Tuesday, 21st May 2019

Recent News

2 days ago

ರೈತನ ಹೊಸ ಪ್ಲಾನ್ – ಟೊಮೆಟೊ ತೋಟದಲ್ಲಿ ಕೇಸರಿ ಕಮಾಲ್!

ಕೋಲಾರ: ಚುನಾವಣೆ ಬಳಿಕ ಬಿಸಾಡಿದ್ದ ಬಿಜೆಪಿ ಬಾವುಟಗಳನ್ನು ಟೊಮೆಟೊ ತೋಟದ ಸುತ್ತ ಕಟ್ಟಿ, ಬೆಳೆಗೆ ಹಾನಿ ಮಾಡುತ್ತಿದ್ದ ಪಕ್ಷಿಗಳ ನಿಯಂತ್ರಣ ಮಾಡುವ ವಿಭಿನ್ನ ಪ್ರಯತ್ನಕ್ಕೆ ಜಿಲ್ಲೆಯ ರೈತರೊಬ್ಬರು ಕೈ ಹಾಕಿದ್ದಾರೆ. ಸಾಮಾನ್ಯವಾಗಿ ರೈತರು ತಾವು ಬೆಳೆದ ಬೆಳೆಗಳನ್ನ ಕಾಪಾಡಿಕೊಳ್ಳಲು ಇನ್ನಿಲ್ಲದ ಕಸರತ್ತುಗಳನ್ನ ಮಾಡುತ್ತಾರೆ. ಪ್ರಮುಖವಾಗಿ ಹಳೆ ಬಟ್ಟೆ, ಸೀರೆಗಳನ್ನ ಬೆಳೆಗಳ ಸುತ್ತ ಕಟ್ಟುವುದು, ಬಿಯರ್ ಬಾಟಲಿಗೆ ಕಲ್ಲು ಕಟ್ಟಿ ಶಬ್ದ ಮಾಡುವುದು, ಬೊಂಬೆ ನೇತಾಕುವ ಕೆಲಸ ಮಾಡುತ್ತಾರೆ. ಆದರೆ ಕೋಲಾರ ತಾಲ್ಲೂಕಿನ ನರಸಾಪುರ ಬಳಿ ರೈತ ಮುರಗೇಶ್ […]

3 weeks ago

ಧಾರಾಕಾರ ಮಳೆಗೆ ಅವಾಂತರ – ಧರೆಗುರುಳಿದ ಮರಗಳು, ನೂರಾರು ಕೋಳಿ ಸಾವು

-ಕಟಾವಿಗೆ ಬಂದಿದ್ದ ಅಪಾರ ಬಾಳೆ ಬೆಳೆ ನಾಶ ಮಂಡ್ಯ: ಬುಧವಾರ ಸಂಜೆ ಸುರಿದ ಬಿರುಗಾಳಿ ಮಳೆಗೆ ರೈತರೊಬ್ಬರ ಮೂರು ಎಕರೆ ಬಾಳೆ ತೋಟ ನಾಶವಾಗಿರುವ ಘಟನೆ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ, ಕೀಳನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರೈತ ಸ್ವಾಮಿ ತಮ್ಮ ಮೂರೂವರೆ ಎಕರೆ ಕೃಷಿ ಭೂಮಿಯಲ್ಲಿ ಬಾಳೆ ಬೆಳೆದಿದ್ದರು. ಆದರೆ ಮಳೆಯಿಂದಾಗಿ ಒಂದೂವರೆ ಸಾವಿರಕ್ಕೂ ಹೆಚ್ಚಿನ...

ಸಚಿವ ರೇವಣ್ಣಗೆ ಎಚ್ಚರಿಕೆ ನೀಡಿದ ಕೆ.ಆರ್.ಪೇಟೆ ರೈತರು

3 months ago

-ಸಚಿವರಿಂದ ಮಲತಾಯಿ ಧೋರಣೆ: ರೈತರ ಆಕ್ರೋಶ ಮಂಡ್ಯ: ಬೆಳೆದು ನಿಂತಿರುವ ಕಬ್ಬು ಮತ್ತು ಭತ್ತದ ಬೆಳೆಗಳನ್ನು ಉಳಿಸಿಕೊಳ್ಳಲು ಹೇಮಾವತಿ ನದಿಗೆ ಗೊರೂರು ಜಲಾಶಯದಿಂದ ನೀರು ಹರಿಸಬೇಕು. ಇಲ್ಲದಿದ್ದರೆ ಸಚಿವ ರೇವಣ್ಣ ಅವರ ಮನೆಯ ಮುಂದೆ ಸಾಮೂಹಿಕವಾಗಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ...

ಸ್ಟಾರ್ಟ್ ಆಯ್ತು ಮದ್ಯವನ್ನು ಬಳಸಿ ಆಲೂಗಡ್ಡೆ ಬೆಳೆಸುವ ಟ್ರೆಂಡ್!

5 months ago

ಲಕ್ನೋ: ಉತ್ತರ ಪ್ರದೇಶದ ಬುಲಂದರ್‌ಶಹರ್‌ನ ರೈತರು ಆಲೂಗೆಡ್ಡೆ ಕೃಷಿಯಲ್ಲಿ ಮದ್ಯವನ್ನು ಬಳಸಿ ಸುದ್ದಿಯಾಗಿದ್ದಾರೆ. ಹೌದು, ಸಾಮಾನ್ಯವಾಗಿ ರೈತರು ಬೆಳೆಗಳನ್ನು ಬೆಳೆಯಲು ನೀರು, ಗೊಬ್ಬರ ಬಳಸುತ್ತಾರೆ. ಆದರೆ ಬುಲಂದರ್‌ಶಹರ್‌ನ ರೈತರು ಮಾತ್ರ ಹೊಸ ವಿಧಾನವನ್ನು ಅಳವಡಿಸಿಕೊಂಡಿದ್ದಾರೆ. ಈ ಭಾಗದಲ್ಲಿ ರೈತರು ತಮ್ಮ ಬೆಳೆಗಳು ಹಾನಿಯಾಗಬಾರದೆಂದು...

ಹಿಂಡುಹಿಂಡಾಗಿ ನಾಡಿನತ್ತ ಲಗ್ಗೆಯಿಟ್ಟ ಆನೆಗಳು.!

5 months ago

ಬೆಂಗಳೂರು: ಕರ್ನಾಟಕ-ತಮಿಳುನಾಡು ಗಡಿ ಭಾಗದಲ್ಲಿ ಆನೆಗಳ ಹಾವಳಿ ಮಿತಿಮೀರಿದ್ದು, ಅವುಗಳನ್ನು ನಾಡಿನತ್ತ ಬರದಂತೆ ತಡೆಯಲು ಅರಣ್ಯ ಇಲಾಖೆ ವಿಫಲವಾಗಿದೆ. ಪರಿಣಾಮ ರೈತರು ಕಷ್ಟಪಟ್ಟು ಬೆಳೆದಿದ್ದ ಬೆಳೆಗಳು ಆನೆಗಳ ಪಾಲಾಗುತ್ತಿದೆ. ತಮಿಳುನಾಡಿನ ಕೆಲಮಂಗಲಂ, ಕರ್ನಾಟಕದ ವಣಕನಹಳ್ಳಿ ಸೋಲುರು ಚೂಡಹಳ್ಳಿ ಗ್ರಾಮದಲ್ಲಿ ತಮಿಳುನಾಡಿನ ಅರಣ್ಯದಿಂದ...

ರಾಯಚೂರಲ್ಲಿ ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಪೋಲು

5 months ago

– ರೈತರ 40 ಎಕರೆ ಬೆಳೆ ಹಾನಿ ರಾಯಚೂರು: ಇಲ್ಲಿನ ದೇವದುರ್ಗದ ರಾಮದುರ್ಗ ಬಳಿ ನಾರಾಯಣಪುರ ಬಲದಂಡೆ ಕಾಲುವೆ ಒಡೆದಿದ್ದು ಅಪಾರ ಪ್ರಮಾಣ ನೀರು ಗದ್ದೆಗಳಿಗೆ ನುಗ್ಗಿದೆ. 17ನೇ ವಿತರಣಾ ಕಾಲುವೆ ಒಡೆದು ಆಲ್ದರ್ತಿ ಗ್ರಾಮದ ರೈತರ 40 ಎಕರೆಗೂ ಹೆಚ್ಚು...

ಚಿಕ್ಕಮಗ್ಳೂರಿನಲ್ಲಿ ಮಗುವಿನಂತೆ ವರ್ತಿಸುತ್ತಿದೆ ಕಾಡಾನೆ

6 months ago

ಚಿಕ್ಕಮಗಳೂರು: ಕಳೆದೊಂದು ವಾರದಿಂದ ರಾಜ್ಯಾದ್ಯಂತ ಅಲ್ಲಲ್ಲೇ ಕಾಡಾನೆಗಳ ಹಿಂಡು ನಿರಂತರ ದಾಳಿ ಮಾಡ್ತಿವೆ. ಆದರೆ ಕಾಫಿನಾಡಿನಲ್ಲಿರುವ ಇಂತಹ ಗಜರಾಜ ಇದ್ದರೆ ಅಧಿಕಾರಿಗಳಿಗೆ ತಲೆನೋವಿಲ್ಲ, ಸ್ಥಳಿಯರಿಗೆ ಆತಂಕವಿಲ್ಲ, ಬೆಳೆಗಳು ಹಾಳಾಗೋದಿಲ್ಲ. ನೋಡೋಕೆ ದೈತ್ಯಾಕಾರದ ಈ ಕಾಡಾನೆ ಮಗುವಿನಂತೆ ವರ್ತಿಸುತ್ತಿದ್ದು ಅಧಿಕಾರಿಗಳ ದೃಷ್ಠಿಯಲ್ಲಿ ಗುಡ್...

ಕುಸಿದ ಭತ್ತದ ಬೆಲೆ-ಬರಗಾಲಕ್ಕೆ ತತ್ತರಿಸಿದ ರೈತರು ಈಗ ಸಂಪೂರ್ಣ ಅತಂತ್ರ

6 months ago

ರಾಯಚೂರು: ಒಂದು ಕಡೆ ಕಬ್ಬು ಬೆಳೆಗಾರರು ಬಾಕಿ ಹಣ ಸಿಗ್ತಿಲ್ಲ ಅಂತ ಹೋರಾಟ ನಡೆಸುತ್ತುದ್ದರೆ, ಇತ್ತ ರಾಯಚೂರಿನಲ್ಲಿ ರೈತರು ತಾವು ಬೆಳೆದ ಭತ್ತಕ್ಕೆ ಸೂಕ್ತ ಬೆಲೆ ಸಿಗ್ತಿಲ್ಲ ಅಂತ ಪರದಾಡುತ್ತಿದ್ದಾರೆ. ಈ ಬಾರಿ ಭತ್ತದ ಬೆಲೆ ಹಿಂದೆಂದೂ ಕಾಣದಷ್ಟು ಕುಸಿದಿದ್ದು, ಮೊದಲೇ...