Tag: ಬೆಂಗಳೂರು

ಅಪ್ಪನ ಸಾವಿಗೆ ಭಾವಿ ಪತ್ನಿಯನ್ನ ದೂಷಿಸಿ ಮದುವೆ ಮುರಿದ ವರ- ನೊಂದ ಯುವತಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ತಂದೆಯ ಸಾವಿಗೆ ಭಾವಿ ಪತ್ನಿಯನ್ನು ದೂಷಿಸಿ ವರ ಮದುವೆ ಮುರಿದಿದ್ದಕ್ಕೆ ಮನನೊಂದ ಯುವತಿ ನೇಣು…

Public TV

ಕುಖ್ಯಾತ ಕಳ್ಳ ಕೊಮ್ಮಘಟ್ಟ ಮಂಜನ ಮೇಲೆ ಪೊಲೀಸರ ಗುಂಡಿನ ದಾಳಿ

ಬೆಂಗಳೂರು: ನಗರ ಪೊಲೀಸರ ನಿದ್ದೆಗೆಡಿಸಿದ್ದ ಕುಖ್ಯಾತ ಕಳ್ಳ ಕೊಮ್ಮಘಟ್ಟ ಮಂಜನ ಮೇಲೆ ಪೊಲೀಸರು ಮಂಗಳವಾರ ರಾತ್ರಿ…

Public TV

ಕರ್ನಾಟಕ ಸಿಎಂಗೆ ಕೇರಳ ಸಿಎಂ ಧನ್ಯವಾದ!

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಧನ್ಯವಾದ ತಿಳಿಸಿದ್ದಾರೆ. ಇತ್ತೀಚೆಗೆ ಮಂಗಳೂರಿನಲ್ಲಿ…

Public TV

ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಎಸಿಬಿಯಿಂದ ಭ್ರಷ್ಟರ ಬೇಟೆ- ಬೆಂಗ್ಳೂರಲ್ಲಿ 8 ಕಡೆ ದಾಳಿ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟ ಕುಳಗಳಿಗೆ ಶಾಕ್…

Public TV

ಇಂದಿನಿಂದ 2 ತಿಂಗಳು ನೃಪತುಂಗ ರಸ್ತೆ ಬಂದ್

ಬೆಂಗಳೂರು: ನಗರದ ನೃಪತುಂಗ ರಸ್ತೆ ಇಂದಿನಿಂದ ಎರಡು ತಿಂಗಳು ಬಂದ್ ಆಗಲಿದೆ. ನೃಪತುಂಗ ರಸ್ತೆ ಅಂದ್ರೆ…

Public TV

ಮಾರ್ಚ್ ನಂತ್ರ ನ್ಯಾಯಬೆಲೆ ಅಂಗಡಿಗಳಲ್ಲಿ ಸಕ್ಕರೆ ಸಿಗಲ್ಲ!

ಬೆಂಗಳೂರು: ಮುಂಬರುವ ಮಾರ್ಚ್ ತಿಂಗಳಿನಿಂದ ನ್ಯಾಯ ಬೆಲೆ ಅಂಗಡಿಗಳಲ್ಲಿ ಸಕ್ಕರೆ ವಿತರಣೆಯನ್ನು ಸ್ಥಗಿತಗೊಳಿಸಲು ರಾಜ್ಯ ಸರ್ಕಾರ…

Public TV

ಸಮಗ್ರ ನೀರಾವರಿಗೆ ಆಗ್ರಹಿಸಿ ಪ್ರತಿಭಟನೆ: ಅಜ್ಜಿಯನ್ನು ಧರಧರನೇ ಎಳೆದೊಯ್ದ ಪೊಲೀಸ್ರು!

ಬೆಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಸಮಗ್ರ ನೀರಾವರಿ ಯೋಜನೆಗೆ ಒತ್ತಾಯಿಸಿ ಇಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್…

Public TV

ಕಮ್ಮನಹಳ್ಳಿ ಲೈಂಗಿಕ ದೌರ್ಜನ್ಯ ಕೇಸ್: ಬೆದರಿಕೆಗೆ ನಾಪತ್ತೆಯಾಗಿದ್ದಾಳೆ ಸಂತ್ರಸ್ತೆ!

ಬೆಂಗಳೂರು: ಕಮ್ಮನಹಳ್ಳಿ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯ ನಾಪತ್ತೆಯಾಗಿ ಪ್ರಕರಣದ ತನಿಖೆಗೆ ಪೊಲೀಸರಿಗೆ ಸಹಕಾರ ನೀಡದೇ ಇರುವ…

Public TV

ಶಾಕಿಂಗ್: ತರಗತಿ ಕೊಠಡಿಯಲ್ಲೇ ವಿದ್ಯಾರ್ಥಿಗಳಿಂದಲೇ ವಿದ್ಯಾರ್ಥಿ ಕೊಲೆ

ಬೆಂಗಳೂರು: ಚಾಕುವಿನಿಂದ ಇರಿದು ವಿದ್ಯಾರ್ಥಿಯೊಬ್ಬನನ್ನು ಸಹಪಾಠಿ ವಿದ್ಯಾರ್ಥಿಗಳೇ ಬರ್ಬರ ಕೊಲೆ ಮಾಡಿರುವ ಶಾಕಿಂಗ್ ಘಟನೆ ಯಲಹಂಕದ…

Public TV

ಆಸ್ತಿ ಆಸೆಗೆ ಬಾವನಿಂದ ನಾದಿನಿಯ ಕಗ್ಗೊಲೆ

ಬೆಂಗಳೂರು: ಆಸ್ತಿ ಆಸೆಗಾಗಿ ಬಾವನೇ ನಾದಿನಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಾಕತೀಯನಗರದ ನಾಯ್ಡು ಲೇಔಟ್‍ನಲ್ಲಿ…

Public TV