ಗುಜರಾತ್ನಲ್ಲಿ ಪ್ರಾದೇಶಿಕ ಪಕ್ಷ ಇದ್ದಿದ್ರೆ ಜಯ ಗಳಿಸುತ್ತಿತ್ತು: ಎಚ್ಡಿಕೆ
ಬೆಂಗಳೂರು: ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷಗಳಿಗೂ ನಿರಾಶೆ ಮೂಡಿಸಿದೆ.…
ಬೆಂಗ್ಳೂರು ರೆಸಾರ್ಟಿಗೆ ಬಂದಿದ್ದ ಶಾಸಕರಲ್ಲಿ ಎಷ್ಟು ಮಂದಿ ಜಯಗಳಿಸಿದ್ದಾರೆ: ಡಿಕೆಶಿ ಹೇಳಿದ್ರು
ಬೆಂಗಳೂರು: ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಗುಜರಾತಿನಿಂದ ರಾಜ್ಯಕ್ಕೆ ಬಂದಿದ್ದ 44 ಶಾಸಕರಲ್ಲಿ 32 ಶಾಸಕರು ಜಯಗಳಿಸಿದ್ದಾರೆ…
ಗೆಲುವಿನಂಚಿನಲ್ಲಿರೋ ಪ್ರಧಾನಿ ಮೋದಿಯನ್ನು ಪ್ರಶ್ನಿಸಿ ನಟ ಪ್ರಕಾಶ್ ರೈ ಟ್ವೀಟ್
ಬೆಂಗಳೂರು: ಪ್ರಿಯ ಪ್ರಧಾನ ಮಂತ್ರಿಗಳೇ, ಗೆಲುವಿಗಾಗಿ ಅಭಿನಂದನೆಗಳು. ಆದರೆ, ನೀವು ನಿಜಕ್ಕೂ ಸಂತೋಷವಾಗಿದ್ದೀರಾ? ಎಂದು ಬಹುಭಾಷಾ…
ಗುಜರಾತ್, ಹಿಮಾಚಲ ಚುನಾವಣಾ ಫಲಿತಾಂಶದ ಬಗ್ಗೆ ರಮ್ಯಾ ಹೀಗಂದ್ರು!
ಬೆಂಗಳೂರು: ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ನಟಿ ಹಾಗೂ ಮಾಜಿ ಸಂಸದೆ…
ಆರಂಭದಲ್ಲಿ ಇವಿಎಂ ಚೆನ್ನಾಗಿತ್ತು, ನಂತ್ರ ಹ್ಯಾಕ್ ಆಗಿದೆ ಅಂತಿದ್ದಾರೆ: ಸಿಟಿ ರವಿ
ಬೆಂಗಳೂರು: ಬೆಳಗ್ಗೆ 8.45 ರಿಂದ 8.45ರವರೆಗೆ ಕಾಂಗ್ರೆಸ್ಸಿನವರಿಗೆ ಇವಿಎಂ ತುಂಬಾ ಚೆನ್ನಾಗಿ ಕೆಲಸ ಮಾಡಿತ್ತು. ಆದರೆ…
ಮೋದಿ ಮೇಲೆ ನಂಬಿಕೆ ಇಟ್ಟಿದ್ದಾರೆ, ಕಾಂಗ್ರೆಸ್ ಮುಕ್ತ ಭಾರತ ಮುಂದುವರೆಯಲಿದೆ: ಮುರಳೀಧರ್ ರಾವ್
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇಲೆ ಜನರು ಇನ್ನೂ ನಂಬಿಕೆ ಇಟ್ಟಿದ್ದಾರೆ. ದೇಶದಲ್ಲಿ ಕಾಂಗ್ರೆಸ್…
ಬೆಂಗ್ಳೂರು ಐಟಿ ಅಧಿಕಾರಿಗಳ ಹೆಸರಲ್ಲಿ ನಡೆದ ದರೋಡೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್
ಬೆಂಗಳೂರು: ಕೆಲ ದಿನಗಳ ಹಿಂದೆ ನಗರದಲ್ಲಿ ಐಟಿ ಅಧಿಕಾರಿಗಳ ಹೆಸರಲ್ಲಿ ದರೋಡೆ ನಡೆಸಿದ ಪ್ರಕರಣಕ್ಕೆ ರೋಚಕ…
ಎಚ್ಡಿಕೆಗೆ ಕೈಯಾರೆ ಅಡುಗೆ ಮಾಡಿ ಬಡಿಸಿದ ಕಿಚ್ಚ ಸುದೀಪ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಭಾನುವಾರ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್…
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಗೌರಿ ಹಂತಕರ ಬಂಧನ: ರಾಜನಾಥ್ ಸಿಂಗ್
ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಗೌರಿ ಲಂಕೇಶ್ ಹಂತಕರನ್ನು ಬಂಧಿಸುತ್ತೇವೆ ಎಂದು ಕೇಂದ್ರ ಗೃಹ…
ಬೆಂಗ್ಳೂರಲ್ಲಿ ಮತ್ತೊಂದು ಸುಪಾರಿ ಹತ್ಯೆಯ ಸಂಚು ಬಯಲು
ಬೆಂಗಳೂರು: ನಗರದಲ್ಲಿ ಮತ್ತೊಂದು ಸುಪಾರಿ ಹತ್ಯೆಯ ಸಂಚು ಬಯಲಾಗಿದೆ. ಬೆಂಗಳೂರಿನಲ್ಲಿ ಬಿಸಿನೆಸ್ ಮ್ಯಾನ್ ಹತ್ಯೆಗೆ ಸುಪಾರಿ…