ನನ್ನ ಸಹಿಯನ್ನೇ ತಿರುಚಲಾಗಿದೆ, 1 ದಿನವಾದ್ರೂ ಜೈಲಿಗೆ ಹಾಕಲು ಪ್ಲ್ಯಾನ್ ನಡೆಯುತ್ತಿದೆ: ಹೆಚ್‌ಡಿಕೆ ಕಿಡಿ
- ಭ್ರಷ್ಟಾಚಾರದ ವಿರುದ್ಧ ಮಾತನಾಡಿದ್ದಕ್ಕೆ ಟಾರ್ಗೆಟ್ - ಅಧಿಕಾರಿಗಳು ಮಾಡಿದ ತಪ್ಪಿಗೆ ನನ್ನ ವಿರುದ್ಧ ಕ್ರಮ…
ರಾಜ್ಯಪಾಲರಿಗೆ ಬಂತು ಬುಲೆಟ್ ಫ್ರೂಫ್ ಕಾರು!
ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯಪಾಲ ಥಾವರ್…
ಬೆಂಗಳೂರು-ಗದಗ ವೋಲ್ವೋ ಬಸ್ ಪುನಃ ಆರಂಭಿಸುವಂತೆ ಸ್ಪಿನ್ ಮಾಂತ್ರಿಕ ಸುನೀಲ್ ಜೋಷಿ ಮನವಿ
ಗದಗ: ವೋಲ್ವೋ ಬಸ್ ಪುನಃ ಆರಂಭಿಸುವಂತೆ ಟೀಂ ಇಂಡಿಯಾದ(Team India) ಮಾಜಿ ಆಟಗಾರ, ಸ್ಪಿನ್ ಮಾಂತ್ರಿಕ…
ಮುಂದಿನ 3 ಗಂಟೆಯಲ್ಲಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಿಂಚಿನೊಂದಿಗೆ ಮಳೆ
ಬೆಂಗಳೂರು: ಮುಂದಿನ ಮೂರು ಗಂಟೆಯಲ್ಲಿ ಬೆಂಗಳೂರಿನಲ್ಲಿ (Bengaluru) ಗುಡುಗು ಸಹಿತ ಮಿಂಚಿನ ಜೊತೆ ಸಾಧಾರಣ ಮಳೆಯಾಗಲಿದೆ…
ವೈದ್ಯರ ಸುರಕ್ಷತಾ ಕ್ರಮಗಳ ಕುರಿತು ವರದಿ ನೀಡಲು ಕಾರ್ಯಪಡೆ ರಚಿಸಲು ನಿರ್ಧಾರ: ದಿನೇಶ್ ಗುಂಡೂರಾವ್
- ಕೋಲ್ಕತ್ತಾ ವೈದ್ಯಯ ಮೇಲಿನ ಅತ್ಯಾಚಾರ; ವೈದ್ಯಕೀಯ ಸಂಘಟನೆಗಳೊಂದಿಗೆ ಆರೋಗ್ಯ ಸಚಿವರ ಸಭೆ - ವೈದ್ಯಕೀಯ…
ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ: ಕೆಇಎ
ಬೆಂಗಳೂರು: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗೆ…
ಚಾರ್ಜ್‌ಶೀಟ್‌ನಲ್ಲಿ ಹೆಸರಿರುವ ಕುಮಾರಸ್ವಾಮಿ ಕೇಂದ್ರ ಸಚಿವರಾಗಬಹುದಾ: ಪೊನ್ನಣ್ಣ ಪ್ರಶ್ನೆ
ಬೆಂಗಳೂರು: ಅಕ್ರಮವಾಗಿ ಗಣಿ ಭೂಮಿ ಮಂಜೂರು ಆರೋಪದಲ್ಲಿ ಚಾರ್ಜ್‌ಶೀಟ್‌ನಲ್ಲಿ ಹೆಸರು ಇರುವ ಕುಮಾರಸ್ವಾಮಿ (H.D.Kumaraswamy) ಅವರು…
ಕವರ್‌ಗೆ ಹೀಲಿಯಂ ಗ್ಯಾಸ್ ತುಂಬಿಸಿಕೊಂಡು ಟೆಕ್ಕಿ ಆತ್ಮಹತ್ಯೆ
ಆನೇಕಲ್: ಪ್ಲಾಸ್ಟಿಕ್ ಕವರ್‌ಗೆ ಹೀಲಿಯಂ ಕವರ್ (Helium cover) ತುಂಬಿಸಿಕೊಂಡು ಟೆಕ್ಕಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ…
ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ, ನಾನು ಕಾಂಗ್ರೆಸ್ ಪ್ರತಿನಿಧಿ: ಡಿಕೆಶಿ
ಬೆಂಗಳೂರು: ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನು ಕಾಂಗ್ರೆಸ್ ಪಕ್ಷದ ಪ್ರತಿನಿಧಿ. ಹೀಗಾಗಿ ಕುಮಾರಸ್ವಾಮಿ ಪ್ರಕರಣದ…
ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಲು SIT ಪತ್ರ ಬರೆದಿದೆ: ಸಿದ್ದರಾಮಯ್ಯ
ಬೆಂಗಳೂರು: ಕುಮಾರಸ್ವಾಮಿ (HD Kumaraswamy) ವಿರುದ್ಧದ ಕೇಸ್ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡದೇ ನನ್ನ ವಿರುದ್ಧದ ಕೇಸ್‌ಗೆ…