Thursday, 17th October 2019

Recent News

1 month ago

ಆರೋಗ್ಯ ಜೀವನಕ್ಕಾಗಿ ಬೆಂಡೆಕಾಯಿ ಸೇವಿಸಿ

ಬೆಂಡೆಕಾಯಿ ಎಂದ ತಕ್ಷಣ ನೆನಪಾಗೋದು ಅದರಿಂದ ತಯಾರಿಸಿದ ಅಡುಗೆಗಳು. ಪಲ್ಯ, ಸಾಂಬರ್, ಸೂಪ್, ಸಲಾಡ್ ಹೀಗೆ ಡಿಫರೆಂಟ್ ಆಗಿ ಬೆಂಡೆಕಾಯಿ ನಿಮ್ಮ ಹೊಟ್ಟೆ ಸೇರುತ್ತದೆ. ಜಿಡ್ಡಿನ ಅಂಶವಿರುವ ಬೆಂಡೆಕಾಯಿಯ ಆರೋಗ್ಯಕರ ಅಂಶಗಳು ಒಳಗೊಂಡಿರುತ್ತವೆ. ಬೆಂಡೆಕಾಯಿ ಬರೀ ಬಾಯಿರುಚಿಗಷ್ಟೇ ಸೀಮಿತವಲ್ಲ, ಆರೋಗ್ಯಕ್ಕೂ ತುಂಬಾ ಒಳ್ಳೆಯದು ಎಂಬ ವಿಚಾರ ಹಲವರಿಗೆ ತಿಳಿದಿರಲ್ಲ. ಹೌದು. ಬೆಂಡೆಕಾಯಿಯಲ್ಲಿ ಕಬ್ಬಿಣದ ಅಂಶ, ಫೈಬರ್ ಅಂಶ ಅಧಿಕವಾಗಿರುತ್ತದೆ. ಇದರ ಜೊತೆಗೆ ಇದರಲ್ಲಿ ಕ್ಯಾಲೋರಿ ಇರುವುದಿಲ್ಲ. ಆದ್ದರಿಂದ ಇದು ಹೃದಯಕ್ಕೆ, ಕರುಳಿಗೆ ಒಳ್ಳೆಯದು. ದೇಹದ ತೂಕ ಇಳಿಸಲು […]

4 months ago

ಬೆಂಡೆಕಾಯಿ ಸೇವಿಸಿ ದೇಹದ ತೂಕ ಇಳಿಸಿಕೊಳ್ಳಿ

ಬೆಂಡೆಕಾಯಿ ಹಲವು ಜನರಿಗೆ ಇಷ್ಟ. ಮತ್ತೆ ಕೆಲವರಿಗೆ ವಾಸನೆ ಹಾಗೂ ಅಂಟು ಇರುವ ಕಾರಣ ಬೆಂಡೆಕಾಯಿ ತಿನ್ನಲು ಇಷ್ಟಪಡುವುದಿಲ್ಲ. ಆದರೆ ಬೆಂಡೆಕಾಯಿ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದಾಗುತ್ತದೆ ಎಂಬ ವಿಷಯ ಹಲವರಿಗೆ ಗೊತ್ತಿಲ್ಲ. ಹೊಟ್ಟೆಯ ಸಮಸ್ಯೆ ಇದ್ದವರಿಗೆ ಬೆಂಡೆಕಾಯಿ ಸೇವಿಸಿದರೆ ತುಂಬಾ ಉಪಯೋಗ ಆಗಲಿದೆ. ಈಗಿನ ಕಾಲದಲ್ಲಿ ಜನರು ತಮ್ಮ ತೂಕ ಹೆಚ್ಚಾಗಿದೆ ಎಂದು ಚಿಂತಿಸುತ್ತಿರುತ್ತಾರೆ. ಆದರೆ...