ಚುನಾವಣೆ ಗೆಲ್ಲೋದು ಒಂದೇ ಸದ್ಯದ ನನ್ನ ಗುರಿ: ಸತೀಶ್ ಜಾರಕಿಹೊಳಿ
ಬೆಳಗಾವಿ: ಚುನಾವಣೆ ಗೆಲ್ಲೋದು ಒಂದೇ ಸದ್ಯದ ನನ್ನ ಗುರಿ ಎಂದು ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ…
ನಿಲ್ದಾಣದಲ್ಲಿ ಬಸ್‍ಗಳು ನಿಲುಗಡೆಯಾಗದೆ ಪರದಾಟ- ರಸ್ತೆ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ
ಬೆಳಗಾವಿ: ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ದಿಢೀರ್ ಅಂತ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ…
ನಾಗರ ಹಾವಿನ ಮೂಗಿನೊಳಗೆ ಸೇರಿತು ಮರಿ ಹಾವು!
ಬೆಳಗಾವಿ: ಹಾವುಗಳು ಇಲಿ, ಕಪ್ಪೆ ನುಂಗೋದು ಸಾಮಾನ್ಯ. ಆದ್ರೆ ಇಲ್ಲೊಂದು ನಾಗರ ಹಾವಿನ ಮೂಗಿನೊಳಗೆ ಮರಿ…
ಯಡಿಯೂರಪ್ಪ, ಅಮಿತ್ ಶಾ ಜೈಲಿಗೆ ಹೋಗಿ ಬಂದವರು: ಸಿದ್ದರಾಮಯ್ಯ
ಬೆಳಗಾವಿ: 2018ರ ವಿಧಾನಸಭೆ ಚುನಾವಣೆಯಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಬಿಜೆಪಿಯವರು ಎಷ್ಟೆ ತಿಪ್ಪರಲಾಗ ಹಾಕಿದರೂ…
ಊರಿಗೇ ಊರೇ ಹಾವಿನ ಕಾಟದಿಂದ ಹೈರಾಣ- ರಾತ್ರಿ ಮಲಗೋಕಾಗಲ್ಲ, ಬೆಳಗಾದ್ರೆ ಸಾವಿನ ಸುದ್ದಿ ತಪ್ಪಲ್ಲ
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹೊಸಕೋಟೆ ಗ್ರಾಮದ ಜನ ಹಾವಿನ ಕಾಟದಿಂದ ಹೈರಾಣವಾಗಿದ್ದಾರೆ. ಗ್ರಾಮದ ಪಶ್ಚಿಮ…
2 ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ ಅರೆಸ್ಟ್
ಬೆಳಗಾವಿ: ಜಿಲ್ಲೆಯ ಬೈಲಹೊಂಗಲದಲ್ಲಿ ಕಾಮುಕ ಯುವಕನೊಬ್ಬ 2 ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ…
ಭಾರೀ ಮಳೆಗೆ ರಸ್ತೆಯಲ್ಲೇ ಕೊಚ್ಚಿ ಹೋಯ್ತು ಬೈಕ್, ಸೈಕಲ್: ವಿಡಿಯೋ ನೋಡಿ
ಬೆಳಗಾವಿ: ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು, ಬೈಲಹೊಂಗಲ ಪಟ್ಟಣದ ಇಂಚಲ ಗ್ರಾಸ್ ರೋಡಿನಲ್ಲಿ ಮಳೆ ನೀರಿನ…
ಗಾಯಗೊಂಡಿದ್ದ ಕೋತಿಗೆ ಆರೈಕೆ ಮಾಡಿ ಮಾನವೀಯತೆ ಮೆರೆದ ಕರವೇ ಕಾರ್ಯಕರ್ತರು
ಬೆಳಗಾವಿ: ಗಾಯಗೊಂಡು ನರಳುತ್ತಿದ್ದ ಕೋತಿಗೆ ಚಿಕಿತ್ಸೆ ಕೊಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಾನವೀಯತೆ ಮೆರೆದಿದ್ದಾರೆ.…
ಹಾಲು ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ: ಸ್ಥಳದಲ್ಲಿಯೇ ಚಾಲಕ ಸಾವು
ಬೆಳಗಾವಿ: ಹಾಲು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸ್ಥಳದಲ್ಲೇ ಲಾರಿ ಚಾಲಕ…
ಸ್ನೇಹಿತರಿಂದ್ಲೇ ಕಾಲ್‍ಸೆಂಟರ್ ಯುವತಿಯ ರೇಪ್&ಮರ್ಡರ್- ಸೂಟ್ ಕೇಸ್‍ನಲ್ಲಿ ಶವ ಪತ್ತೆ
ಬೆಳಗಾವಿ: ನಗರದ ಭೂತರಾಮನಹಟ್ಟಿ ಬಳಿಯ ಮ್ಯಾನ್‍ಹೋಲ್‍ನಲ್ಲಿ ಕಾಲ್‍ಸೆಂಟರ್ ಯುವತಿ ಶವವೊಂದು ಸೂಟ್‍ಕೇಸ್‍ನಲ್ಲಿ ಪತ್ತೆಯಾಗಿದೆ. ಮುಂಬೈ ಮೂಲದ…