Thursday, 23rd May 2019

9 months ago

ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ- 7 ದಿನ ಸರ್ಕಾರಿ ಶೋಕಾಚರಣೆ

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ಶೋಕ ವ್ಯಕ್ತಪಡಿಸಿರುವ ಕರ್ನಾಟಕ ಸರ್ಕಾರ ಶುಕ್ರವಾರ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದೆ. ಜೊತೆಗೆ ಆಗಸ್ಟ್ 16 ರಿಂದ 22ರವರೆಗೆ ರಾಜ್ಯದಾದ್ಯಂತ 7 ದಿನಗಳ ಕಾಲ ಶೋಕಾಚರಣೆ ಕೈಗೊಳ್ಳಬೇಕು ಎಂದು ಆದೇಶ ಹೊರಡಿಸಿದೆ. ಗುರುವಾರದಿಂದ 7 ದಿನಗಳ ಅವಧಿಯಲ್ಲಿ ಯಾವುದೇ ಸರ್ಕಾರಿ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಬೇಕು ಎಂದು ಸರ್ಕಾರ ಪ್ರಕಟಿಸಿದೆ. ರಾಜ್ಯದ ಹಲವೆಡೆ ಪ್ರವಾಹ ಎದುರಾಗಿದ್ದು, ತುರ್ತು […]

2 years ago

ಯುಜಿಸಿ ಯಿಂದ ಮಾನ್ಯತೆ ಕಳೆದುಕೊಳ್ಳುವ ಭೀತಿಯಲ್ಲಿ ಬೆಂಗಳೂರು ವಿವಿ!

ಬೆಂಗಳೂರು: ಯುಜಿಸಿಯಿಂದ ಮೈಸೂರಿನ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‍ಓಯು) ಮಾನ್ಯತೆಯನ್ನು ಕಳೆದುಕೊಂಡಿದೆ. ಇಂದು ಬೆಂಗಳೂರು ವಿಶ್ವವಿದ್ಯಾಲಯ ತನ್ನ ನಿರ್ಲಕ್ಷ್ಮದಿಂದ ಯುಜಿಸಿಯಿಂದ ಮಾನ್ಯತೆ ಕಳೆದುಕೊಳ್ಳುವ ಭೀತಿಯಲ್ಲಿದೆ. ಬೆಂಗಳೂರು ವಿವಿ ದೂರ ಶಿಕ್ಷಣ ವಿಭಾಗ ನವೀಕರಣ ಮಾಡಿಕೊಳ್ಳಲು ಎರಡು ವರ್ಷಗಳ ಅವಧಿಯನ್ನು ತೆಗೆದುಕೊಂಡಿತ್ತು. ಆದರೆ ಅವಧಿ ಮುಕ್ತಾಯವಾಗುತ್ತಿದ್ದರು, ಕುಲಪತಿ ಮತ್ತು ಕುಲಸಚಿವರು ಇನ್ನೂ ಯಾವುದೇ ದಾಖಲಾತಿಯನ್ನು ನೀಡಿಲ್ಲ. ಈವರೆಗೂ...