ಗೋಡೆ ಕುಸಿತ – 15 ವರ್ಷದ ಬಾಲಕ ಸ್ಥಳದಲ್ಲೆ ಸಾವು
ಬೆಳಗಾವಿ: ಕಳೆದೊಂದು ವಾರದಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆಗೋಡೆ ಕುಸಿದು ಬಾಲಕನೋರ್ವ ಸಾವನ್ನಪ್ಪಿರುವ ಘಟನೆ…
ಸಹೋದರರಿಂದ 5 ಸುತ್ತು ಗುಂಡಿನ ದಾಳಿ- ಪಾರಾದ ಚಿತ್ರನಟ ಶಿವರಂಜನ್ ಹೇಳಿದ್ದೇನು?
ಬೆಳಗಾವಿ: ನಮ್ಮ ಸಹೋದರ ಮತ್ತು ಆತನ ಪತ್ನಿ ಅಕ್ಕನ ಮಗನಿಂದಲೇ ನನ್ನ ಮೇಲೆ 5 ಸುತ್ತು…
ನಟ ಶಿವರಂಜನ್ ಬೋಳ್ಳಣ್ಣವರ್ ಮೇಲೆ ಗುಂಡಿನ ದಾಳಿ
ಬೆಳಗಾವಿ: ಚಿತ್ರನಟ ಶಿವರಂಜನ್ ಬೋಳ್ಳಣ್ಣವರ್ ಮೇಲೆ ಬೈಲಹೊಂಗಲ ಪಟ್ಟಣದಲ್ಲಿ ಗುಂಡಿನ ದಾಳಿ ನಡೆದಿದ್ದು, ಅದೃಷ್ಟವಶಾತ್ ಅವರು…
ಹಿಂದೂ ಬಾಲಕಿಯ ಹೃದಯ ಮುಸ್ಲಿಂ ಯುವಕನಿಗೆ ಕಸಿ
ಬೆಳಗಾವಿ: ಅಪಘಾತದಲ್ಲಿ ಮಿದುಳು ನಿಷ್ಕ್ರಿಯವಾಗಿದ್ದ ಹಿಂದೂ ಬಾಲಕಿಯ ಹೃದಯವನ್ನು ಧಾರವಾಡದ ಎಸ್‍ಡಿಎಂ ಆಸ್ಪತ್ರೆಯಿಂದ ಬೆಳಗಾವಿ ಕೆಎಲ್‍ಇ…
ನಿರಂತರ ಮಳೆಗೆ ಖಾನಾಪುರದಲ್ಲಿ ಎರಡು ಶಾಲೆಗಳ ಗೋಡೆ ಕುಸಿತ
ಬೆಳಗಾವಿ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯ ಆರ್ಭಟಕ್ಕೆ ಖಾನಾಪುರದಲ್ಲಿ ಮತ್ತೊಂದು ಶಾಲೆಯ ಗೋಡೆ ಕುಸಿತವಾಗಿದ್ದು ಶಾಲೆಗೆ ರಜೆ…
ಅಮರನಾಥ ದರ್ಶನಕ್ಕೆ ತೆರಳಿದ ಬೆಳಗಾವಿಯ 50ಕ್ಕೂ ಹೆಚ್ಚು ಜನ ಸೇಫ್..!
ಬೆಳಗಾವಿ: ಜಮ್ಮು ಕಾಶ್ಮೀರದ ಪವಿತ್ರ ಯಾತ್ರಾ ಸ್ಥಳ ಅಮರನಾಥ ದರ್ಶನಕ್ಕೆ ತೆರಳಿದ 50ಕ್ಕೂ ಹೆಚ್ಚು ಜನರು…
ಮೈದುಂಬಿ ಧುಮ್ಮುಕ್ಕುತ್ತಿರುವ ಗೋಕಾಕ್ ಫಾಲ್ಸ್‌ನಲ್ಲಿ ಪ್ರವಾಸಿಗರ ಹುಚ್ಚಾಟ
ಬೆಳಗಾವಿ: ಮೈದುಂಬಿ ಧುಮ್ಮುಕ್ಕುತ್ತಿರುವ ಗೋಕಾಕ್ ಫಾಲ್ಸ್‌ನಲ್ಲಿ ಪ್ರವಾಸಿಗರು ಹುಚ್ಚಾಟ ಪ್ರದರ್ಶನ ಮಾಡುತ್ತಿದ್ದು, ಅಪಾಯವನ್ನು ಲೆಕ್ಕಿಸದೇ ಜಲಪಾತದ…
ಜನವರಿಯಿಂದ ಪಕ್ಷಾಂತರ ಪರ್ವ ಆರಂಭ – ಪ್ರಭಾವಿ ಲಿಂಗಾಯತ ಲೀಡರ್ ಬಿಜೆಪಿ ಸೇರ್ಪಡೆ?: ಸತೀಶ್ ಜಾರಕಿಹೊಳಿ
ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಜನವರಿಯಿಂದ ಪಕ್ಷಾಂತರ ಪರ್ವ ಆರಂಭವಾಗಲಿದೆ. ಆ ಕಡೆಯಿಂದ ಈ ಕಡೆಗೆ, ಈ…
ಬೆಳಗಾವಿಗೆ ಮೂರು ದಿನ ಯಲ್ಲೋ ಅಲರ್ಟ್ – ತಹಶೀಲ್ದಾರ್ ಅಕೌಂಟ್‍ನಲ್ಲಿ ಹಣ ಇದೆ ಯಾವುದೇ ಸಮಸ್ಯೆ ಇಲ್ಲ: ಡಿ.ಸಿ ನಿತೇಶ್ ಪಾಟೀಲ್
ಬೆಳಗಾವಿ: ಇನ್ನೂ ಮೂರ್ನಾಲ್ಕು ದಿನಗಳ ಕಾಲ ಬೆಳಗಾವಿ ಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಸದ್ಯ…
ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ – ಹತ್ತಕ್ಕೂ ಹೆಚ್ಚು ಜನರಿಗೆ ಗಾಯ
ಬೆಳಗಾವಿ: ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ…