Saturday, 15th December 2018

Recent News

1 year ago

ಯುವಕನನ್ನು ಅಪಹರಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ!

ಕಲಬುರಗಿ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಯುವಕನ ಕೊಲೆಗೆ ಯತ್ನಿಸಿದ ಘಟನೆ ಕಲಬುರಗಿ ನಗರದ ಇನಾಮದಾರ್ ಶಾಲೆ ಹಿಂಭಾಗದಲ್ಲಿ ನಡೆದಿದೆ. ಶೇಕ್ ನೂರುದ್ದೀನ್(22) ಹತ್ಯೆಗೆ ಯತ್ನಿಸಲಾದ ಯುವಕ. ಮನೆಯಿಂದ ಕೆಲಸಕ್ಕೆ ತೆರಳುವ ವೇಳೆ ಈ ಕೃತ್ಯ ನಡೆದಿದೆ. ಶೇಕ್ ನೂರುದ್ದೀನ್ ಕಲಬುರಗಿ ನಗರದ ಮಿಲ್ಲತ್ ನಗರದ ನಿವಾಸಿಯಾಗಿದ್ದು, ಸಾಮಿಲ್‍ನಲ್ಲಿ ಕೆಲಸ ಮಾಡಿಕೊಂಡಿದ್ದರು. ಶೇಕ್ ನೂರುದ್ದೀನ್ ಎಂದಿನಂತೆ ಮನೆಯಿಂದ ಕೆಲಸಕ್ಕೆ ಹೊರಟಿದ್ದರು. ಅಂತೆಯೇ ಜಬ್ಬಾರ್ ಪನಶೆನ್ ಹಾಲ್ ಬಳಿ ಆಟೋಗಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆ ಎರಡು ಬೈಕ್ […]

1 year ago

ಕಿಡಿಗೇಡಿಗಳಿಂದ ತರಕಾರಿ ಅಂಗಡಿಗಳಿಗೆ ಬೆಂಕಿ

ಚಾಮರಾಜನಗರ: ಕಿಡಿಗೇಡಿಗಳು ತರಕಾರಿ ಅಂಗಡಿಗಳಿಗೆ ಬೆಂಕಿ ಹಚ್ಚಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ. ರವಿ ಹಾಗೂ ಮರಿಶೆಟ್ಟಿ ಎಂಬವರಿಗೆ ಸೇರಿದ ಮೂರು ತರಕಾರಿ ಅಂಗಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ರಾತ್ರಿ ಯಾರೋ ಕಿಡಿಗೇಡಿಗಳು ಅಂಗಡಿಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದ ಅಂಗಡಿ ಒಳಗಿದ್ದ ತರಕಾರಿ ಸುಟ್ಟು ಭಸ್ಮವಾಗಿದೆ. ಈ ಸಂಬಂಧ...

ಹಸು ಮೃತಪಟ್ಟಿದ್ದಕ್ಕೆ ವ್ಯಕ್ತಿಯ ಮನೆಗೇ ಬೆಂಕಿ ಹಚ್ಚಿದ್ರು!

1 year ago

ರಾಂಚಿ: ವ್ಯಕ್ತಿಯೊಬ್ಬರ ಮನೆಯ ಮುಂದೆ ಹಸು ಸತ್ತಿರುವುದನ್ನು ನೋಡಿ ಸಿಟ್ಟಾದ ಸಾರ್ವಜನಿಕರು ಆ ವ್ಯಕ್ತಿಯನ್ನು ಹಿಡಿದು ಚೆನ್ನಾಗಿ ಥಳಿಸಿ ಬಳಿಕ ಮನೆಗೆ ಬೆಂಕಿ ಹಚ್ಚಿದ ಘಟನೆ ಜಾರ್ಖಂಡ್‍ನ ಗಿರಿದಿಹ್ ಜಿಲ್ಲೆಯ ಡಿಯೋರಿ ಪ್ರದೇಶದಲ್ಲಿರೋ ಬೆರಿಯಾ ಹತಿಯಾಂಡ್ ಎಂಬ ಗ್ರಾಮದಲ್ಲಿ ನಡೆದಿದೆ. ಈ...

ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು 8ನೇ ಕ್ಲಾಸ್ ವಿದ್ಯಾರ್ಥಿನಿ ಆತ್ಮಹತ್ಯೆ

1 year ago

ಚಿಕ್ಕಬಳ್ಳಾಪುರ: ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಡಣದ ಕೊತ್ತಕೋಟೆ ರಸ್ತೆಯಲ್ಲಿ ನಡೆದಿದೆ. ಪುಷ್ಪಾ-ನಾಗರಾಜ್ ದಂಪತಿಯ ಪುತ್ರಿಯಾದ 14 ವರ್ಷದ ಮಧುರಿಮಾ ಆತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿನಿ. ತಾಯಿ ಪುಷ್ಪಾ ಶಿಕ್ಷಕಿಯಾಗಿ...

ಧಗಧಗನೆ ಹೊತ್ತಿ ಉರಿದ ಲಾರಿ- ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರು

1 year ago

ಕಲಬುರಗಿ: ಲಾರಿಯೊಂದು ಇದ್ದಕ್ಕಿದಂತೆ ಬೆಂಕಿಯಿಂದ ಹೊತ್ತಿ ಉರಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮಹಗಾಂವ ಕ್ರಾಸ್ ಬಳಿ ಮಧ್ಯರಾತ್ರಿ ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಈ ಲಾರಿ ಕಲಬುರಗಿಯಿಂದ...

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಟಾಟಾ ಏಸ್

1 year ago

ಬೆಂಗಳೂರು: ನಡುರಸ್ತೆಯಲ್ಲೇ ಟಾಟಾ ಏಸ್ ವಾಹನವೊಂದು ಧಗಧಗನೆ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ದೊಮ್ಮಲೂರಿನ ಫ್ಲೈ ಓವರ್ ಬಳಿ ನಡೆದಿದೆ. ಆಕಸ್ಮಿಕವಾಗಿ ಟಾಟಾ ಏಸ್ ವಾಹನಕ್ಕೆ ಬೆಂಕಿ ಬಿದ್ದಿದೆ. ಬಳಿಕ ಕ್ಷಣ ಮಾತ್ರದಲ್ಲೇ ವಾಹನ ಸುಟ್ಟು ಭಸ್ಮವಾಗಿದೆ. ದೃಷ್ಟವಶತ್ ಘಟನೆಯಲ್ಲಿ ಯಾರಿಗೂ...

ಮಂಗ್ಳೂರಿನ ಕಿನ್ನಿಗೋಳಿಯಲ್ಲಿ ಸ್ಟುಡಿಯೋಗೆ ಬೆಂಕಿ- ಮಹಡಿ ಕುಸಿದು ಐವರಿಗೆ ಗಾಯ

1 year ago

ಮಂಗಳೂರು: ಅಗ್ನಿ ಅವಘಡದಿಂದಾಗಿ ಮಂಗಳೂರಿನ ಕಿನ್ನಿಗೋಳಿ ಜಂಕ್ಷನ್ ನಲ್ಲಿದ್ದ ಸ್ಟುಡಿಯೋವೊಂದು ಸಂಪೂರ್ಣ ಬೆಂಕಿಗಾಹುತಿಯಾಗಿರೋ ಘಟನೆ ಕಳೆದ ತಡರಾತ್ರಿ ನಡೆದಿದೆ. ಪ್ರತಿಮಾ ಹೆಸರಿನ ಸ್ಟುಡಿಯೋವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದ್ದಕ್ಕಿದ್ದಂತೆಯೇ ಬೆಂಕಿಯ ಜ್ವಾಲೆ ಮೊದಲ ಮಹಡಿಗೂ ಪಸರಿಸಿ ಸ್ಟುಡಿಯೋದಲ್ಲಿದ್ದ ಎಲೆಕ್ಟ್ರಾನಿಕ್ಸ್ ಹಾಗೂ ಇನ್ನಿತರ ಪರಿಕರಗಳು...

MSIL ಮದ್ಯದಂಗಡಿಗೆ ಬೆಂಕಿ – 16 ಲಕ್ಷ ಮೌಲ್ಯದ ಮದ್ಯ ಬೆಂಕಿಗಾಹುತಿ

1 year ago

ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಆಕಸ್ಮಿಕ ಬೆಂಕಿಗೆ ತಗುಲಿ ಎಂಎಸ್‍ಐಎಲ್ ಮದ್ಯದಂಗಡಿ ಹೊತ್ತಿ ಉರಿದಿದೆ. ದೇವದುರ್ಗ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಬಳಿಯಿರುವ ಮದ್ಯದಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, 16 ಲಕ್ಷ ರೂ.ಮೌಲ್ಯದ ಮದ್ಯ ಹಾಗೂ ಇತರೆ ವಸ್ತುಗಳು ಭಸ್ಮವಾಗಿವೆ. ಬೆಂಕಿ ಅವಘಡಕ್ಕೆ...