ಮಳೆ; ನಾಳೆ ಬೆಂಗಳೂರು ಪೂರ್ವ ಭಾಗದ ಶಾಲೆಗಳಿಗೆ ರಜೆ
ಬೆಂಗಳೂರು: ಬೆಂಗಳೂರು ಪೂರ್ವ ಭಾಗದಲ್ಲಿ ಮಳೆಯ ಅವಾಂತರ ಹೆಚ್ಚಾಗಿದ್ದು, ಬುಧವಾರ (ಸೆಪ್ಟೆಂಬರ್ 7ರಂದು) ಶಾಲೆಗಳಿಗೆ ರಜೆ…
ಬೆಂಗಳೂರಿನಲ್ಲಿ ಮಳೆ ಹಾವಳಿ: ನಾಳೆ ಸಾಫ್ಟ್‌ವೇರ್ ಕಂಪನಿಗಳ ಜತೆ ಸಭೆ
ಬೆಂಗಳೂರು: ಕಂಡು ಕೇಳರಿಯದ ಮಳೆಯಿಂದ ರಾಜಧಾನಿಯಲ್ಲಿ (Bengaluru Rainfall) ಸೃಷ್ಟಿಯಾಗಿರುವ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಐಟಿ…
SC-ST ಗ್ರಾಹಕರಿಗೆ ಉಚಿತ ವಿದ್ಯುತ್ ಅನುಷ್ಠಾನಕ್ಕೆ ಹೊಸ ಆ್ಯಪ್
ಬೆಂಗಳೂರು: ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ…
ರಮ್ಯಾ ಹೇಳಿದ್ದು ನಿಜ: ಶಾಸಕ ಅರವಿಂದ ಲಿಂಬಾವಳಿ
ಬೆಂಗಳೂರು: ಪ್ರಭಾವಿ ಶಾಸಕರ ಜಮೀನು ಈ ಭಾಗದಲ್ಲಿಯೇ ಇದೆ. ರಮ್ಯಾ ಹೇಳಿದ್ದು ನಿಜ ಎಂದು ಶಾಸಕ…
ಸ್ವಾತಂತ್ರ್ಯ ಕೊಡಿಸಿದ್ದು ಕಾಂಗ್ರೆಸ್: ಎಂ.ಬಿ ಪಾಟೀಲ್
ಬಳ್ಳಾರಿ: ಸ್ವಾತಂತ್ರ್ಯ ಕೊಡಿಸಿದ್ದು ಕಾಂಗ್ರೆಸ್. ಬಿಜೆಪಿಯವರಾರು ಸ್ವಾತಂತ್ರ್ಯ ಹೋರಾಟ ಮಾಡಿಲ್ಲ. ಬಿಜೆಪಿಯಿಂದ ನಾವು ದೇಶಭಕ್ತಿ ಪಾಠ…
ಸ್ವಚ್ಛ ಭಾರತ್ ಬೆಂಗಳೂರು ಎಲ್ಲಿಗೆ ಹೋಗಿದೆ? ಬೀದಿಯಲ್ಲಿ ಕಸ ಬಿದ್ದು ಕೊಳೆಯುತ್ತಿದೆ: ಡಿಕೆ ಸುರೇಶ್
ಬೆಂಗಳೂರು: ಸ್ವಚ್ಛ ಭಾರತ್ ಬೆಂಗಳೂರು ಎಲ್ಲಿಗೆ ಹೋಗಿದೆ? ಬೀದಿಯಲ್ಲಿ ಕಸ ಬಿದ್ದು ಕೊಳೆಯುತ್ತಿದೆ ಎಂದು ಸಂಸದ…
ರಾಷ್ಟ್ರಮಟ್ಟದಲ್ಲಿ ಸುದ್ದಿಯಾದ ಪಬ್ಲಿಕ್ ಟಿವಿ ಗಣೇಶ- ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ
ಬೆಂಗಳೂರು: ಸತತ ಮಳೆಗೆ ಸಿಲಿಕಾನ್ ಸಿಟಿ ಬೆಂಗಳೂರು ಅಕ್ಷರಶಃ ನಲುಗಿದೆ. ಇಷ್ಟು ದಿನ ಟ್ರಾಫಿಕ್ ಸಮಸ್ಯೆ…
ಜನ ಅವಕಾಶ ಕೊಟ್ಟಿದ್ದು, ಕೆಲಸ ಮಾಡಕ್ಕಾಗಿಲ್ಲ ಅಂದ್ರೆ ಚುನಾವಣೆಗೆ ಹೋಗೋಣ- ಸಿಎಂಗೆ ಡಿಕೆಶಿ ಸವಾಲು
ಬೆಂಗಳೂರು: ಅವಕಾಶ ಜನ ನಿಮಗೆ ಕೊಟ್ಟಿದ್ದಾರೆ ಕೆಲಸ ಮಾಡಿ. ಮಾಡಕ್ಕಾಗಿಲ್ಲ ಅಂದ್ರೆ ಚುನಾವಣೆಗೆ ಹೋಗೋಣ ಬನ್ನಿ…
ಬೆಂಗಳೂರು ಮಳೆ: ರಿಯಲ್ ಎಸ್ಟೇಟ್ ಮಾಡುವ ಎಂಎಲ್ಎಗಳಿಗೆ ಚಾಟಿ ಬೀಸಿದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ
ರಾಜಕಾರಣದಿಂದ ದೂರ ಸರಿದು, ಮತ್ತೆ ಸಿನಿಮಾ ರಂಗದಲ್ಲಿ ಸಕ್ರಿಯರಾಗಿರುವ ರಮ್ಯಾ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ್ದರು.…
10 ಕೋಟಿಗೆ ಒಂದು ವಿಲ್ಲಾ – ಮಳೆಗೆ ನಿವಾಸಿಗಳು ವಿಲವಿಲ
ಬೆಂಗಳೂರು: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಸಿಲಿಕಾನ್ ಸಿಟಿ ಬೆಂಗಳೂರು ನಿವಾಸಿಗಳು ತತ್ತರಿಸಿ ಹೋಗಿದ್ದಾರೆ.…