ವಿಜಯಪುರ: ರೈತ ಮಹಿಳೆ ಕಡಲೆಯನ್ನು ಬೆಳೆದು ರಾಶಿ ಮಾಡಲು ಇಟ್ಟಿದ್ದರು. ಈ ಕಡಲೆ ರಾಶಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ನಡೆದಿದೆ. ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ...
ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ವಿಶ್ವೇಶ್ವರಪುರ ಬಳಿ ಆಂಜನೇಯ ದೇಗುಲಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತಡ ರಾತ್ರಿ ನಡೆದಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಜಾಸ್ ಟೋಲ್ ಬಳಿ ಇರುವ ಸರ್ಕಲ್ ಆಂಜನೇಯ ದೇವಾಲಯಕ್ಕೆ...
ಚಿಕ್ಕಮಗಳೂರು: ರಸ್ತೆ ಬದಿ ಹಾಕಿದ್ದ ಅಡಿಕೆ ಸಿಪ್ಪೆಗೆ ಆಕಸ್ಮಿಕ ಬೆಂಕಿ ತಗುಲಿದ ಗ್ರಾಮದ ತುಂಬಾ ಹೊಗೆ ಆವರಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದೆ. ಮಲೆನಾಡ ಹೆಬ್ಬಾಗಿಲು ಎಂದೇ ಕರೆಯುವ ತರೀಕೆರೆ...
ಚೆನ್ನೈ: ಬರೋಬ್ಬರಿ 4 ವರ್ಷಗಳ ಜೈಲುವಾಸದ ಬಳಿಕ ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ ಶಶಿಕಲಾ ಅವರು ಚೆನ್ನೈಗೆ ತೆರಳಿದ್ದಾರೆ. ಈ ವೇಳೆ ಅವರನ್ನು ಬರಮಾಡಿಕೊಳ್ಳಲು ಕಾಯುತ್ತಿದ್ದ ಬೆಂಬಲಿಗರ ಕಾರು ಅಗ್ನಿ ಅವಘಡಕ್ಕೆ ತುತ್ತಾಗಿವೆ. ಕೃಷ್ಣಗಿರಿ ಟೋಲ್...
– ಕಣ್ಣೆದುರೇ ಬೆಂಕಿಗಾಹುತಿಯಾದ ಬಿಲ್ಡಿಂಗ್, 20 ಕೋಟಿ ನಷ್ಟ ಬಾಗಲಕೋಟೆ: ಶಾರ್ಟ್ ಸರ್ಕ್ಯೂಟ್ ನಿಂದಾಗಿ 5 ಅಂತಸ್ತಿನ ವಾಣಿಜ್ಯ ಮಳಿಗೆ ಅಗ್ನಿ ಅವಘಡಕ್ಕೆ ತುತ್ತಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದಿದೆ. ಇಳಕಲ್ ನ...
ಹುಬ್ಬಳ್ಳಿ: ಎಪಿಎಂಸಿಗೆ ಮೆಣಸಿನಕಾಯಿ ಕೊಂಡೊಯ್ಯುತ್ತಿದ್ದ ಟಾಟಾ ಏಸ್ ವಾಹನದಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಹೊತ್ತಿ ವಾಹನವೆಲ್ಲಾ ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿ ಹೊರವಲಯದ ಚಾಲುಕ್ಯ ನಗರದಲ್ಲಿ ನಡೆದಿದೆ. ಮಾರುತೆಪ್ಪ ದುರ್ಗಮ್ಮಣ್ಣವರ ಅವರಿಗೆ ಸೇರಿದ ಟಾಟಾ ಏಸ್...
ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬೆಟ್ಟಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಹಲವು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಅರಣ್ಯದಲ್ಲಿದ್ದ ಚಿರತೆ, ಬೆಂಕಿಗೆ ಹೆದರಿ ಗ್ರಾಮವನ್ನು ಸೇರಿದ ಘಟನೆ ನಡೆದಿದೆ....
ಶಿವಮೊಗ್ಗ: ಪೊಲೀಸರು ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿ ವಶಪಡೆಸಿಕೊಂಡಿದ್ದ ಬೈಕ್ಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತೀರ್ಥಹಳ್ಳಿ ಪೊಲೀಸರು ಭಾನುವಾರ ಸಂಜೆ ಹುಲಿಸರ ಬಳಿ ನಡೆಯುತ್ತಿದ್ದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ್ದರು....
ತುಮಕೂರು: ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ನಿರ್ಮಾಣವಾಗುತ್ತಿದ್ದ ಜೈವಿಕ ವನ ಹೊತ್ತಿ ಉರಿದಿದೆ. ತುಮಕೂರು ತಾಲೂಕು ಬಸ್ತಿ ಬೆಟ್ಟದ ಬಳಿ ಇರುವ ಗಿಡಮೂಲಿಕೆ ಬೆಳೆಯುತ್ತಿದ್ದ ಜೈವಿಕ ವನಕ್ಕೆ ಬೆಂಕಿ ಬಿದ್ದಿದೆ. ಈ ವನ...
ಹಾಸನ: ಬೌನ್ಸ್ ಸ್ಕೂಟರ್ ನಿಲ್ಲಿಸಿದ್ದ ಕಟ್ಟಡಕ್ಕೆ ಬೆಂಕಿ ಬಿದ್ದ ಪರಿಣಾಮ ಸುಮಾರು 50ಕ್ಕೂ ಹೆಚ್ಚು ಸ್ಕೂಟರ್ಗಳು ಬೆಂಕಿಗಾಹುತಿಯಾಗಿದ್ದು, ಕಟ್ಟಡ ಭಾಗಶಃ ಬೆಂಕಿಗಾಹುತಿಯಾಗಿದೆ. ಬೆಳಗ್ಗೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಗಮನಿಸಿ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ...
ಮೈಸೂರು: ಕೋಣನೂರು ಮತ್ತು ಚುಂಚನಹಳ್ಳಿ ಗ್ರಾಮದಲ್ಲಿನ ಕಿರು ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ಕುರುಚಲು ಅರಣ್ಯ ಪ್ರದೇಶದ ಬೆಟ್ಟಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು, ಮಧ್ಯಾಹ್ನ ಕೃಷ್ಣರಾಜಪುರ ಗ್ರಾಮದ...
ಚೆನ್ನೈ: ಕೇರಳದಲ್ಲಿ ಗರ್ಭಿಣಿ ಆನೆಗೆ ಪೈನಾಪಲ್ನಲ್ಲಿ ಸಿಡಿಮದ್ದು ಇಟ್ಟು ಕೊಂದ ಹೃದಯ ವಿದ್ರಾವಕ ಘಟನೆ ನೆನಪಿಸುವಂತ ಘಟನೆ ಊಟಿ ಬಳಿ ನಡೆದಿದೆ. ತಮಿಳುನಾಡಿನ ನೀಲಗಿರಿ ಜಿಲ್ಲೆ ಊಟಿ ಬಳಿ ಸಲಗಕ್ಕೆ ಬೆಂಕಿ ಹಚ್ಚಿ ಕೊಂದಿರೋ ದಾರುಣ...
ಹುಬ್ಬಳ್ಳಿ: ವಿದ್ಯುತ್ ಅವಘಡದಿಂದಾಗಿ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಮನೆಯಲ್ಲಿ ಲಕ್ಷಾಂತರ ರೂಪಾಯಿ ನೋಟುಗಳು ಸುಟ್ಟು ಕರಕಲಾಗಿವೆ. ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಕಲ್ಲಪ್ಪ ಈಶ್ವರಪ್ಪ ವಾಲಿ ಹಾಗೂ ಶಿವಬಸಪ್ಪ ವಾಲಿ ಅವರ ಮನೆಗೆ ವಿದ್ಯುತ್...
ಮುಂಬೈ: ಇಬ್ಬರು ವ್ಯಕ್ತಿಗಳು ಚಿಕನ್ ನೀಡದ ಕಾರಣಕ್ಕೆ ಡಾಬಾಗೆ ಬೆಂಕಿ ಹಚ್ಚಿರುವ ಘಟನೆ ಭಾನುವಾರ ಮಹಾರಾಷ್ಟ್ರದ ನಾಗ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಗಳನ್ನು ಶಂಕರ್ ಟೇಡೆ(29) ಮತ್ತು ಸಾಗರ್ ಪಟೇಲ್(19) ಎಂದು ಗುರುತಿಸಲಾಗಿದೆ. ಇವರು ಭಾನುವಾರ ಬೆಲ್ಟರೋಡಿ...
– ವಾಷಿಂಗ್ಟನ್ನಲ್ಲಿ 15 ದಿನ ತುರ್ತು ಪರಿಸ್ಥಿತಿ – ದಾಂಧಲೆಗೆ ನಾಲ್ವರು ಬಲಿ ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆಂಬಲಿಗರು ಅಮೆರಿಕ ಸಂಸತ್ ಕಟ್ಟಡವಾದ ಅಮೆರಿಕ ಕ್ಯಾಪಿಟಲ್ ಮೇಲೆ ದಾಂಧಲೆ ನಡೆಸಿದ್ದ ವಾಷಿಂಗ್ಟನ್ನಲ್ಲಿ 15...
ಗದಗ: ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಮತ್ತೆ ಅಗ್ನಿ ಅವಘಡ ಸಂಭವಿಸಿದೆ. ಉತ್ತರ ಕರ್ನಾಟಕದ ಔಷಧೀಯ ಸಸ್ಯಕಾಶಿ ಬೆಂಕಿಗಾಹುತಿಯಾಗಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ಬಳಿ ಗುಡ್ಡಕ್ಕೆ ಬೆಂಕಿ ಬಿದ್ದಿದೆ. ಬೆಂಕಿಯ ಕೆನ್ನಾಲಿಗೆ ಅಪಾರ ಪ್ರಮಾಣದ...