– ವಿಮಾನ ನಿಲ್ದಾಣದ ಬಳಿ ಪರಿಸ್ಥಿತಿ ಉದ್ವಿಗ್ನ, ಲಾಠಿ ಚಾರ್ಜ್ – ಜಾರಕಿಹೊಳಿ ಬಂಬಲಿಗರನ್ನು ವಶಕ್ಕೆ ಪಡೆದ ಪೊಲೀಸರು ಬೆಳಗಾವಿ: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಡಿ.ಕೆ.ಶಿವಕುಮಾರ್ ಮಧ್ಯೆ ಹೋರಾಟ...
– ಪೋಷಕರು ವಾಸವಿರುವ ಮನೆಗೆ ಪೊಲೀಸ್ ಭದ್ರತೆ ಬೆಳಗಾವಿ: ಎಸ್ಐಟಿ ವಿಚಾರಣೆ ಬಳಿಕ ಸಿಡಿ ಲೇಡಿಯ ಪೋಷಕರು ಇಂದು ಬೆಳಗಿನ ಜಾವ ಸುಮಾರು 3.30ಕ್ಕೆ ಬೆಳಗಾವಿ ತಲುಪಿದ್ದಾರೆ. ಎಸಿಪಿ ಪರಮೇಶ್ವರ್ ನೇತೃತ್ವದ 16 ಸಿಬ್ಬಂದಿಯ ಎಸ್ಐಟಿ...
ನವದೆಹಲಿ: ಬೆಳಗಾವಿ ಉಪಚುನಾವಣೆಯಲ್ಲಿ ದಿ. ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಸುರೇಶ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳಿಗೆ ಬಿಜೆಪಿ ಇಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ...
ಬೆಳಗಾವಿ: ಪಕ್ಷ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಿದ್ದೇವೆ, ಹೈಕಮಾಂಡ್ ಟಿಕೆಟ್ ನೀಡಿದರೆ ನಮ್ಮ ಕುಟುಂಬದವರು ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ದಿ.ಸುರೇಶ್ ಅಂಗಡಿ ಪುತ್ರಿ, ಜಗದೀಶ್ ಶೆಟ್ಟರ್ ಸೊಸೆ, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಟಿಕೆಟ್...
ಬೆಳಗಾವಿ: ಲೋಕಸಭೆ ಉಪ ಚುನಾವಣೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ರಾಜ್ಯ ಕಾಂಗ್ರೆಸ್ ನಾಯಕರು ಬೆಳಗಾವಿ ಕದನಕ್ಕೆ ಕಾಂಗ್ರೆಸ್ ನಿಂದ ಯಮಕನಮರಡಿ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾದ್ಯಕ್ಷರಾದ ಸತೀಶ್ ಜಾರಕಿಹೊಳಿ ಟಿಕೆಟ್ ನೀಡಿ...
– ಬಸವಕಲ್ಯಾಣದಲ್ಲಿ ವಿಜಯೇಂದ್ರ ಸ್ಪರ್ಧಿಸಲ್ಲ ರಾಯಚೂರು: ಉಪಚುನಾವಣೆ ನಡಯುವ ಮಸ್ಕಿ, ಬಸವ ಕಲ್ಯಾಣ ಹಾಗೂ ಬೆಳಗಾವಿಯಲ್ಲಿ ನಾವೇ ಗೆಲ್ಲುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಸ್ಕಿ ಬೈ ಎಲೆಕ್ಷನ್ ಹಿನ್ನೆಲೆಯಲ್ಲಿ ನಿನ್ನೆ ಸಿಂಧನೂರಿಗೆ...
ಚಿಕ್ಕೋಡಿ(ಬೆಳಗಾವಿ): ಪಕ್ಕದ ಮಹಾರಾಷ್ಟ್ರದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಪಾಸಿಟವ್ ಪ್ರಕರಣಗಳು ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆತಂಕ ತಂದೊಡ್ಡಿದೆ. ಅದರಲ್ಲೂ ಮಹಾರಾಷ್ಟ್ರಕ್ಕೆ ಭೇಟಿ ನೀಡಿ ಯಾವುದೇ ತಪಾಸಣೆ ಇಲ್ಲದೇ ವಾಪಸ್ಸಾಗ್ತಿರೋ ಜನರಿಂದ ಜಿಲ್ಲೆಯಲ್ಲಿ ಕೊರೊನಾ ವ್ಯಾಪಕವಾಗಿ...
ಬೆಳಗಾವಿ: ಮಾಜಿ ಸಚಿವರ ರಾಸಲೀಲೆ ಸಿಡಿ ಕೇಸ್ ದಿನದಿಂದ ದಿನಕ್ಕೆ ಸ್ಫೋಟಕ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ನಿನ್ನೆ ತಾನೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಸಿಡಿ ಯುವತಿ ಪೋಷಕರು ನಾಪತ್ತೆಯಾಗಿದ್ದಾರೆ. ಹೌದು. ಮಂಗಳವಾರ ರಾತ್ರಿ ದೂರು...
ಬೆಳಗಾವಿ: ಮಗಳನ್ನ ಹುಡುಕಿಕೊಡಿ, ಆಕೆಯ ಮೊಬೈಲ್ ಸಹ ಸ್ವಿಚ್ಛ್ ಆಫ್ ಆಗಿದೆ. ಆಕೆ ಜೀವ ಆಪಾಯದಲ್ಲಿದೆ ಎಂದು ಸಿಡಿ ಪ್ರಕರಣದಲ್ಲಿ ಕೇಳಿ ಬಂದಿರುವ ಯುವತಿಯ ತಾಯಿ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾರೆ. ವೀಡಿಯೋ ಮೂಲಕ ಯುವತಿಯ ತಾಯಿ,...
ಬೆಳಗಾವಿ: ಮಾಜಿ ಸಚಿವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಪೋಷಕರು ಬೆಳಗಾವಿಯಲ್ಲಿ ಮಗಳು ನಾಪತ್ತೆಯಾಗಿರುವ ಬಗ್ಗೆ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಾರ್ಚ್ 2ರಿಂದ ಮಗಳು ಕಾಣೆಯಾಗಿದ್ದು, ನಕಲಿ ಸಿಡಿ ಮಾಡಿ ತೇಜೋವಧೆ ಮಾಡಲಾಗುತ್ತಿದೆ....
ನವದೆಹಲಿ: ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 17 ರಂದು ಉಪಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕವನ್ನು ಪ್ರಕಟಿಸಿದೆ. ಮೂರು ಕ್ಷೇತ್ರಗಳ ಮತದಾನ ಮೇ 2 ರಂದು...
ಬೆಳಗಾವಿ: ದಿವಂಗತ ಸುರೇಶ್ ಅಂಗಡಿ ಅವರ ತಾಯಿ ಸೋಮವ್ವ ಅಂಗಡಿ (90) ಇಂದು ವಿಧಿವಶರಾಗಿದ್ದಾರೆ. ಸೋಮವ್ವ ಅಂಗಡಿಯವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಪುತ್ರನ ನಿಧನದಿಂದ ಆಘಾತಕ್ಕೊಳಗಾಗಿದ್ದ ಸೋಮವ್ವ ಅಂಗಡಿಯವರ ಆರೋಗ್ಯಕ್ಕೆ ಕ್ಷೀಣಿಸುತ್ತಾ ಬಂದಿತ್ತು. ಮಗನ ನಿಧನದ...
ಬೆಳಗಾವಿ: ನಿಯಮ ಉಲ್ಲಂಘಣೆ ಮಾಡಿ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ 6.675 ಟನ್ ಜಿಲೆಟಿನ್ ಕಡ್ಡಿ ಮತ್ತು ಡಿಟೋನೇಟರ್ ಗಳನ್ನು ಪೊಲೀಸರು ಪತ್ತೆ ಹಚ್ಚಿ ನಾಲ್ವರನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದಲ್ಲಿ ವರದಿಯಾಗಿದೆ....
ಬೆಳಗಾವಿ/ಚಿಕ್ಕೋಡಿ: ಅಂತರಾಷ್ಟ್ರೀಯ ಮ್ಯಾರಥಾನ್ ಓಟದಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಬ್ಬರು ಯುವಕರು ಚಿನ್ನ, ಬೆಳ್ಳಿ ಪದಕ ಪಡೆಯುವ ಮೂಲಕ ಕರ್ನಾಟಕದ ಕೀರ್ತಿಯನ್ನು ಮತಷ್ಟು ಹೆಚ್ಚಿಸಿದ್ದಾರೆ. ಫೆ.27ರಂದು ನೇಪಾಳದ ಪೊಖರಾದಲ್ಲಿ ಅಂತರಾಷ್ಟ್ರೀಯ ಮ್ಯಾರಾಥಾನ್ ನಡೆದಿದ್ದು, ಈ...
– ಪೆಟ್ರೋಲ್ ಬಂಕ್ಗೆ ನುಗ್ಗಿ ಬೆಂಬಲಿಗರಿಂದ ಗೂಂಡಾಗಿರಿ – ಕಾರಿಗೆ ಕೈಯಿಂದ ಗುದ್ದಿ, ಕಾಲಿನಿಂದ ಒದ್ದು ಪ್ರತಿಭಟನೆ ಬೆಳಗಾವಿ: ರಾಸಲೀಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಆಗ್ರಹಿಸಿ ಮಾಜಿ ಸಚಿವರ ಬೆಂಬಲಿಗರಿಂದ ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿದ್ದಾರೆ....
ಬೆಳಗಾವಿ: ಗೋಕಾಕ್ನಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರ ಹುಚ್ಚಾಟ ಹೆಚ್ಚಾಗಿದ್ದು, ವ್ಯಕ್ತಿಯೊಬ್ಬ ಬೆಂಕಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಗಣಪತಿ ರಜಪೂತ (55) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಗೋಕಾಕ್ ನಗರದ ಚಿನವಾರ ಗಲ್ಲಿಯ ನಿವಾಸಿಯಾಗಿರುವ ಈತನ...