಕು ಕಂಚಾರಗಟ್ಟಿ ಗ್ರಾಮದ ಬಳಿ ನಡೆದಿದೆ. ಕಳೆದ ಕೆಲವು ದಿನಗಳಿಂದ ತುಂಗಭದ್ರಾ ನದಿ ತೀರದಲ್ಲಿ ತೆಪ್ಪಗಳ ಮೂಲಕ ಅಕ್ರಮ ಗಣಿಗಾರಿಕೆ...