– ಭಾರೀ ಅನಾಹುತದಿಂದ ಇಬ್ಬರು ಬಚಾವ್ ನವದೆಹಲಿ: ಮಾಸ್ಕ್ ತಯಾರಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಓರ್ವ ದಾರುಣವಾಗಿ ಮೃತಪಟ್ಟ ಘಟನೆ ದೆಹಲಿಯ ಮಯಾಪುರಿ ಪ್ರದೇಶದಲ್ಲಿ ನಡೆದಿದೆ. ಮೃತನನ್ನು ಜುಗಲ್ ಕಿಶೋರ್ ಎಂದು ಗುರುತಿಸಲಾಗಿದೆ....
– ಧಗಧಗನೇ ಹೊತ್ತಿ ಉರಿದ ಖಾಸಗಿ ಬಸ್ ಶಿವಮೊಗ್ಗ: ಮನೆಯ ಮುಂದೆ ನಿಲ್ಲಿಸಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಶಿವಮೊಗ್ಗದ ಗುರುವಿನಪುರದಲ್ಲಿ ನಡೆದಿದೆ. ಖಾಸಗಿ ಬಸ್ ಶಿವು ಎಂಬವರಿಗೆ ಸೇರಿದ್ದಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಕಳೆದ...
ಲಕ್ನೋ: ನಿವೃತ್ತ ಸೇನಾಧಿಕಾರಿ ಮನೆಯಲ್ಲಿ ಬೆಂಕಿಕಾಣಿಸಿಕೊಂಡ ಪರಿಣಾಮ ಪತಿ-ಪತ್ನಿ ಇಬ್ಬರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ನಿವೃತ್ತ ಸೇನಾಧಿಪತಿ ಆರ್.ಪಿ.ಸಿಂಗ್(82) ಮತ್ತು ಅವರ ಪತ್ನಿ ಮಾಲ್ಟಿ ಸಿಂಗ್ (75) ಈ ದುರಂತ ಬೆಂಕಿ ಅವಘಡದಲ್ಲಿ...
ಚಿಕ್ಕಮಗಳೂರು: ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ರೀತಿಯಲ್ಲಿ ವಿವಾಹಿತೆಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಅನ್ನೋದು ಪೊಲೀಸರಿಗೆ ತಲೆನೋವಾಗಿದೆ. ಈ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗುಳ ಗ್ರಾಮದಲ್ಲಿ ನಡೆದಿದೆ. ಮೃತಳನ್ನ ಸವಿತ(40)...
ಗಾಂಧಿನಗರ: ಕೋವಿಡ್ 19 ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಐವರು ಕೊರೊನಾ ರೋಗಿಗಳು ದಾರುಣವಾಗಿ ಮೃತಪಟ್ಟ ಘಟನೆ ಗುಜರಾತ್ ನಲ್ಲಿ ನಡೆದಿದೆ. ರಾಜ್ಕೋಟ್ನ ಉದಯ ಶಿವಾನಂದ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅವಘಡ ಸಂಭವಿಸಿದ...
ಬೆಂಗಳೂರು: ಜ್ವಾಗರ್ ಕಾರ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ನಗರದ ಹೊರ ವಲಯದ ನೆಲಮಂಗಲದಲ್ಲಿ ನಡೆದಿದೆ. ಮಾದಾವರದ ಹಾಗೂ ಮಾದನಾಯಕನಹಳ್ಳಿ ಮಧ್ಯೆ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶ ಕೇಂದ್ರದ ಬಳಿ ಜ್ವಾಗರ್...
ಚಿಕ್ಕಮಗಳೂರು: ಸರ್ಕಾರಿ ಜಮೀನು ವಿವಾದದಿಂದ ಪಿಡಿಓ ವಾಹನಕ್ಕೆ ಬೆಂಕಿ ಇಟ್ಟ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ತಾಲೂಕಿನ ಬಾಸಾಪುರ ಗ್ರಾಮದಲ್ಲಿ ನಡೆದಿದೆ. ಬಗರ್ ಹುಕುಂ ಜಮೀನಿಗಾಗಿ 2 ಕುಟುಂಬಗಳ ನಡುವೆ ಕಲಹ ಉಂಟಾಗಿದ್ದು, ಜಮೀನಿನಲ್ಲೇ ಎರಡು ಕುಟುಂಬಗಳ...
ತುಮಕೂರು: ಹೋಂಡಾ ಶೋರೂಮ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ತುಮಕೂರಿನ ಬಿಹೆಚ್ ರಸ್ತೆಯಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಶೋರೂಮ್ ನಲ್ಲಿದ್ದ ಬೈಕ್ ಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಲಕ್ಷಾಂತರ...
– ವಾಹನಗಳು ಧಗಧಗ ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ ಹೊಸಗುಡ್ಡದಹಳ್ಳಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅವಘಡದಲ್ಲಿ ಇನ್ನೂ ಬೆಂಕಿ ಸಂಪೂರ್ಣವಾಗಿ ನಂದಿಲ್ಲ. ಕಳೆದ 20 ಗಂಟೆಯಿಂದ ಬೆಂಕಿ ಧಗ ಧಗನೇ ಉರಿಯುತ್ತಿದೆ. ಸ್ಥಳಕ್ಕೆ ನೂರಾರು ಅಗ್ನಿ ಶಾಮಕ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ ಸಂಭವಿಸಿದ್ದು, ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಗರದ ಹೊಸ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದ್ದು, ಎಷ್ಟೇ ಪ್ರಯತ್ನಿಸಿದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಬೃಹತ್ ಪ್ರಮಾಣದಲ್ಲಿ ವ್ಯಾಪಿಸಿರುವುದರಿಂದ...
– ಬೈಕ್ ಸವಾರನ ಕುಟುಂಬದವರಿಗೆ ಗಾಯ ಗದಗ: ರಸ್ತೆ ಪಕ್ಕದ ಒಣ ಹುಲ್ಲಿಗೆ ಬೆಂಕಿ ಹಚ್ಚಿದ್ದರಿಂದ ದಟ್ಟವಾದ ಹೊಗೆಯಲ್ಲಿ ದಾರಿ ಕಾಣದೆ ಬೈಕ್ ಸವಾರ ಸೇರಿ ಕುಟುಂಬದ ಮೂವರು ಬೆಂಕಿನಲ್ಲಿ ಬಿದ್ದ ಘಟನೆ ಜಿಲ್ಲೆಯ ರೋಣ...
ಹಾಸನ: ಕಾರಿನ ಡಿಕ್ಕಿಯಲ್ಲಿ ಸುಟ್ಟು ಕರಕಲಾದ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಈ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಎಂ.ಹೊನ್ನೇನಹಳ್ಳಿ ಬಳಿ ನಡೆದಿದೆ. ಕಾರಿನ ಡಿಕ್ಕಿಯಲ್ಲಿ ಮೃತದೇಹ ಇಟ್ಟು ನಂತರ ಕಾರಿಗೆ ಬೆಂಕಿ...
ಹುಬ್ಬಳ್ಳಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಫಿನಾಯಿಲ್ ಹಾಗೂ ಪೊರಕೆ ತಯಾರಿಕೆ ಕಾರ್ಖಾನೆಗೆ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ಫಿನಾಯಿಲ್ ಹಾಗೂ ಪೊರಕೆಗಳು ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿಯ ಸಮೀಪದ ಶೇರವಾಡ ಗ್ರಾಮದ ಬಳಿಯ...
– ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಹೈದಾರಾಬಾದ್: ತನ್ನ ಪ್ರೀತಿಯನ್ನು ನಿರಾಕರಿಸಿದ ಯುವತಿಯನ್ನು ಯುವಕನೊಬ್ಬ ಸಜೀವ ದಹನ ಮಾಡಿರುವ ಆಘಾತಕಾರಿ ಘಟನೆಯೊಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಮೃತ ದುರ್ದೈವಿ ಯುವತಿ ನರ್ಸ್...
ಬೆಂಗಳೂರು: ಗುಜರಿ ವಸ್ತುಗಳನ್ನು ಸಂಗ್ರಹಿಸುತ್ತಿದ್ದ ಗೋಡಾನ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಮೈಸೂರು-ಬೆಂಗಳೂರು ರಸ್ತೆಯ ನಾಯಂಡಹಳ್ಳಿ ಬಳಿ ನಡೆದಿದೆ. ನಾಯಂಡಹಳ್ಳಿ ಮೆಟ್ರೋ ಸ್ಟೇಷನ್ ಸಮೀಪದ ಗೋಡಾನ್ ನಲ್ಲಿ ರಾತ್ರಿ ಸುಮಾರು 10.30ರ ವೇಳೆಗೆ ಬೆಂಕಿ...
ರಾಯಚೂರು: ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ರೈತನೊಬ್ಬ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅರಕೇರಾ ಗ್ರಾಮದಲ್ಲಿ ನಡೆದಿದೆ. ನಾಗಪ್ಪ ತಾತೆ (40) ಮೃತ ದುರ್ದೈವಿ ರೈತ. ಈ ಘಟನೆಯಲ್ಲಿ ಒಂದು ಟಗರು ಸಾವನ್ನಪ್ಪಿದ್ದು,...