Crime1 year ago
ಶಿಕ್ಷಕರ ಕಣ್ಣು ತಪ್ಪಿಸಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರು ಪಾಲು
– ಶೈಕ್ಷಣಿಕ ಪ್ರವಾಸಕ್ಕೆ ಬಂದಾಗ ದುರ್ಘಟನೆ ಕಲಬುರಗಿ: ಶಿಕ್ಷಕರ ಕಣ್ಣು ತಪ್ಪಿಸಿ ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಮಲಾಪುರ ತಾಲೂಕಿನ ಬೆಳಕೋಟಾ ಕೆರೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಇಂಡಿ...