Monday, 23rd July 2018

7 hours ago

ಹುಚ್ಚವೆಂಕಟ್ ಅಭಿಮಾನಿ ಕಡೆಯಿಂದ ನಟಿಗೆ ಧಮ್ಕಿ

ಬೆಂಗಳೂರು: ನಟ ಮತ್ತು ನಿರ್ದೇಶಕ ಹುಚ್ಚ ವೆಂಕಟ್ ಅಭಿಮಾನಿ ಕಡೆಯಿಂದ ಸೂಪರ್ ಜೋಡಿಯ ಖ್ಯಾತಿಯ ನಟಿ ರಚನಗೆ ಧಮ್ಕಿ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ವೆಂಕಟ್ ಅಭಿಮಾನಿಯೊಬ್ಬ ಭಾನುವಾರ ರಾತ್ರಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ ಎಂದು ನಟಿ ಆರೋಪಿಸುತ್ತಿದ್ದಾರೆ. ಬಳಿಕ ಈ ವಿಚಾರವಾಗಿ ರಚನಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ನಟಿ ರಚನಾ `ಸಮರ್ಥ’ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಆ ಸಿನಿಮಾದಲ್ಲಿ ಬರುವ […]

3 weeks ago

ನಗ್ನ ಫೋಟೋ ತಗೆದು ಯೂಟ್ಯೂಬ್ ಹಾಕ್ತೀನಿ: ಪತ್ನಿಗೆ ಬೆಂಗ್ಳೂರು ಪತಿಯಿಂದ ಬೆದರಿಕೆ

ಬೆಂಗಳೂರು: ವರದಕ್ಷಿಣೆಗಾಗಿ ನಗ್ನ ಫೋಟೋ ತೆಗದು ಯೂಟ್ಯೂಬ್‍ಗೆ ಹಾಕುವುದಾಗಿ ಪತಿ ಬೆದರಿಸುತ್ತಿದ್ದಾನೆ ಎಂದು ಆರೋಪಿಸಿ ಪತ್ನಿಯೊಬ್ಬರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೃಷ್ಣಮೂರ್ತಿ(36) ಪತ್ನಿಗೆ ಬೆದರಿಕೆ ಹಾಕಿದ ಪತಿ. ಕಳೆದ ವರ್ಷ ಏಪ್ರೆಲ್ 30ರಂದು ಮೀನಾ (ಹೆಸರು ಬದಲಾಯಿಸಲಾಗಿದೆ) ಅವರನ್ನು ಕೃಷ್ಣಮೂರ್ತಿ ಮದುವೆಯಾಗಿದ್ದ. ಬಸವನಗುಡಿಯ ಗಾಂಧಿನಗರದಲ್ಲಿ ಮದುವೆಯಾಗಿದ್ದು, ಈಗ ವರದಕ್ಷಿಣೆಗಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ...

ಉನ್ನಾವೋ ಪ್ರಕರಣದ ಬಳಿಕ ಮತ್ತೊಬ್ಬ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರದ ಆರೋಪ

2 months ago

ಲಕ್ನೋ: ಉನ್ನಾವೋ ಅತ್ಯಾಚಾರ ಪ್ರಕರಣ ಇಡೀ ದೇಶಾದ್ಯಂತ ಸದ್ದು ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಬಿಜೆಪಿ ಶಾಸಕ ಕುಲ್ ದೀಪ್ ಸಿಂಗ್ ಎಂಬವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ. ಉನ್ನಾವೋ ಪ್ರಕರಣ ಮಾಸುವ ಮುನ್ನವೇ ಮತ್ತೋರ್ವ ಬಿಜೆಪಿ ಶಾಸಕನ ವಿರುದ್ಧ ಅತ್ಯಾಚಾರದ...

ಬಿಜೆಪಿ ಪರ ಕೆಲ್ಸ ಮಾಡಿದ್ರೆ ಕೊಲೆ ಬೆದರಿಕೆ- ಕಾರ್ಯಕರ್ತನ ಮೇಲೆ ಜೆಡಿಎಸ್ ನವರಿಂದ ಹಲ್ಲೆ

2 months ago

ಬೀದರ್: ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ಮಾಡಿರುವ ಆರೋಪವೊಂದು ಕೇಳಿಬಂದಿದೆ. ಬಿಜೆಪಿ ಪರ ಕೆಲಸ ಮಾಡಿದ್ರೆ ಕೊಲೆ ಮಾಡುವುದಾಗಿ ಜೆಡಿಎಸ್ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಭಾಲ್ಕಿ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಡಿಕೆ ಸಿದ್ರಾಮ್...

ನಿನ್ನ ರೇಟ್ ಎಷ್ಟು? ಎಂದು ಸಾಮಾಜಿಕ ಜಾಲತಾಣದಲ್ಲಿ ರ‍್ಯಾಪಿಡ್ ರಶ್ಮಿಗೆ ಕಿರುಕುಳ!

3 months ago

ಬೆಂಗಳೂರು: ಕೆಲವು ದಿನಗಳ ಹಿಂದೆ ಆರ್ ಜೆ ರ‍್ಯಾಪಿಡ್ ರಶ್ಮಿ ರಾಜರಥ ಸಿನಿಮಾದ ಬಗ್ಗೆ ಮಾತನಾಡಿ ಸುದ್ದಿಯಾಗಿದ್ದರು. ಆದರೆ ಈಗ ಅವರಿಗೆ ಅತ್ಯಾಚಾರದ ಬೆದರಿಕೆ ಬರುತ್ತಿದೆ ಹಾಗೂ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ದೂರಿದ್ದಾರೆ. ಈ ಹಿಂದೆ ರಾಜರಥ ತಂಡ ಸಿನಿಮಾ...

ಪ್ರೀತಿಸಲ್ಲ ಎಂದಿದ್ದಕ್ಕೆ ಪ್ಯಾಂಟ್ ಜಿಪ್ ಬಿಚ್ಚಿ ಯುವಕನಿಂದ ಅಸಭ್ಯ ವರ್ತನೆ!

4 months ago

ಬೆಂಗಳೂರು: ಪ್ರೀತಿಸುವುದಿಲ್ಲ ಎಂದಿದ್ದಕ್ಕೆ ಪ್ಯಾಂಟ್ ಜಿಪ್ ಬಿಚ್ಚಿ ಅಸಭ್ಯ ವರ್ತನೆ ತೋರಿದ್ದಲ್ಲದೇ ಕೊಲೆ ಮಾಡೋದಾಗಿ ಯುವಕನೊಬ್ಬ ಬೆದರಿಕೆ ಹಾಕಿದ ಘಟನೆ ನಗರದ ಸುಬ್ಬಣ್ಣಪಾಳ್ಯ ಪಾಪಯ್ಯ ಲೇಔಟ್ ನಲ್ಲಿ ನಡೆದಿದೆ. ಜಾನ್ ಅಸಭ್ಯವಾಗಿ ವರ್ತಿಸಿದ ಯುವಕ. ಏಳು ವರ್ಷದ ಹಿಂದೆ ಜಾನ್ ಮತ್ತು...

ಬಿಜೆಪಿ ಮುಖಂಡನಿಗೆ ಕೊಲೆ ಬೆದರಿಕೆ ಹಾಕಿದ ಬ್ಯಾಟರಿ ಕಳ್ಳತನ ಪ್ರಕರಣದ ಆರೋಪಿ ಸಲ್ಮಾನ್

4 months ago

ಕೊಪ್ಪಳ: ಇತ್ತೀಚೆಗೆ ನಡೆದ ಬ್ಯಾಟರಿ ಕಳ್ಳತನ ಪ್ರಕರಣದ ಆರೋಪಿ ಸಲ್ಮಾನ್ ಬಿಜೆಪಿ ಮುಖಂಡನಿಗೆ ಕೊಲೆ ಬೆದರಿಕೆ ಹಾಕಿರೋ ವಿಡಿಯೋ ವೈರಲ್ ಆಗಿದೆ. ಕೊಪ್ಪಳದ ಗಂಗಾವತಿ ನಗರಸಭೆ ನಾಮನಿರ್ದೇಶಿತ ಸದಸ್ಯನೂ ಆಗಿರುವ ಸಲ್ಮಾನ್ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಮುಖಂಡ ಸೈಯದ್ ಅಲಿ ಮತ್ತು...

ಸಲ್ಮಾನ್ ಖಾನ್ ಮನೆಗೆ ನುಗ್ಗಿ ಆತ್ಮಹತ್ಯೆ ಬೆದರಿಕೆ ಹಾಕಿದ್ಳು ಹುಚ್ಚು ಅಭಿಮಾನಿ!

4 months ago

ಮುಂಬೈ: ಯುವತಿಯೊಬ್ಬಳು ಸಲ್ಮಾನ್ ಖಾನ್ ವಾಸವಿರುವ ಅಪಾರ್ಟ್‍ಮೆಂಟ್‍ನ ಟೆರೇಸಿಗೆ ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿರುವ ವಿಚಿತ್ರ ಘಟನೆ ಮುಂಬೈನ ಗ್ಯಾಲಕ್ಸಿ ಅಪಾರ್ಟ್‍ಮೆಂಟ್‍ನಲ್ಲಿ ನಡೆದಿದೆ. ವರದಿಗಳ ಪ್ರಕಾರ ಕೆಲವು ದಿನಗಳ ಹಿಂದೆ ಸಲ್ಮಾನ್ ಖಾನ್ ನೆಲೆಸಿರುವ ಮುಂಬೈನ ಗ್ಯಾಲಕ್ಸಿ ಅಪಾರ್ಟ್‍ಮೆಂಟ್‍ಗೆ ಯುವತಿಯೊಬ್ಬಳು...