Saturday, 14th December 2019

Recent News

8 months ago

ಬೆಂಗಳೂರು ರೌಂಡಪ್ – ದಕ್ಷಿಣ, ಉತ್ತರ, ಕೇಂದ್ರದಲ್ಲಿ ಯಾರಿಗೆ ಜಯಮಾಲೆ?

ಬೆಂಗಳೂರು ಮಹಾನಗರವನ್ನು ದಕ್ಷಿಣ, ಉತ್ತರ ಮತ್ತು ಕೇಂದ್ರ ಎಂದು ಮೂರು ಲೋಕಸಭಾ ಕ್ಷೇತ್ರಗಳನ್ನು ವಿಭಾಗಿಸಲಾಗಿದೆ. ಈ ಮೂರು ಕ್ಷೇತ್ರಗಳು ಬಿಜೆಪಿಯ ಭದ್ರಕೋಟೆಗಳೆಂದು ಬಿಂಬಿತವಾಗಿದ್ದು, ಅನಂತ್‍ಕುಮಾರ್ ನಿಧನದ ಬಳಿಕ ಬೆಂಗಳೂರು ದಕ್ಷಿಣದಿಂದ ಬಿಜೆಪಿಯಿಂದ ತೇಜಸ್ವಿ ಸೂರ್ಯ ಕಣಕ್ಕಿಳಿದಿದ್ದಾರೆ. ಇತ್ತ ಉತ್ತರದಲ್ಲಿ ಡಿ.ವಿ.ಸದಾನಂದ ಗೌಡ ಎರಡನೇ ಬಾರಿಗೆ ಸ್ಪರ್ಧಿಸಿದ್ದಾರೆ. ಕೇಂದ್ರದಿಂದ ಪಿ.ಸಿ.ಮೋಹನ್ ಕಣದಲ್ಲಿದ್ದಾರೆ. ಇತ್ತ ಕಾಂಗ್ರೆಸ್‍ನಿಂದ ಬೆಂಗಳೂರು ಕೇಂದ್ರ ರಿಜ್ವಾನ್ ಅರ್ಷದ್, ಉತ್ತರದಲ್ಲಿ ಕೃಷ್ಣ ಬೈರೇಗೌಡ ಮತ್ತು ದಕ್ಷಿಣದಲ್ಲಿ ಬಿ.ಕೆ.ಹರಿಪ್ರಸಾದ್ ಕಣದಲ್ಲಿದ್ದಾರೆ. ಮೊದಲ ಬಾರಿಗೆ ನಟ ಪ್ರಕಾಶ್ ರೈ ಬೆಂಗಳೂರು […]

8 months ago

ಜೀನ್ಸ್, ಡಿಎನ್‍ಎ ನೋಡಿ ಟಿಕೆಟ್ ಕೊಡ್ತಾ ಹೋದ್ರೆ ಹೇಗೆ: ಬಿ.ಎಲ್ ಸಂತೋಷ್ ಪ್ರಶ್ನೆ

ಚಾಮರಾಜನಗರ: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತ್‍ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ತಪ್ಪಿದ್ದರ ಹಿಂದೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹಸ್ತಕ್ಷೇಪವಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಮಾತುಗಳು ಕೇಳಿ ಬಂದ ಬೆನ್ನಲ್ಲೇ ಜೀನ್ಸ್, ಡಿಎನ್‍ಎ ನೋಡಿ ಟಿಕೆಟ್ ಕೊಡ್ತಾ ಹೋದ್ರೆ ಪಾರ್ಟಿ ಮೆಂಬರ್ ಸ್ಲಿಪ್‍ಗೆ ಬೆಲೆ ಬೇಕಲ್ಲ ಎಂದು ಪರೋಕ್ಷವಾಗಿ...

5 ವರ್ಷ ತೇಜಸ್ವಿ ಸೂರ್ಯ ಕೈಯಲ್ಲಿ ನರಳಿದ್ದೇನೆ -ಬಿಜೆಪಿ ಅಭ್ಯರ್ಥಿ ವಿರುದ್ಧ ಮಹಿಳೆ ಗಂಭೀರ ಆರೋಪ

9 months ago

– ಇದು ಮೀಟೂ ಕೇಸಾ ಎಂದು ಕಾಂಗ್ರೆಸ್ ಪ್ರಶ್ನೆ ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣದಿಂದ ಸ್ಪರ್ಧಿಸಲು ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಅವರ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಇದೀಗ ಆ ಮಹಿಳೆಯ ಆರೋಪವನ್ನೇ...

ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಟ್ವೀಟ್ ಡಿಲೀಟ್ ಮಾಡಿದ್ರು ತೇಜಸ್ವಿ ಸೂರ್ಯ

9 months ago

ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಅತಿ ಕಿರಿಯ ಅಭ್ಯರ್ಥಿ ಎಂದೇ ಬಿಂಬಿತವಾಗುತ್ತಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ 28 ವರ್ಷದ ತೇಜಸ್ವಿ ಸೂರ್ಯ 2014ರ ಒಂದು ಟ್ವೀಟ್ ಡಿಲೀಟ್ ಮಾಡಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿರುವ ತೇಜಸ್ವಿ ಅವರು 2014ರ ಜೂನ್ 10 ರಂದು,...

ತೇಜಸ್ವಿ ಸೂರ್ಯ ಯಾರ ಆಯ್ಕೆ ಗೊತ್ತಿಲ್ಲ: ಆರ್.ಅಶೋಕ್

9 months ago

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ತೇಜಸ್ವಿ ಸೂರ್ಯ ಯಾರ ಆಯ್ಕೆ ಗೊತ್ತಿಲ್ಲ. ತೇಜಸ್ವಿನಿ ಅನಂತ್‍ಕುಮಾರ್ ಅವರಿಗೆ ಟಿಕೆಟ್ ಕೈತಪ್ಪಿದ್ದು ಮನಸ್ಸಿಗೆ ತುಂಬಾ ನೋವಾಗಿದೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಬೇಸರ ವ್ಯಕ್ತಪಡಿಸಿದ್ದಾರೆ. ನಗರದ ಬಸವನಗುಡಿಯಲ್ಲಿರುವ ತೇಜಸ್ವಿನಿ ಅನಂತ್‍ಕುಮಾರ್ ನಿವಾಸಕ್ಕೆ ಭೇಟಿ ನೀಡಿ...

ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮುಖಂಡರು ಗೈರು!

9 months ago

ಬೆಂಗಳೂರು: ಬಿಜೆಪಿಯ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಸುವ ವೇಳೆ ಪಕ್ಷದ ಮುಖಂಡರು, ಶಾಸಕರು ಗೈರಾಗಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ತೇಜಸ್ವಿ ಸೂರ್ಯ ಸ್ಪರ್ಧಿಸುತ್ತಿದ್ದು, ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ತೇಜಸ್ವಿ...

ತೇಜಸ್ವಿ ಸೂರ್ಯಗೆ ಮನೆಯಲ್ಲೇ ತೇಜಸ್ವಿನಿ ಅನಂತ್‍ಕುಮಾರ್ ಕ್ಲಾಸ್!

9 months ago

ಬೆಂಗಳೂರು: ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ...

ಅನಂತ್​ಕುಮಾರ್​ ಗೆ ಅನ್ಯಾಯ – ಟಿಕೆಟ್ ಸಿಗದ್ದಕ್ಕೆ ತೇಜಸ್ವಿನಿ ಅಭಿಮಾನಿಗಳು ಆಕ್ರೋಶ

9 months ago

ಬೆಂಗಳೂರು: ಲೋಕಸಭೆ ಚುನಾವಣೆಗೆ ಬೆಂಗಳೂರು ದಕ್ಷಿಣದಿಂದ ದಿವಂಗತ ಅನಂತ್​ಕುಮಾರ್ ಅವರ ಪತ್ನಿ ತೇಜಸ್ವಿನಿಗೆ ಬಿಜೆಪಿಯಿಂದ ಟಿಕೆಟ್ ನೀಡುವುದಾಗಿ ಹೇಳಿ, ಕೊನೆಗೆ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿರುವುದಕ್ಕೆ, ತೇಜಸ್ವಿನಿ ಅವರ ಅಭಿಮಾನಿಗಳು ಬಿಜೆಪಿ ವಿರುದ್ಧ ಆಕ್ರೋಶ...