Sunday, 17th November 2019

7 months ago

ಬೆಂಗಳೂರು ರೌಂಡಪ್ – ದಕ್ಷಿಣ, ಉತ್ತರ, ಕೇಂದ್ರದಲ್ಲಿ ಯಾರಿಗೆ ಜಯಮಾಲೆ?

ಬೆಂಗಳೂರು ಮಹಾನಗರವನ್ನು ದಕ್ಷಿಣ, ಉತ್ತರ ಮತ್ತು ಕೇಂದ್ರ ಎಂದು ಮೂರು ಲೋಕಸಭಾ ಕ್ಷೇತ್ರಗಳನ್ನು ವಿಭಾಗಿಸಲಾಗಿದೆ. ಈ ಮೂರು ಕ್ಷೇತ್ರಗಳು ಬಿಜೆಪಿಯ ಭದ್ರಕೋಟೆಗಳೆಂದು ಬಿಂಬಿತವಾಗಿದ್ದು, ಅನಂತ್‍ಕುಮಾರ್ ನಿಧನದ ಬಳಿಕ ಬೆಂಗಳೂರು ದಕ್ಷಿಣದಿಂದ ಬಿಜೆಪಿಯಿಂದ ತೇಜಸ್ವಿ ಸೂರ್ಯ ಕಣಕ್ಕಿಳಿದಿದ್ದಾರೆ. ಇತ್ತ ಉತ್ತರದಲ್ಲಿ ಡಿ.ವಿ.ಸದಾನಂದ ಗೌಡ ಎರಡನೇ ಬಾರಿಗೆ ಸ್ಪರ್ಧಿಸಿದ್ದಾರೆ. ಕೇಂದ್ರದಿಂದ ಪಿ.ಸಿ.ಮೋಹನ್ ಕಣದಲ್ಲಿದ್ದಾರೆ. ಇತ್ತ ಕಾಂಗ್ರೆಸ್‍ನಿಂದ ಬೆಂಗಳೂರು ಕೇಂದ್ರ ರಿಜ್ವಾನ್ ಅರ್ಷದ್, ಉತ್ತರದಲ್ಲಿ ಕೃಷ್ಣ ಬೈರೇಗೌಡ ಮತ್ತು ದಕ್ಷಿಣದಲ್ಲಿ ಬಿ.ಕೆ.ಹರಿಪ್ರಸಾದ್ ಕಣದಲ್ಲಿದ್ದಾರೆ. ಮೊದಲ ಬಾರಿಗೆ ನಟ ಪ್ರಕಾಶ್ ರೈ ಬೆಂಗಳೂರು […]

7 months ago

ಅನಾವಶ್ಯಕವಾಗಿ 40 ಸೈನಿಕರ ಸಾವಿಗೆ ಮೋದಿ ಕಾರಣರಾದ್ರು: ಕೃಷ್ಣಬೈರೇಗೌಡ

– ಬ್ಯಾಟರಾಯನಪುರಕ್ಕೆ ನಾನೇ ಶಾಸಕ, ಸಂಸದ, ಕಾರ್ಪೋರೇಟರ್ ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಅನಾವಶ್ಯಕವಾಗಿ 40 ಜನ ಸಿಆರ್‌ಪಿಎಫ್ ಯೋಧರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಕಾರಣವಾಗಿದ್ದಾರೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೃಷ್ಣಬೈರೇಗೌಡ ಆರೋಪಿಸಿದ್ದಾರೆ. ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಒಂದು...

ಕೃಷ್ಣ ಬೈರೇಗೌಡರನ್ನ ಗೆಲ್ಲಿಸೋ ಜವಾಬ್ದಾರಿ ನಮ್ಮದು: ಎಚ್‍ಡಿಡಿ

8 months ago

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೃಷ್ಣ ಬೈರೇಗೌಡ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಾವು ತೆಗೆದುಕೊಂಡಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ನಗರದ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಅವರು, ಉಡುಪಿ-ಚಿಕ್ಕಮಗಳೂರು, ಬೆಂಗಳೂರು ಉತ್ತರ ಹಾಗೂ ಬೆಂಗಳೂರು...

ಬೆಂಗ್ಳೂರು ಉತ್ತರ ಕ್ಷೇತ್ರ – ದೋಸ್ತಿಗಳಿಗೆ ಸಿಕ್ತು ‘ಉತ್ತರ’..!

8 months ago

ಬೆಂಗಳೂರು: ಮೊದಲ ಹಂತದ ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೇ ದಿನ ಆಗಿದ್ದು, ಅಂತಿಮವಾಗಿ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಮೈತ್ರಿ ಹಿನ್ನೆಲೆಯಲ್ಲಿ ಜೆಡಿಎಸ್‍ಗೆ ಬಿಟ್ಟು ಕೊಡಲಾಗಿದ್ದ ಈ ಕ್ಷೇತ್ರದಲ್ಲಿ ಅಂತಿಮವಾಗಿ ಕಾಂಗ್ರೆಸ್ ಪಕ್ಷದ ಸಚಿವ ಕೃಷ್ಣ ಭೈರೇಗೌಡ...

ಬೆಂಗಳೂರು ಉತ್ತರವನ್ನು ಕಾಂಗ್ರೆಸ್ಸಿಗೆ ಗಿಫ್ಟ್ ಕೊಟ್ಟ ಜೆಡಿಎಸ್!

8 months ago

– ದೇವೇಗೌಡರಿಗೆ ಧನ್ಯವಾದ ತಿಳಿಸಿದ ವೇಣುಗೋಪಾಲ್ – ಕಾಂಗ್ರೆಸ್ಸಿನಿಂದ ಬಿಎಲ್ ಶಂಕರ್ ಕಣಕ್ಕೆ? ಬೆಂಗಳೂರು: ಜೆಡಿಎಸ್ ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್ಸಿಗೆ ಬಿಟ್ಟಕೊಟ್ಟಿದೆ. ಈ ಮೂಲಕ ಜೆಡಿಎಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 8ರ ಬದಲಾಗಿ 7 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಬೆಂಗಳೂರು...

ಬೆಂಗಳೂರು ಉತ್ತರದಲ್ಲಿ ಜೆಡಿಎಸ್‍ಗೆ ಸಂಕಷ್ಟ – ಷರತ್ತು ಒಪ್ಪಿದ್ರೆ ಸ್ಪರ್ಧೆಗೆ ಸಿದ್ಧ ಎಂದ ಶಂಕರ್!

8 months ago

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಇಲ್ಲದೆ ಜೆಡಿಎಸ್ ಪರದಾಡುವಂತಾಗಿದ್ದು, ಭಾರೀ ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಮಾಜಿ ಶಿಷ್ಯ, ಕಾಂಗ್ರೆಸ್‍ನ ಬಿ.ಎಲ್.ಶಂಕರ್ ಅವರನ್ನು ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕೆ ಇಳಿಸಲು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಪ್ಲಾನ್ ರೂಪಿಸಿದ್ದರು. ಬಿ.ಎಲ್.ಶಂಕರ್ ಅವರು ಸ್ಪರ್ಧೆಗೆ ಒಪ್ಪಿಗೆ...

ದೇವೇಗೌಡರ ಸ್ಪರ್ಧೆಗೆ ‘ಕೈ’ ಶಾಸಕರ ಷರತ್ತು!

8 months ago

ಬೆಂಗಳೂರು: ಮೊಮ್ಮಕ್ಕಳ ರಾಜಕೀಯ ಭವಿಷ್ಯಕ್ಕಾಗಿ `ಕ್ಷೇತ್ರ’ ತ್ಯಾಗ ಮಾಡಿದ ಮಾಜಿ ಪ್ರಧಾನಿ ದೇವೇಗೌಡರ ರಾಜಕೀಯ ಬದುಕು ಈಗ ಮಸುಕಾಗುತ್ತಿದೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿರೋ ದೇವೇಗೌಡರಿಗೆ ಕಾಂಗ್ರೆಸ್ಸಿನ ಶಾಸಕರೇ ಮಗ್ಗಲ ಮುಳ್ಳಾಗಿದ್ದಾರೆ. ಹೊಸ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೇ? ಅಥವಾ ಬೇಡ್ವೇ?...