Tag: ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಅಶೋಕ್, ಅಶ್ವಥ್ ನಾರಾಯಣ್ ಸಮರ್ಥರು – ಸಿಪಿವೈ ಅಚ್ಚರಿ ಹೇಳಿಕೆ

ನವದೆಹಲಿ: ಬೆಂಗಳೂರು ಗ್ರಾಮಾಂತರ (Bengaluru Rural) ಕ್ಷೇತ್ರಕ್ಕೆ ಅಭ್ಯರ್ಥಿಗಳ ಕೊರತೆ ಇಲ್ಲ. ಪಕ್ಷದಲ್ಲಿ ಸಾಕಷ್ಟು ಪ್ರಬಲ…

Public TV

ಹೆಚ್‌ಡಿಕೆಯಿಂದ ಅಮಿತ್‌ ಶಾ ಭೇಟಿ – ಡಾ. ಮಂಜುನಾಥ್‌ ಬೆಂಗಳೂರು ಗ್ರಾಮಾಂತರದ ಮೈತ್ರಿ ಅಭ್ಯರ್ಥಿ?

ಬೆಂಗಳೂರು:  ಡಾ.ಮಂಜುನಾಥ್ ಅವರು  ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಆಗುತ್ತಾರಾ…

Public TV

ಹೆಚ್‌ಡಿಡಿಯನ್ನು ಭೇಟಿ ಮಾಡಿ ಚರ್ಚಿಸಿದ ಯೋಗೇಶ್ವರ್‌

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರನ್ನು (HD Devegowda) ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್ (CP Yogeshwar)…

Public TV

ಹೊಸಕೋಟೆ ಸಮೀಪ ಸರಣಿ ಅಪಘಾತ – ಸ್ಥಳದಲ್ಲೇ ಯುವತಿ ದಾರುಣ ಸಾವು!

ಬೆಂಗಳೂರು: ಭೀಕರ ಸರಣಿ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ದಾರುಣ ಸಾವಿಗೀಡಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

Public TV

ರೋಗಿಯನ್ನು ಕರೆದೊಯ್ಯಲು ಹೋಗುತ್ತಿದ್ದ ಅಂಬುಲೆನ್ಸ್‌ ಪಲ್ಟಿ , ಚಾಲಕ ಪಾರು

ಚಿಕ್ಕಬಳ್ಳಾಪುರ: ರೋಗಿ ಕರೆದೊಯ್ಯಲು ಹೋಗುತ್ತಿದ್ದ ಅಂಬುಲೆನ್ಸ್‌ (Ambulance) ಭೀಕರ ಅಪಘಾತಕ್ಕೀಡಾಗಿದ್ದು (Accident) ಚಾಲಕ ಸಣ್ಣ ಪುಟ್ಟ…

Public TV

ಮೋರಿಯಲ್ಲಿ ಮಗುವಿನ ಮೃತದೇಹ ಪತ್ತೆ ಪ್ರಕರಣ – ಅಂತ್ಯಸಂಸ್ಕಾರಕ್ಕೆ ದಿಕ್ಕು ತೋಚದೇ ಬಿಟ್ಟುಹೋಗಿದ್ದ ಪೋಷಕರು

ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮದ ಮೋರಿಯ…

Public TV

ನೀನು‌ ಎಷ್ಟು ಟ್ಯಾಕ್ಸ್ ಕಟ್ತೀಯಾ ಹೇಳು – ರೈತನ ವಿರುದ್ಧ ಸುರೇಶ್‌ ಗರಂ

ರಾಮನಗರ: ಬರ ಪರಿಹಾರ ಕೇಳಿದ ರೈತನ (Farmer) ಮೇಲೆ ಬೆಂಗಳೂರು ಗ್ರಾಮಾಂತರ (Bengaluru Rural) ಕ್ಷೇತ್ರದ…

Public TV

ದನಗಳ ಮೈ ತೊಳೆಯಲು ಹೋದ ರೈತ ನೀರು ಪಾಲು

ದೊಡ್ಡಬಳ್ಳಾಪುರ: ದನಗಳ ಮೈ ತೊಳೆಯಲು ನೀರಿಗಿಳಿದಿದ್ದ ರೈತನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ…

Public TV

ಡಿಕೆ ಬ್ರದರ್ಸ್‌ಗೆ ಠಕ್ಕರ್‌ – ಲೋಕಸಭೆಗೆ ಹೆಚ್‌ಡಿಕೆ ಸ್ಪರ್ಧೆ?

ಬೆಂಗಳೂರು: ಬಿಜೆಪಿ-ಜೆಡಿಎಸ್ (BJP-JDS) ದೋಸ್ತಿ ಬೆನ್ನಲ್ಲೇ ಲೋಕಸಭೆ ಚುನಾವಣೆಗೆ (Lok Sabha Election) ಸ್ಪರ್ಧೆ ಫೈಟ್‌ಗೆ…

Public TV

ರಾಮನಾಥಪುರ ಕೆರೆಯಲ್ಲಿ ಈಜಲು ಹೋದ ನಾಲ್ವರು ಯುವಕರು ನೀರುಪಾಲು

ಬೆಂಗಳೂರು: ನಂದಿಬೆಟ್ಟಕ್ಕೆ (Nandi Hills) ಬಂದು ಈಜಲು ಹೋಗಿದ್ದ ನಾಲ್ವರು ಯುವಕರು ನೀರುಪಾಲಾಗಿರುವ ಘಟನೆ ದೇವನಹಳ್ಳಿ…

Public TV