Wednesday, 11th December 2019

3 years ago

ಅಪ್ಪ ಇಲ್ಲ, ಅಮ್ಮನಿಗೆ ಆರೋಗ್ಯವಿಲ್ಲ, ಇರೋಕೆ ಮನೆ ಇಲ್ಲ- 5 ಮಕ್ಕಳ ಕುಟುಂಬಕ್ಕೆ ಬೇಕಿದೆ ಸಹಾಯ

ಚಿಕ್ಕಮಗಳೂರು: ಜೀವನದ ಮೇಲೆ ವಿಧಿ ಸವಾರಿ ಮಾಡ ಹೊರಟ್ರೆ ಬದುಕು ಮೂರಾಬಟ್ಟೆಯಾಗಿ ಬೀದಿಗೆ ಬಂದು ನಿಲ್ಲೋದು ಗ್ಯಾರಂಟಿ. ಅಂತಹ ವಿಧಿಯಾಟದ ಮುಂದೆ ಸತ್ತು ಬದುಕಿದವರು ಉಂಟು. ಬದುಕಿ ಪ್ರತಿದಿನ ಸಾಯ್ತಿರೋರು ಉಂಟು. ವಿಧಿಯ ಕೆಂಗಣ್ಣಿಗೆ ಗುರಿಯಾದವರ ಜೀವನ ಎಷ್ಟು ನಿಕೃಷ್ಟವಾಗಿರುತ್ತೆ ಅನ್ನೋದಕ್ಕೆ ನೂರಾರು ನಿದರ್ಶನಗಳಿವೆ. ಆದ್ರೆ, ಪ್ರಪಂಚದ ಅರಿವೇ ಇಲ್ಲದ ಈ ಮಕ್ಕಳು ಅದ್ಯಾವ ಜನ್ಮದಲ್ಲಿ ಏನ್ ತಪ್ ಮಾಡಿದ್ರೋ ಗೊತ್ತಿಲ್ಲ. ಎಳೆ ವಯಸ್ಸಿಗೆ ಸಂಸಾರದ ನೊಗ ಹೋರೋ ಸ್ಥಿತಿ ಬಂದಿದೆ. ಅಪ್ಪ ಇಲ್ಲ, ಅಮ್ಮ ಇದ್ರೂ […]

3 years ago

ದೇವಾಲಯದಲ್ಲಿ ಪಾಠ ಕೇಳುತ್ತಿರೋ ಕೋಲಾರದ ಪುಟ್ಟ ಮಕ್ಕಳಿಗೆ ಬೇಕಿದೆ ಶಿಶು ವಿಹಾರ

ಕೋಲಾರ: ಆ ಊರಲ್ಲಿರೋ ಅಂಗನವಾಡಿಯ ಮಕ್ಕಳಿಗೆ ಗಂಗಮ್ಮ ದೇವಿಯೇ ಆಶ್ರಯ. ಪಾಠ ಕಲಿಸೋ ಶಿಕ್ಷಕಿ, ಅಡುಗೆ ಮಾಡೋ ಅಡುಗೆಯವರನ್ನೂ ಗಂಗಮ್ಮ ತಾಯಿ ಕಾಪಾಡುತ್ತಿದ್ದಾಳೆ. ಕೋಲಾರ ನಗರಕ್ಕೆ ಕೂಗಳತೆ ದೂರದಲ್ಲಿರುವ ವರದೇನಹಳ್ಳಿಯಲ್ಲಿ ಬಿದ್ದು ಹೋಗುವ ಕಟ್ಟಡದಲ್ಲಿ ಹತ್ತಾರು ಮಕ್ಕಳು ಪಾಠ ಕೇಳುತ್ತಿದ್ದರು. ಬಡವರು-ಶ್ರೀಮಂತರು ಅಂತಾ ಈ ಊರಲ್ಲಿರೋ 85 ಮನೆಗಳ ಪೈಕಿ ಯಾವ ಮನೆಗಳೂ ಬಿದ್ದೋಗೋ ಸ್ಥಿತಿಯಲ್ಲಿಲ್ಲ....

ವಿಚಿತ್ರ ಕಾಯಿಲೆಗೆ ಸೂಕ್ತ ಚಿಕಿತ್ಸೆಯ ನಿರೀಕ್ಷೆಯಲ್ಲಿದ್ದಾನೆ 4ನೇ ಕ್ಲಾಸಿನ ವಿದ್ಯಾರ್ಥಿ!

3 years ago

ಬೆಂಗಳೂರು: ನಗರದ ಕುಂಬಾರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್ಲಾ ಮಕ್ಕಳು ಆಟವಾಡುತ್ತಿರುವಾಗ ವಿದ್ಯಾರ್ಥಿ ಉದಯ್ ಮಾತ್ರ ಸೈಲೆಂಟಾಗಿ ಕುಳಿತಿರುತ್ತಾನೆ. ಸದ್ಯ ಶಾಲೆಯಲ್ಲಿ 4ನೇ ತರಗತಿಯಲ್ಲಿ ಓದುತ್ತಿರುವ ಈತ ಕಳೆದ ಎರಡು ವರ್ಷದಿಂದ ವಿಚಿತ್ರವಾದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಹೌದು. ಉದಯ್‍ನ ಎರಡೂ ಕಿವಿಗಳಲ್ಲಿ...

ವಿಜಯಪುರ ಪಾಲಿಕೆ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ಬೇಕಿದೆ ಬೆಳಕು

3 years ago

ವಿಜಯಪುರ: ಕಟ್ಟಡ ಕಾರ್ಮಿಕರಾಗಿದ್ದ ಇಲ್ಲಿನ ಶಿಕಾರಿಖಾನೆ ನಿವಾಸಿಯಾಗಿರೋ ಚಂದ್ರಕಾಂತ ದೊಡ್ಡಮನಿ 2 ವರ್ಷಗಳ ಹಿಂದೆ ಎಂದಿನಂತೆ ಕೂಲಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ಮಹಾನಗರ ಪಾಲಿಕೆ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಮುಚ್ಚದೆ ಬಿಟ್ಟಿದ್ದ ಗಟಾರಕ್ಕೆ ಬಿದ್ದಿದ್ದಾರೆ. ಆದರೆ ಈ ಗಟಾರಕ್ಕೆ ಒಳಚರಂಡಿಯ ಸಂಪರ್ಕವು...