ಬೆಂಗಳೂರು: ರಾಜಧಾನಿಯಲ್ಲಿಂದು ಸಂಜೆ ಆಗುತ್ತಿದ್ದಂತೆ ಮಳೆರಾಯ ಎಂಟ್ರಿ ನೀಡಿದ್ದಾನೆ. ಶುಕ್ರವಾರ ಸುರಿದ ಮಳೆಗೆ ತತ್ತರಿಸಿರುವ ಜನರಲ್ಲಿ ಮತ್ತೆ ಆತಂಕ ಶುರುವಾಗಿದ್ದು, ಮತ್ತೆ ನೀರು ಎಲ್ಲಿ ಮನೆಯೊಳಗೆ ಬರುತ್ತೆ ಭಯದಲ್ಲಿದ್ದಾರೆ. ನಗರದ ಯಶವಂತಪುರ, ಪೀಣ್ಯ, ಮಲ್ಲೇಶ್ವರಂ ಸೇರಿ...
ಬೆಂಗಳೂರು: ಉತ್ತರ ಕರ್ನಾಟಕದ ಬಳಿಕ ರಣ ಮಳೆ ಈಗ ಬೆಂಗಳೂರನ್ನು ಅಟಕಾಯಿಸಿಕೊಂಡಿದೆ. ಸಿಲಿಕಾನ್ ಸಿಟಿಯಲ್ಲಿ ಚಿತ್ತಾ ಮಳೆ ತನ್ನ ಕುರುಡಾಟ ಪ್ರದರ್ಶಿಸುತ್ತಿದೆ. ಯಾವಾಗಂದ್ರೆ ಆಗ ಮಳೆ ಸುರಿದು ನಾನಾ ಅವಾಂತರ ಸೃಷ್ಟಿ ಮಾಡುತ್ತಿದೆ. ಕುರುಡ ಚಿತ್ತನ...
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಹಲವೆಡೆ ಮಳೆ ಆಗಿದೆ. ಇಂದು ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಚಿಕ್ಕಬಳ್ಳಾಪುರ, ಕೊಪ್ಪಳ, ಚಿಕ್ಕೋಡಿ, ಕಲಬುರಗಿ, ಬಾಗಲಕೋಟೆ ಸೇರಿ ಹಲವೆಡೆ ಭಾರೀ ಮಳೆಯಾಗಿದ್ದು, ಒಟ್ಟು 9 ಮಂದಿ...
-ರಾಜ್ಯದ ಹಲವೆಡೆ ಮಳೆ ಬೆಂಗಳೂರು: ಇಂದು ಸಂಜೆಯಿಂದಲೇ ರಾಜಧಾನಿಯಲ್ಲಿ ವರುಣದೇವ ಅಬ್ಬರಿಸುತ್ತಿದ್ದು, ನಗರದ ರಸ್ತೆಗಳು ಕೆರೆಯಂತಾಗಿವೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇಂದು ಸಂಜೆಯಿಂದ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿತ್ತು. ಬೆಂಗಳೂರಿನ ಮಲ್ಲೇಶ್ವರಂ,...
ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಮಧ್ಯಾಹ್ನದಿಂದ ಬಿಟ್ಟು ಬಿಟ್ಟು ಭಾರೀ ಮಳೆ ಆಗ್ತಿದೆ. ಮಳೆಯಿಂದಾಗಿ ನಗರದ ಜನಜೀವನ ಅಸ್ತವ್ಯಸ್ತ ಆಗಿದೆ. ಟ್ರಾಫಿಕ್ ನಲ್ಲಿ ಸಿಲುಕಿದ ವಾಹನ ಸವಾರರು ಪರದಾಡಿದರು. ಶಿವನಾಂದ ವೃತ್ತದ ರೈಲ್ವೇ ಅಂಡರ್ ಪಾಸ್ನಲ್ಲಿ ಪರಿಸ್ಥಿತಿ...
ಬೆಂಗಳೂರು: ಇಂದು ಸಹ ಸಿಲಿಕಾನ್ ಸಿಟಿಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಮಂಗಳವಾರ ಮತ್ತು ಭಾನುವಾರ ವಾಯುದೇವನ ಜೊತೆ ವರುಣದೇವ ಅಬ್ಬರಿಸಿದ್ದನು. ಬೆಳಗ್ಗೆ 10 ಗಂಟೆಯಿಂದಲೇ ಚುರುಕ್ ಅನ್ನೋ ರೀತಿಯಲ್ಲಿ ಬಿಸಿಲು ಇತ್ತು. ಮಧ್ಯಾಹ್ನ ಮೂರು ಗಂಟೆಯ ಬಳಿಕ...
ಬೆಂಗಳೂರು: ಇಂದು ಸಂಜೆ ಉದ್ಯಾನ ನಗರಿಯಲ್ಲಿ ಸುರಿದ ಮಳೆಗೆ ಮಹಿಳೆ ಸಾವನ್ನಪ್ಪಿದ್ದಾರೆ. 22 ವರ್ಷದ ಶಿಲ್ಪಾ ಸಾವನ್ನಪ್ಪಿದ ಮಹಿಳೆ. ಮಳೆಯ ಅಬ್ಬರಕ್ಕೆ ನಿರ್ಮಾಣ ಹಂತದ ಕಟ್ಟಡದ ಇಟ್ಟಿಗೆ, ಕಲ್ಲುಗಳು ಪಕ್ಕದ ಮನೆಯ ಮೇಲೆ ಬಿದ್ದಿವೆ. ಪರಿಣಾಮ...
ಬೆಂಗಳೂರು: ಬಿಟ್ಟುಬಿಡದೇ ಸುರಿಯುತ್ತಿರುವ ಶತಮಾನದ ಮಳೆಗೆ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯವೇ ತತ್ತರಿಸಿ ಹೋಗಿದೆ. ಶುಕ್ರವಾರ ರಾತ್ರಿಯಿಡಿ ಸುರಿದ ಭಾರೀ ಮಳೆಯಿಂದ ಐಟಿ ಸಿಟಿ ಈಗ ಗುಂಡಿ ಸಿಟಿಯಾಗಿದೆ. ಬೆಂಗಳೂರು ಅಲ್ಲದೇ ರಾಜ್ಯದ...
ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆ ಆಗುತ್ತಿಲ್ಲ. ಸಿಲಿಕಾನ್ ಸಿಟಿಯಲ್ಲಿ ಮಳೆಯ ಅಬ್ಬರ ಹೇಳತೀರದಾಗಿದೆ. ಸಂಜೆಯಿಂದ ಬೆಂಗಳೂರಲ್ಲಿ ಧೋ ಎಂದು ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದ್ದು ನೀರಿನಲ್ಲಿ ಇಬ್ಬರು ಕೊಚ್ಚಿಹೋಗಿದ್ದಾರೆ. ಕುರುಬರಹಳ್ಳಿ ಸರ್ಕಲ್ ವೆಂಕಟೇಶವರ ದೇವಾಲಯ...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕೊನೆಗೂ ಎಚ್ಚೆತ್ತುಕೊಂಡು ಸತತ ಮಳೆಯಿಂದ ತತ್ತರಿಸಿದ್ದ ಬೆಂಗಳೂರಿನ ಹಲವೆಡೆ ಇವತ್ತು ಕಾಟಾಚಾರಕ್ಕೆ ಎಂಬಂತೆ ರೌಂಡ್ಸ್ ಹೊಡೆದಿದ್ದಾರೆ. ಕೊನೆಗೆ ಅರ್ಧದಲ್ಲೇ ಸಿಟಿ ರೌಂಡ್ಸ್ ಮುಗಿಸಿ ಬೇರೊಂದು ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಮಧ್ಯಾಹ್ನ 2.30ರ ವೇಳೆಗೆ...