ಗುಜರಾತ್ ಕೈ ಪಡೆಗೆ ರೆಸಾರ್ಟ್ ಭಾಗ್ಯದ ಎಫೆಕ್ಟ್ – ಸಚಿವ ಡಿಕೆಶಿ ಮೇಲೆ ಐಟಿ ಕಣ್ಣು
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಐಟಿ ಆಟ ಶುರುವಾಗುವಂತಿದೆ. ಗುಜರಾತ್ ಕೈ ಶಾಸಕರಿಗೆ ರೇಸಾರ್ಟ್‍ನಲ್ಲಿ ಸೌಕರ್ಯ ಕಲ್ಪಿಸಿರುವ…
ಬಾಲಿವುಡ್ ಸೆಲೆಬ್ರೆಟಿಗಳ ಜೊತೆ ಶಾಸಕ ಜಮೀರ್ ಅಹಮದ್ ಹುಟ್ಟುಹಬ್ಬ ಆಚರಣೆ
ಬೆಂಗಳೂರು: ಮಂಗಳವಾರ ಜೆಡಿಎಸ್ ರೆಬಲ್ ಶಾಸಕ ಜಮೀರ್ ಅಹಮದ್ ಖಾನ್ ಅವರ 51ನೇ ವರ್ಷದ ಹುಟ್ಟು ಹಬ್ಬದ…
ದಲಿತ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ ಅಲ್ಲ!
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪರಿಶಿಷ್ಠ ಜಾತಿ,…
ನಟ, ಸಿಸಿಎಲ್ ಆಟಗಾರ ಧ್ರುವ ಶರ್ಮಾ ಇನ್ನಿಲ್ಲ
ಬೆಂಗಳೂರು: ನಟ ಮತ್ತು ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನ ಖ್ಯಾತ ಆಟಗಾರ ವಿಕಲಚೇತನ ಪ್ರತಿಭೆ ಧ್ರುವ ಶರ್ಮಾ…
ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಬಿಬಿ ಶಿವಪ್ಪ ನಿಧನ: ಸಾವಿನಲ್ಲೂ ಮಾನವೀಯತೆ ಮೆರೆದ ನಾಯಕ
ಬೆಂಗಳೂರು: ಹಿರಿಯ ಬಿಜೆಪಿ ಮುಖಂಡ ಹಾಗೂ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಬಿಬಿ ಶಿವಪ್ಪ ವಿಧಿವಶರಾಗಿದ್ದಾರೆ. ಬೆಂಗಳೂರಿನ…
ಸುಂದರ ಹುಡ್ಗೀರನ್ನ ತೋರಿಸಿ ಹಣ ಪೀಕ್ತಿದ್ದ ಪಿಂಪ್‍ಗಳ ಬಂಧನ
ಬೆಂಗಳೂರು: ಸುಂದರ ಹುಡುಗಿಯರನ್ನು ತೋರಿಸಿ ಜನರಿಂದ ಸಾವಿರಾರು ರೂಪಾಯಿ ಹಣ ಪೀಕ್ತಾಯಿದ್ದ ಮೂವರು ಪಿಂಪ್‍ಗಳನ್ನು ಪೊಲೀಸರು…
ಕುಡಿದ ಮತ್ತಲ್ಲಿ ಅಪರಿಚಿತನಿಂದ ವ್ಯಕ್ತಿಗೆ ಚಾಕು ಇರಿತ
ಬೆಂಗಳೂರು: ಕುಡಿದ ಮತ್ತಿನಲ್ಲಿ ಅಪರಿಚಿತನೊಬ್ಬ ವ್ಯಕ್ತಿಗೆ ಚಾಕು ಇರಿದು ಸ್ಥಳದಿಂದ ಪರಾರಿಯಾಗಿರುವ ಘಟನೆ ನಡೆದಿದೆ. ಬೆಂಗಳೂರು…
ಕಾಂಗ್ರೆಸ್ ಶಾಸಕರ ರೆಸಾರ್ಟ್ ಪಾಲಿಟಿಕ್ಸ್ – ಇಂದಿನಿಂದ ಕೈ ಪಡೆಗೆ ಪ್ರವಾಸ ಭಾಗ್ಯ
ಬೆಂಗಳೂರು: ನಗರದ ಈಗಲ್‍ಟನ್ ರೆಸಾರ್ಟ್‍ನಲ್ಲಿ ಕಳೆದ ಮೂರು ದಿನಗಳಿಂದ ಬೀಡುಬಿಟ್ಟಿರೋ ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಇಂದು…
ಬಸವಣ್ಣನವರನ್ನ ವೀರಶೈವರೇ ಕೊಂದ್ರಂತೆ – ತಲಕಾಡು ಗೌಡ್ರ ಹೇಳಿಕೆಗೆ ಚಿದಾನಂದಮೂರ್ತಿ ಗರಂ
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ಬೇಡಿಕೆ ನಡುವೆಯೇ ಬಸವಣ್ಣನವರ ಮರಣ ವಿಚಾರ ಮತ್ತೆ ಚರ್ಚೆಗೆ ಬಂದಿದೆ.…
ಕುದುರೆ ವ್ಯಾಪಾರ ಭಯದಲ್ಲಿ ರೆಸಾರ್ಟ್ ರಾಜಕೀಯ ಮಾಡ್ತೀರಾ: ಪ್ರಶ್ನೆಗೆ ಡಿಕೆಶಿ ಉತ್ತರಿಸಿದ್ದು ಹೀಗೆ
ಬೆಂಗಳೂರು: ನಮ್ಮ ಗುಜರಾತ್ ಶಾಸಕರ ಬೆಂಗಳೂರಿಗೆ ಬಂದಿದ್ದಾರೆ. ಅವರಿಗೆ ಅತಿಥ್ಯ ನಿಡೋದು ನಮ್ಮ ಕೆಲಸ ನಾವು…