ಚಲಿಸುತ್ತಿದ್ದ ಕಬ್ಬಿನ ಟ್ರ್ಯಾಕ್ಟರ್‌ಗೆ ಆಕಸ್ಮಿಕ ಬೆಂಕಿ
ಬಾಗಲಕೋಟೆ: ಚಲಿಸುತ್ತಿದ್ದ ಕಬ್ಬಿನ ಟ್ರ್ಯಾಕ್ಟರ್‌ಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ.…
ಸರ್ವೀಸ್ ರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಓಮ್ನಿ
ದಾವಣಗೆರೆ: ಜಿಲ್ಲೆಯ ಆನಗೋಡು ರಾಷ್ಟ್ರೀಯ ಹೆದ್ದಾರಿ ಬಳಿ ಒಕ್ಕಣಿಗೆ ಹಾಕಿದ್ದ ರಾಗಿ ಹುಲ್ಲಿನ ಮೇಲೆ ಓಮ್ನಿ…
5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಭಸ್ಮ
ಬೆಳಗಾವಿ: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕಬ್ಬಿನ ಗದ್ದೆಗೆ ಬೆಂಕಿ ತಗುಲಿ ಸುಮಾರು 5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ…
ದಕ್ಷಿಣ ಆಫ್ರಿಕಾದ ಪಾರ್ಲಿಮೆಂಟ್‌ಗೆ ಬೆಂಕಿ
ಕೇಪ್ ಟೌನ್: ದಕ್ಷಿಣ ಆಫ್ರಿಕಾದ ಪಾರ್ಲಿಮೆಂಟ್ ಕಟ್ಟಡದಲ್ಲಿ ಬೆಂಕಿ ಹೊತ್ತಿ ಉರಿದಿರುವ ಘಟನೆ ಭಾನುವಾರ ನಡೆದಿದೆ.…
ಪೆಟ್ರೋಲ್ ಬಂಕ್‌ನಲ್ಲಿ ನಿಂತಿದ್ದ ಬಸ್‌ಗೆ ಬೆಂಕಿ
ಚಿಕ್ಕಮಗಳೂರು: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಂಕ್‌ನಲ್ಲಿದ್ದ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ…
ಮನೆಯಲ್ಲಿ ಸುಟ್ಟು ಕರಕಲಾಗಿದ್ದ ಮಹಿಳೆ ಮೃತದೇಹ ಪತ್ತೆ ಆದ್ರೆ ಸಹೋದರಿ ನಾಪತ್ತೆ!
ತಿರುವನಂತಪುರಂ: ಮನೆಯಲ್ಲಿ ಮಹಿಳೆಯ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಕೇರಳದ ಉತ್ತರ…
ಭತ್ತದ ಮೇವು ತುಂಬಿದ್ದ ಟ್ರ್ಯಾಕ್ಟರ್‌ಗೆ ಬೆಂಕಿ
ಯಾದಗಿರಿ: ಭತ್ತದ ಮೇವು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ, ನಡು ರಸ್ತೆಯಲ್ಲಿ…
ಮಂಡ್ಯದಲ್ಲಿ 150 ಹಂದಿಗಳ ಸಜೀವ ದಹನ ಮಾಡಿದ ದುಷ್ಕರ್ಮಿಗಳು!
ಮಂಡ್ಯ: ಹಂದಿ ಸಾಕಾಣಿಕೆ ಗೂಡಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ 150 ಹಂದಿಗಳು ಸಜೀವ ದಹನವಾಗಿರುವ…
ಹೆದ್ದಾರಿಯಲ್ಲೇ ಹೊತ್ತಿ ಉರಿದ 22 ಮಂದಿ ಪ್ರಯಾಣಿಕರಿದ್ದ ಬಸ್!
ಕಾರವಾರ: ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾದ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ…
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ
ಕಲಬುರಗಿ: ಚಲಿಸುತ್ತಿದ್ದ ಓಮಿನಿ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಕಾರು ಸಂಪೂರ್ಣ ಹೊತ್ತಿ ಉರಿದ…