Recent News

2 years ago

ಗುಜರಾತ್, ಹಿಮಾಚಲ ಚುನಾವಣಾ ಫಲಿತಾಂಶದ ಬಗ್ಗೆ ರಮ್ಯಾ ಹೀಗಂದ್ರು!

ಬೆಂಗಳೂರು: ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ಬಿಜೆಪಿಗೆ ಶುಭಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರೋ ರಮ್ಯಾ, ಬಿಜೆಪಿಗೆ ಧನ್ಯವಾದ. ಇಷ್ಟಕ್ಕೆ ನಾವು ಸುಮ್ಮನಾಗಲ್ಲ ಅಂತ ಹೇಳಿದ್ದಾರೆ. ರಮ್ಯಾ ಅವರ ಈ ಟ್ವೀಟ್ ಗೆ ಹಲವು ಮಂದಿ ಪ್ರತಿಕ್ರಿಯಿಸಿದ್ದು, ಬೇರೆ ಚುನಾವಣೆ ಹೋಲಿಸಿದರೆ ಬಿಜೆಪಿ ದೊಡ್ಡ ನಾಯಕರು ಅತಿ ಹೆಚ್ಚು ಪ್ರಚಾರ ಮಾಡಿದ್ದಾರೆ. ಹೀಗಾಗಿ ಕಮಲ ಇಲ್ಲಿ ಅರಳಿದೆ. ಈ ರೀತಿ ಪ್ರಚಾರ ಮಾಡಿದಂತೆ ಬೇರೆ […]

2 years ago

ಆರಂಭದಲ್ಲಿ ಇವಿಎಂ ಚೆನ್ನಾಗಿತ್ತು, ನಂತ್ರ ಹ್ಯಾಕ್ ಆಗಿದೆ ಅಂತಿದ್ದಾರೆ: ಸಿಟಿ ರವಿ

ಬೆಂಗಳೂರು: ಬೆಳಗ್ಗೆ 8.45 ರಿಂದ 8.45ರವರೆಗೆ ಕಾಂಗ್ರೆಸ್ಸಿನವರಿಗೆ ಇವಿಎಂ ತುಂಬಾ ಚೆನ್ನಾಗಿ ಕೆಲಸ ಮಾಡಿತ್ತು. ಆದರೆ ಈಗ ಅವರು ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸುತ್ತಿದ್ದಾರೆ ಎಂದು ಬಿಜಪಿ ಮುಖಂಡ ಸಿಟಿ ರವಿ ಹೇಳಿದ್ದಾರೆ. ಗುಜರಾತ್ ಜನ ಸ್ಪಷ್ಟವಾಗಿ ಅಭಿವೃದ್ಧಿಯನ್ನು ನೋಡಿ ನಮ್ಮ ಪಕ್ಷಕ್ಕೆ ಬಹುಮತ ನೀಡಿದ್ದಾರೆ. ಮೀಸಲಾತಿ ಹೋರಾಟ ಮತ್ತು ರಾಹುಲ್ ಗಾಂಧಿಯ ದೇವಾಲಯ ಭೇಟಿಯನ್ನ...

ಎಚ್‍ಡಿಕೆಗೆ ಕೈಯಾರೆ ಅಡುಗೆ ಮಾಡಿ ಬಡಿಸಿದ ಕಿಚ್ಚ ಸುದೀಪ್

2 years ago

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಭಾನುವಾರ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಗೆ ಭೇಟಿ ನೀಡಿದ್ದಾರೆ. ಮಧ್ಯಾಹ್ನ 2 ಗಂಟೆಗಳ ಕಾಲ ಊಟ ಮಾಡುತ್ತಾ ಇಬ್ಬರು ಆತ್ಮೀಯವಾಗಿ ಮಾತುಕತೆ ನಡೆಸಿದರು. ಸ್ವತಃ ಕಿಚ್ಚ ಸುದೀಪ್ ಅವರೇ...

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಗೌರಿ ಹಂತಕರ ಬಂಧನ: ರಾಜನಾಥ್ ಸಿಂಗ್

2 years ago

ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಗೌರಿ ಲಂಕೇಶ್ ಹಂತಕರನ್ನು ಬಂಧಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಮುರುಗೇಶ್ ಪಾಳ್ಯದ ಆಟದ ಮೈದಾನದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯ ಬೆಂಗಳೂರಿನ 2ನೇ ವಿಶೇಷ ಸಮಾವೇಶ ನಡೆಯಿತು. ಈ ವೇಳೆ...

ಬೆಂಗ್ಳೂರಲ್ಲಿ ಮತ್ತೊಂದು ಸುಪಾರಿ ಹತ್ಯೆಯ ಸಂಚು ಬಯಲು

2 years ago

ಬೆಂಗಳೂರು: ನಗರದಲ್ಲಿ ಮತ್ತೊಂದು ಸುಪಾರಿ ಹತ್ಯೆಯ ಸಂಚು ಬಯಲಾಗಿದೆ. ಬೆಂಗಳೂರಿನಲ್ಲಿ ಬಿಸಿನೆಸ್ ಮ್ಯಾನ್ ಹತ್ಯೆಗೆ ಸುಪಾರಿ ನೀಡಿರುವ ಅಂಶ ಬೆಳಕಿಗೆ ಬಂದಿದೆ. ಬಿಸಿನೆಸ್ ಮ್ಯಾನ್ ಆಗಿರುವ ವಿಜಯ ಕೃಷ್ಣ ಮತ್ತು ಕುಟುಂಬಸ್ಥರ ಹತ್ಯೆಗೆ ಹೈದರಾಬಾದ್ ನಲ್ಲಿರುವ ವ್ಯಕ್ತಿಯೊಬ್ಬ ಗಂಗಾಧರ್ ಎಂಬಾತನಿಗೆ ಸುಪಾರಿ...

ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆಗೆ ದೂಡುತ್ತಿದ್ದ ವ್ಯಕ್ತಿಗಳ ಬಂಧನ

2 years ago

ಬೆಂಗಳೂರು: ಹೆಣ್ಣು ಮಕ್ಕಳನ್ನು ಕಳ್ಳಸಾಗಣೆ ಮಾಡಿ ವೇಶ್ಯಾವಾಟಿಕೆ ದಂಧೆಗೆ ದೂಡುತ್ತಿದ್ದ ವ್ಯಕ್ತಿಗಳನ್ನು ಬಂಧಿಸುವಲ್ಲಿ ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಶಂಕರ್ ಅಲಿಯಾಸ್ ಗಾಂಧಿ, ಸುರಬ್ ಪಾಷಾ, ಚೋಟು ಹಾಗೂ ರಾಜೇಶ್ ಕುಮಾರ್ ಬಂಧಿತ ಅರೋಪಿಗಳು. 2017 ರ ಆಗಸ್ಟ್ ರಂದು ಮಾರತ್ತಹಳ್ಳಿ...

ಕಲ್ಯಾಣ ಮಂಟಪದಲ್ಲೇ ಬೆಂಗ್ಳೂರು ವರನಿಗೆ ಗೆಟ್ ಔಟ್ ಎಂದ ವಧು!

2 years ago

ಛತ್ತೀಸ್‍ಗಢ: ಮದುವೆ ಮುನ್ನ ಕಲ್ಯಾಣ ಮಂಟಪದಲ್ಲಿ ವರದಕ್ಷಿಣೆಗಾಗಿ ಬೇಡಿಕೆ ಇಟ್ಟಿದ್ದ ವರನ ಜೊತೆ ವಧು ಮದುವೆ ನಿರಾಕರಿಸಿರುವ ಘಟನೆ ಛತ್ತೀಸ್‍ಗಢದ ಮುರಾದಾಬಾದ್ ಜಿಲ್ಲೆಯ ಪಾರ್ಕ್ ಸ್ಕ್ವೈರ್ ಹೋಟೆಲ್ ನಲ್ಲಿ ನಡೆದಿದೆ. ಜ್ಯೋತಿ ಎಂಬವರೇ ಕಲ್ಯಾಣ ಮಂಟಪದಿಂದ ವರನ ಕುಟುಂಬ ಹೊರ ನಡೆಯಲು...

‘ಹಾಯ್ ಬೆಂಗಳೂರು’ ಸಂಪಾದಕ ರವಿ ಬೆಳಗೆರೆಗೆ ಕೋರ್ಟ್ ನಿಂದ ಮಧ್ಯಂತರ ರಿಲೀಫ್

2 years ago

ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆಯವರ ಜಾಮೀನು ಅರ್ಜಿ ವಿಚಾರಣೆ 65ನೇ ಸೆಷನ್ಸ್ ಕೋರ್ಟ್ ನಲ್ಲಿ ನಡೆಯಿತು. ಡಿಸೆಂಬರ್ 16 ರ ವರೆಗೆ ಕೋರ್ಟ್ ಮಧ್ಯಂತರ...