Saturday, 18th January 2020

1 month ago

ಪಟಾಕಿ ಸಿಡಿಸಿದ್ದಕ್ಕೆ ಶರತ್, ಎಂಟಿಬಿ ಬೆಂಬಲಿಗರ ನಡುವೆ ಮಾರಾಮಾರಿ

ಬೆಂಗಳೂರು: ಸೋಮವಾರ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಎಂಟಿಬಿ ನಾಗರಾಜ್ ವಿರುದ್ಧ ಪಕ್ಷೇತರವಾಗಿ ನಿಂತು ಶರತ್ ಬಚ್ಚೇಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದೇ ಖುಷಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಕ್ಕೆ ಎಂಟಿಬಿ ಹಾಗೂ ಶರತ್ ಬೆಂಗಲಿಗರ ನಡುವೆ ಮಾರಾಮಾರಿ ನಡೆದಿದೆ. ಹೊಸಕೋಟೆ ತಾಲೂಕಿನ ಬಾಣಮಾಕನಹಳ್ಳಿಯಲ್ಲಿ ಈ ಗಲಾಟೆ ನಡೆದಿದೆ. ಶರತ್ ಬಚ್ಚೇಗೌಡ ಅವರು ಭರ್ಜರಿ ಜಯ ಗಳಿಸಿದ ಹಿನ್ನೆಲೆಯಲ್ಲಿ ಬೆಂಗಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಇತ್ತ ಎಂಟಿಬಿ ಸೋಲನ್ನು ಕಂಡಿದ್ದಕ್ಕೆ ಅವರ ಬೆಂಬಲಿಗರು ಬೇಸರದಲ್ಲಿದ್ದರು. ಆದರೆ ಅವರೆದುರೆ ಶರತ್ […]

2 months ago

ರೋಷನ್ ಬೇಗ್ ತಂತ್ರಗಾರಿಕೆ ರಾಜಕಾರಣ – ಬಿಜೆಪಿಗೆ ಬೆಂಬಲಿಗರು ಸೇರ್ಪಡೆ

ಬೆಂಗಳೂರು: ಉಪಚುನಾವಣೆ ಹಿನ್ನೆಲೆ ಶಿವಾಜಿನಗರದಲ್ಲಿ ಮಾಜಿ ಶಾಸಕ ರೋಷನ್ ಬೇಗ್ ತಂತ್ರಗಾರಿಕೆ ರಾಜಕಾರಣ ಮಾಡುತ್ತಿದ್ದು, ತನ್ನ ಬೆಂಬಲಿಗರನ್ನು ಸದ್ದಿಲ್ಲದೇ ಬಿಜೆಪಿಗೆ ಸೇರ್ಪಡೆ ಮಾಡಿದ್ದಾರೆ. ಇಂದು ಸಿಎಂ ಯಡಿಯೂರಪ್ಪ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ರೋಷನ್ ಬೇಗ್ ಬೆಂಬಲಿಗರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಆದರೆ ಈ ಬಗ್ಗೆ ರೋಷನ್ ಬೇಗ್ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಅವರ ಬೆಂಬಲಿಗರು ಬಿಜೆಪಿಗೆ...

ಮುನಿಯಪ್ಪ ಬೆಂಬಲಿಗರ ಅಮಾನತು ಆದೇಶ ವಾಪಸ್ ಪಡೆದ ಕಾಂಗ್ರೆಸ್

3 months ago

ಕೋಲಾರ: ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ ಬೆಂಬಲಿಗರ ಅಮಾನತು ಆದೇಶವನ್ನು ಕಾಂಗ್ರೆಸ್ ಹಿಂದಕ್ಕೆ ಪಡೆದಿದೆ. ಜಿಲ್ಲೆಯ ಕಾಂಗ್ರೆಸ್ ಮುಖಂಡರು ಸದ್ಯ ನಿರಾಳವಾಗಿದ್ದು, ಕೆಪಿಸಿಸಿ ಗೆ ಕ್ಷಮಾಪಣೆ ಪತ್ರ ರವಾನಿಸಿದ್ದಾರೆ. ಪತ್ರಿಕಾಗೋಷ್ಠಿಯ...

ವಿನಯ್ ಗುರೂಜಿ ಬೆಂಬಲಿಗರ ಮೇಲೆ ಕೊಲೆ ಯತ್ನ ಪ್ರಕರಣ: ಎಸ್‍ಪಿ ನಿಶಾ ಜೇಮ್ಸ್

3 months ago

ಉಡುಪಿ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿ ಮೇಲೆ ಅವಧೂತ ವಿನಯ್ ಗುರೂಜಿ ಬೆಂಬಲಿಗರು ಹಲ್ಲೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೊಲೆ ಯತ್ನ ಕೇಸ್ ದಾಖಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ಠಾಣೆಯಲ್ಲಿ ಕೇಸು ದಾಖಲಿಸಿ ನಾಲ್ವರನ್ನು ದಸ್ತಗಿರಿ ಮಾಡಿದ್ದೇವೆ. ರತ್ನಾಕರ್ ಪೂಜಾರಿ,...

ಬಿಎಸ್‍ವೈ ಕಟ್ಟಾ ಬೆಂಬಲಿಗರು ಸರ್ಕಾರ ಬೀಳಿಸಲು ತುದಿಗಾಲಲ್ಲಿ ನಿಂತಿದ್ದಾರೆ: ಪುಟ್ಟರಾಜು

5 months ago

ಮಂಡ್ಯ: ಸಿಎಂ ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗರು ಸರ್ಕಾರ ಬೀಳಿಸಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಚಿವ ಸ್ಥಾನ ವಂಚಿತರ ವೇಗ ನೋಡಿದರೆ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ...

ಬಿಜೆಪಿ ವಿರುದ್ಧ ತಿರುಗಿ ಬಿದ್ದ ಶಾಸಕ ಹಾಲಾಡಿ ಅಭಿಮಾನಿಗಳು

5 months ago

ಉಡುಪಿ: ಜಿಲ್ಲೆಯ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಗೆ ಸಚಿವ ಸ್ಥಾನ ನೀಡದ್ದಕ್ಕೆ ಹಾಲಾಡಿ ಬೆಂಬಲಿಗರ ಆಕ್ರೋಶ ಜೋರಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹೈಕಮಾಂಡ್ ಮತ್ತು ಪಕ್ಷದ ವರಿಷ್ಟರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ವಾಭಿಮಾನಕ್ಕೆ ಬೆಲೆ ಇಲ್ಲದಂತಾಗಿದೆ. ಐದು ಬಾರಿ ಜನರಿಂದ ಗೆದ್ದವರಿಗೆ...

6 ಬಾರಿ ಗೆದ್ರೂ ಸಚಿವ ಸ್ಥಾನ ನೀಡದಿರುವುದು ಆಘಾತವಾಗಿದೆ: ತಿಪ್ಪಾರೆಡ್ಡಿ

5 months ago

– ಬೈಕಿಗೆ ಬೆಂಕಿ ಹಚ್ಚಿ ತಿಪ್ಪಾರೆಡ್ಡಿ ಬೆಂಬಲಿಗರ ಆಕ್ರೋಶ ಚಿತ್ರದುರ್ಗ: ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ತಿಪ್ಪಾರೆಡ್ಡಿ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ತಳಮಟ್ಟದವರೆಗೆ ಬೇರೂರಲು ಶಕ್ತಿಯಾಗಿದ್ದ ತಿಪ್ಪಾರೆಡ್ಡಿ ಬಿಜೆಪಿ ಹೈಕಮಾಂಡ್...

ನಮಗೆ ಶಾಕ್ ಆಗಿದೆ, ಮೊದ್ಲ ಪಟ್ಟಿಯಲ್ಲೇ ಹೆಸರು ಇರಬೇಕಿತ್ತು – ಜಾರಕಿಹೊಳಿ ಬೆಂಬಲಿಗರ ಆಕ್ರೋಶ

5 months ago

ಬೆಂಗಳೂರು: ಸಚಿವ ಸಂಪುಟದ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಬಿಜೆಪಿ ವಲಯದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗದ್ದಕ್ಕೆ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿಗೆ ಪ್ರಮಾಣ ವಚನ ಸ್ವೀಕಾರ ಮಾಡಿಯೇ ಮಾಡುತ್ತಾರೆ ಎಂದು ಅರಭಾವಿ ಕ್ಷೇತ್ರದಿಂದ...