Monday, 17th June 2019

8 months ago

ತಿಂಗಳಿಗೊಂದು ಸಿಹಿ ಸುದ್ದಿ ಕೊಡ್ತೀನಿ ಅಂತ ಹೇಳಿ ಸಿಎಂ ಎಡವಟ್ ಮಾಡ್ಕೊಂಡ್ರಾ?

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ದೀಪಾವಳಿ ಹಬ್ಬಕ್ಕೆ ಮಾತ್ರವಲ್ಲದೇ ಇನ್ನು ಮುಂದೆ ಪ್ರತಿ ತಿಂಗಳು ಒಂದೊಂದು ಸಿಹಿ ಸುದ್ದಿ ಕೊಡುತ್ತೇನೆ ಎಂದು ಹೇಳಿದ್ದಾರೆ. ಚುನಾವಣೆ ಬಳಿಕ ಮುಂದಿನ ತಿಂಗಳು ರೈತರ ಬೃಹತ್ ಸಮಾವೇಶ ಆಯೋಜಿಸಿ ಋಣ ಪತ್ರ ಹಂಚಿಕೆ ಮಾಡುತ್ತೇನೆ. ಅದಕ್ಕೆ ಪೂರಕವಾದ ಸಾಕಷ್ಟು ಯೋಜನೆಗಳನ್ನು ಸಿದ್ಧಪಡಿಸಿಕೊಂಡಿದ್ದೇನೆ. ಇದರಿಂದ ದೀಪಾವಳಿ ಮಾತ್ರವಲ್ಲದೇ ಪ್ರತಿ ತಿಂಗಳು ಸಿಹಿ ಸುದ್ದಿ ನೀಡುತ್ತೇನೆ ಎಂದು ನಗರದಲ್ಲಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ರೈತರ ಸಾಲ ಮನ್ನಾ ನಿರ್ಧಾರದಿಂದ ಯಾವುದೇ ಕಾರಣಕ್ಕೂ ಹಿಂದೆ […]

11 months ago

ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ 6 ಮಂದಿಗೆ ಗಾಯ!

ಬೆಂಗಳೂರು: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ನಿಂದ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ನಡೆದಿದೆ. ಈ ಸಿಲಿಂಡರ್ ಸ್ಫೋಟದಿಂದ ಮನೆಯಲ್ಲಿದ್ದ 6 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ವಿಜಯ್ ಕುಮಾರ್, ಬಲಭೀಮ, ಕಾಶಿನಾಥ್, ರಾಜಶೇಖರ್, ಗಣೇಶ್ ಮತ್ತು ಫಾತಿಮಾ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ಕರ್ನಾಟಕದಲ್ಲೂ ಜಿಗ್ನೇಶ್ ಮೆವಾನಿ ಪ್ರಚಾರ – ದಲಿತ ಮತಗಳ ಕ್ರೂಢೀಕರಣಕ್ಕೆ `ಕೈ’ ಅಸ್ತ್ರ

1 year ago

ಬೆಂಗಳೂರು: ಗುಜರಾತ್ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆಲುವಿನ ನಗೆ ಬೀರಿದ ವಡಗಾಂವ್ ಕ್ಷೇತ್ರದ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಶೀಘ್ರದಲ್ಲೇ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಾ, ರಾಜ್ಯಕ್ಕೂ ಬರುತ್ತೇನೆ. ಕರ್ನಾಟಕದಲ್ಲೇ ಕ್ಯಾಂಪೈನ್ ಮಾಡ್ತೇನೆ ಅಂತ ರಣಕಹಳೆ...

ಇಂದು ಗುಜರಾತ್ ನಾಳೆ ಕರ್ನಾಟಕ – ಮಲ್ಲೇಶ್ವರಂನ ಕಚೇರಿಯಲ್ಲಿ ಬಿಜೆಪಿ ಸಂಭ್ರಮ

1 year ago

ಬೆಂಗಳೂರು: ಭಾರೀ ನಿರೀಕ್ಷೆ ಮೂಡಿಸಿದ್ದ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಕ್ಷಣಕ್ಷಣದಲ್ಲಿಯೂ ಭಾರೀ ಏರಿಳಿತ ಕಂಡುಬರುತ್ತಿದೆ. ಈಗ ಹೊರಬರುತ್ತಿರುವ ಫಲಿತಾಂಶದ ಪ್ರಕಾರ ಬಹುತೇಕ ಬಿಜೆಪಿ ತನ್ನ ಸ್ಥಾನವನ್ನು ಕಾಯ್ದುಕೊಂಡಿದೆ. ಈ ಹಿನ್ನೆಲಯಲ್ಲಿ ನಗರದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು...

`ಸನ್ನಿ ನೈಟ್ಸ್’ಗೆ ಯಾವುದೇ ಪರ್ಮಿಷನ್ ನೀಡಿಲ್ಲ- ಪೊಲೀಸ್ ಆಯುಕ್ತರ ಸ್ಪಷ್ಟನೆ

2 years ago

ಬೆಂಗಳೂರು: ಹೊಸ ವರ್ಷಾಚರಣೆಗಾಗಿ ನಗರದಲ್ಲಿ ಆಯೋಜನೆ ಮಾಡಲಾಗ್ತಿರೋ `ಸನ್ನಿ ನೈಟ್ಸ್’ಗೆ ಯಾವುದೇ ಪರ್ಮಿಷನ್ ನೀಡಿಲ್ಲ ಅಂತ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪರ್ಮಿಷನ್ ನೀಡದೆ ಇರೋದ್ರಿಂದ ಕಾರ್ಯಕ್ರಮ ಮಾಡುವ ಹಾಗಿಲ್ಲ. ಮನೋರಂಜನೆ...

ಗಣೇಶ ವಿಸರ್ಜನೆ ವೇಳೆ ಅವಘಢ- ಬೆಂಗಳೂರಿನಲ್ಲಿ ಬಾಲಕ, ಮಂಡ್ಯದಲ್ಲಿ ಯುವಕ ಬಲಿ

2 years ago

ಬೆಂಗಳೂರು, ಮಂಡ್ಯ: ಗಣೇಶ ವಿಸರ್ಜನೆಯ ವೇಳೆ ಬೆಂಗಳೂರು ಮತ್ತು ಮಂಡ್ಯದಲ್ಲಿ ಸಂಭವಿಸಿದ ಅವಘಡದಿಂದ ಇಬ್ಬರು ಬಲಿಯಾದ ಘಟನೆ ನಡೆದಿದೆ. ಅವಘಡಕ್ಕೆ ಬೆಂಗಳೂರಿನಲ್ಲಿ 15 ವರ್ಷದ ವೆಂಕಟೇಶ, ಮಂಡ್ಯದಲ್ಲಿ 25 ವರ್ಷದ ವಿಜಯಕುಮಾರ್ ಬಲಿಯಾದ ದುರ್ದೈವಿಗಳು. ಬೆಂಗಳೂರಿನಲ್ಲಿ ಗಣೇಶ ಚತುರ್ಥಿಯ ಮೂರನೇ ದಿನ...

ಬಾಹುಬಲಿ ಯಕ್ಷಗಾನ: ಬೆಂಗಳೂರಿನಲ್ಲಿ ನಡೆಯಿತು ಮೊದಲ ಪ್ರದರ್ಶನ

2 years ago

ಬೆಂಗಳೂರು: ಬಾಹುಬಲಿ ಸಿನಿಮಾ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಅಷ್ಟು ಕ್ರೇಜ್ ಸೃಷ್ಠಿ ಮಾಡಿದ್ದ ಚಿತ್ರ ಅದು. ಬಾಹುಬಲಿ ಭಾಗ 2 ಭಾರತೀಯ ಚಿತ್ರೋದ್ಯಮದ ಎಲ್ಲ ದಾಖಲೆಗಳನ್ನ ಮುರಿದುಹಾಕಿದ್ದು ಈಗ ಇತಿಹಾಸ. ಇದೇ ಬಾಹುಬಲಿ ಸಿನಿಮಾ ಇದೀಗ ಯಕ್ಷಗಾನ ರೂಪದಲ್ಲಿ ಕನ್ನಡದಲ್ಲಿ...

ಖಾಕಿಗಳಿಗಿಂತ ಕ್ರಿಮಿನಲ್ಸೇ ಸ್ಟ್ರಾಂಗ್ – ಜೈಲಿನಿಂದಲೇ ಬೆದರಿಸಿ ರೋಲ್ ಕಾಲ್

2 years ago

ಬೆಂಗಳೂರು: ಕೈದಿಯೊಬ್ಬ ಜೈಲಿನಲ್ಲೇ ಕುಳಿತುಕೊಂಡು ಹೊರಗಿನವರನ್ನು ಬೆದರಿಸಿ ರೊಲ್ ಕಾಲ್ ಮಾಡುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೊಲೆ ಕೇಸ್ ಒಂದರಲ್ಲಿ ಭಾಗಿಯಾಗಿ ಜೈಲು ಸೇರಿದ್ದ ರವಿ ಅಲಿಯಾಸ್ ಗುಂಡ ಎಂಬಾತ ಜೈಲಿನಲ್ಲಿ ಇದ್ದುಕೊಂಡೆ ಬೆದರಿಸುತ್ತಿರುವ ವಿಚಾರ ಬಯಲಾಗಿದೆ. ಬೆಳಕಿಗೆ ಬಂದಿದ್ದು ಹೇಗೆ?:...