ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡು 11 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಮಾನ್ವಿ ಪಟ್ಟಣದ ಪಂಪಾ ಹೌಸಿಂಗ್ ಕಾಲೋನಿಯಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಒಂದು ಅಂಗಡಿಗೆ ಹತ್ತಿಕೊಂಡ ಬೆಂಕಿ ಪಕ್ಕದ ಇನ್ನಿತರ...
ಹಾಸನ: ಜಮೀನಿಗೆ ಬಿದ್ದಿದ್ದ ಬೆಂಕಿ ನಂದಿಸಲು ಹೋಗಿ ರೈತರೊಬ್ಬರು ಸಜೀವ ದಹನವಾಗಿರೋ ಘಟನೆ ಜಿಲ್ಲೆಯ ಆಲೂರು ತಾಲೂಕು ಗಂಜಿಗೆರೆ ಗ್ರಾಮದಲ್ಲಿ ನಡೆದಿದೆ. 55 ವರ್ಷದ ಪುಟ್ಟಸ್ವಾಮಿಗೌಡ ಸಜೀವ ದಹನವಾದ ರೈತ. ಇವರ ಜಮೀನಿಗೆ ಕಳೆದ ರಾತ್ರಿ...
– ಕಿಡಿಗೇಡಿಗಳ ಮೇಲೆ ಶಂಕೆ ಬಳ್ಳಾರಿ: ಇಲ್ಲಿನ ತೋರಣಗಲ್ನಲ್ಲಿ ಸಾಮೀಲ್ಗೆ ಬೆಂಕಿ ಬಿದ್ದು ಕೋಟ್ಯಾಂತರ ರುಪಾಯಿ ಬೆಲೆ ಬಾಳುವ ಮರದ ದಿಮ್ಮಿಗಳು ಗುರುವಾರ ರಾತ್ರಿಯಿಡೀ ಹೊತ್ತಿ ಉರಿದ ಘಟನೆ ನಡೆದಿದೆ. ಜಮಾಲುದ್ದಿನ್ ಅನ್ನೋರಿಗೆ ಸೇರಿದ್ದ ಸಾಮಿಲ್ನಲ್ಲಿ...
ಚಿಕ್ಕಮಗಳೂರು: ಈ ಬಾರಿಯ ಭೀಕರ ಬರಗಾಲದಿಂದ ರಾಜ್ಯಾದ್ಯಂತ ಸಾವಿರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ. ಅರಣ್ಯಕ್ಕೆ ಬೆಂಕಿ ಬಿದ್ದಾಗೆಲ್ಲಾ ಸ್ಥಳಿಯರು ಮಾಹಿತಿ ನೀಡಿದ್ರು ಅರಣ್ಯ ಅಧಿಕಾರಿಗಳು ಸರಿಯಾದ ಸಮಯಕ್ಕೆ ಸ್ಥಳಕ್ಕೆ ಬರೋದಿಲ್ಲ ಅನ್ನೋದು ರಾಜ್ಯದ ಜನರ ಆರೋಪ....
ಗದಗ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ನಡೆದಿದೆ. 56 ವರ್ಷ ವಯಸ್ಸಿನ ಉಡಚಮ್ಮ ಸಜೀವ ದಹನವಾದ ಮಹಿಳೆ. ಶನಿವಾರ ರಾತ್ರಿ ಎಲ್ಲರೂ...
ಬಾಗಲಕೋಟೆ: ಶಾರ್ಟ್ ಸರ್ಕ್ಯೂಟ್ನಿಂದ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ಬಾಗಲಕೋಟೆ ನಗರದಲ್ಲಿ ನಡೆದಿದೆ. ನಗರದ ವಲ್ಲಭಾಯಿ ವೃತ್ತದ ಮೆಹಬೂಬ ನಾಲಬಂದ್ ಮತ್ತು ಜಬ್ಬರ್ ರಕ್ಕಸಗಿ ಎಂಬವರಿಗೆ ಸೇರಿದ...
ಬೆಂಗಳೂರು: ರಾಯಲ್ ಎನ್ ಫೀಲ್ಡ್ ಬೈಕೊಂದು ಇದ್ದಕ್ಕಿದ್ದಂತೆ ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋರಮಂಗಲದ ಟೀಚರ್ಸ್ ಕಾಲೋನಿ ಬಳಿ ಶುಕ್ರವಾರ ತಡರಾತ್ರಿ ರಾಯಲ್ ಎನ್ಫೀಲ್ಡ್ ಬೈಕ್ ಹೊತ್ತಿ ಉರಿದಿದೆ. 14ಇಎ5005 ನಂಬರಿನ ಈ ಬೈಕ್...
ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಆನೆಕಾಡು ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿದ್ದು, ಸುಮಾರು 70 ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಕುಶಾಲನಗರ ಬಳಿಯ 7ನೇ ಹೊಸಕೋಟೆ ಕಲ್ಲೂರು ಗ್ರಾಮದ ಆನೆಕಾಡು ಅರಣ್ಯ ವ್ಯಾಪ್ತಿಯಲ್ಲಿ...
ಕಲಬುರಗಿ: ಸೋಮವಾರ ರಾತ್ರಿ ನಗರದ ಸರ್ದಾರ್ ವೃತ್ತದ ಬಳಿಯ ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದ್ ಶಾಖೆಯ ಬ್ಯಾಂಕ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬ್ಯಾಂಕ್ ಪಕ್ಕದಲ್ಲಿದ್ದ ಕಸದ ಗುಂಡಿಗೆ ಹಚ್ಚಿದ ಬೆಂಕಿ ನಿಧಾನವಾಗಿ ಬ್ಯಾಂಕ್ ಕಟ್ಟಡಕ್ಕೆ ಆವರಿಸಿಕೊಂಡಿದ್ದರಿಂದ...
ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಸಮೀಪದಲ್ಲಿರುವ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸಾಗುವಾನಿ ಮರ ಸೇರಿದಂತೆ ಇತರೆ ಮರಗಳಿಗೂ ಬೆಂಕಿ ಪಸರಿಸಿ ಲಕ್ಷಾಂತರ ರೂ. ಮೌಲ್ಯದ ಮರ ನಾಶವಾಗಿರುವ ಘಟನೆ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್ಆರ್ಪುರ ತಾಲೂಕಿನ...
ತುಮಕೂರು: ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗಲಿ 50ಕ್ಕೂ ಹೆಚ್ಚು ಮೇಕೆಗಳು ಸಜೀವ ದಹನವಾದ ಘಟನೆ ತುಮಕೂರಿನಲ್ಲಿ ನಡೆದಿದೆ. ಜಿಲ್ಲೆಯ ಮಧುಗಿರಿ ತಾಲೂಕಿನ ಕೋಡ್ಲಾಪುರ ಗ್ರಾಮದ ಲಿಂಗಣ್ಣ ಎಂಬವರ ಮನೆಯಲ್ಲಿ ಹುಲ್ಲಿನ ಬಣವೆಗೆ ಬೆಂಕಿ ಹೊತ್ತಿಕೊಂಡಿದೆ....
ಚಾಮರಾಜನಗರ: ಕಳೆದ ಎಂಟು ದಿನಗಳಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನ, ಮೂರು ದಿನಗಳಿಂದ ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಣಾ ಪ್ರದೇಶ ಅಕ್ಷರಶಃ ಬೆಂಕಿಯಿಂದ ಹೊತ್ತಿ ಉರಿದಿತ್ತು. ಇದೀಗ ಬೆಂಕಿಯನ್ನು ನಂದಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಬೆಂಕಿ...
ಬೀಜಿಂಗ್: ಪೊಲೀಸ್ ಅಧಿಕಾರಿಯೊಬ್ಬರು ಬೆಂಕಿ ಹೊತ್ತಿ ಉರಿಯುತ್ತಿದ್ದ ಗ್ಯಾಸ್ ಸಿಲಿಂಡರನ್ನು ಬರಿಗೈಯ್ಯಲ್ಲೇ ಕಟ್ಟಡದಿಂದ ಧರಧರನೆ ಹೊರಗೆಳೆದು ತಂದ ಘಟನೆ ಚೀನಾದಲ್ಲಿ ನಡೆದಿದ್ದು, ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ಇಲ್ಲಿನ ಜಿಯಾಂಗ್ಸು ಪ್ರದೇಶದ ಮನೆಯೊಂದರಲ್ಲಿ ಅಡುಗೆ...
ಚಾಮರಾಜನಗರ: ಜಿಲ್ಲೆಯ ಬಿಳಿಗಿರಿ ರಂಗನಬೆಟ್ಟದ ಅರಣ್ಯಕ್ಕೆ ಬಿದ್ದ ಬೆಂಕಿ ಆರಿಸುತ್ತಿರುವ ಅಗ್ನಿ ಶಾಮಕ ಮತ್ತು ಅರಣ್ಯ ಸಿಬ್ಬಂದಿಗೆ ಆಹಾರ ಮತ್ತು ಕುಡಿಯುವ ನೀರು ಸಿಗದೇ ಪರದಾಡುತ್ತಿದ್ದಾರೆ. ಗುರುವಾರ ಸಂಜೆ ಬಿಳಿಗಿರಿ ರಂಗನಬೆಟ್ಟದ ಅರಣ್ಯದಲ್ಲಿ...
ಬೆಂಗಳೂರು: ಇತ್ತೀಚೆಗೆ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮಮತಾ ಶುಕ್ರವಾರ ಸಂಜೆ ಮೃತಪಟ್ಟಿದ್ದಾರೆ. ಇದೀಗ ಸಾರಿಗೆ ಸಂಸ್ಥೆ ಇಲಾಖೆಯಿಂದ 5 ಲಕ್ಷ ರೂ. ಪರಿಹಾರ ಘೋಷಣೆಯಾಗಿದೆ. ಆದ್ರೆ...
ರಾಯಚೂರು: ನಾಡಿನೆಲ್ಲೆಡೆ ಜನ ಮಹಾಶಿವರಾತ್ರಿ ಸಂಭ್ರಮದಲ್ಲಿದ್ದರೆ ರಾಯಚೂರು ತಾಲೂಕಿನ ಜೇಗರಕಲ್ ಗ್ರಾಮದಲ್ಲಿ ಮೇವಿನ ಬಣವೆಗಳು ಸುಟ್ಟು ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದಾರೆ. ಗ್ರಾಮದ ಈರಪ್ಪ, ಮಾಳಪ್ಪ ಅನ್ನೋ ಇಬ್ಬರು ರೈತರ ಒಟ್ಟು ಆರು ಬಣವೆಗಳು...