ಚಿಕ್ಕಮಗಳೂರು: ಕಳೆದ ಎರಡ್ಮೂರು ದಿನಗಳಿಂದ ಸುರಿದ ಅಕಾಲಿಕ ಮಳೆಯಿಂದ ಕೊಚ್ಚಿ ಹೋಗಿದ್ದ ಕಾಫಿ ಬೀಜಗಳನ್ನು ಬೆಳೆಗಾರರು ರಸ್ತೆ ಬದಿಯ ಗುಂಡಿ-ಗೊಟರುಗಳಲ್ಲಿ ಹುಡುಕಾಡುವ ಪರಿಸ್ಥಿತಿ ಚಿಕ್ಕಮಗಳೂರಿನ ಹಲವು ಭಾಗಗಳಲ್ಲಿ ನಿರ್ಮಾಣವಾಗಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಣಕಲ್,...
ಹಾವೇರಿ: ಆಕಸ್ಮಿಕವಾಗಿ ಬೆಂಕಿ ಬಿದ್ದು ಮೆಕ್ಕೆಜೋಳದ ತೆನೆಗಳು ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಮಣಕೂರು ಗ್ರಾಮದಲ್ಲಿ ನಡೆದಿದೆ. ರೈತ ರಂಗಪ್ಪ ಕಂಬಳಿಯವರ ಎಂಬವರಿಗೆ ಸೇರಿದ ಮೆಕ್ಕಜೋಳ ರಾಶಿ ಬೆಂಕಿಗೆ ಆಹುತಿಯಾಗಿದೆ. ಕಟಾವು...
ವಿಜಯಪುರ: ಜಮೀನಿನಲ್ಲಿದ್ದ 80 ಕ್ವಿಂಟಲ್ ನಷ್ಟು ಕಡಲೆ ಬೆಂಕಿಗಾಹುತಿಯಾಗಿ ಸುಟ್ಟು ಕರಕಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕಾರಜೋಳ ಗ್ರಾಮದಲ್ಲಿ ನಡೆದಿದೆ. ಬಸವನ ಬಾಗೇವಾಡಿ ತಾಲೂಕಿನ ಮುಳವಾಡ ಗ್ರಾಮದ ರೈತ ಸಂಗಪ್ಪ ತೋಟದ ಅವರಿಗೆ ಸೇರಿದ ಕಡಲೆ...
ವಿಜಯಪುರ : ಜಮೀನಿನ ಲೀಸ್ ಹಣ ಕೊಡಲಾಗದೇ ರೈತರೊಬ್ಬರು ಜಮೀನಿನಲ್ಲಿರುವ ಮರಕ್ಕೆ ನೇಣು ಹಾಕಿಕೊಂಡು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಅಲಮೇಲ ತಾಲೂಕಿನ ಕಡಣಿ ಗ್ರಾಮದಲ್ಲಿ ನಡೆದಿದೆ. ಪುಂಡಲಿಂಗ ಜೀರಟಗಿ (22) ಸಾಲಬಾಧೆ ತಾಳಲಾರದೆ ಆತ್ಮಹತ್ಯೆ...
ಗದಗ: ರೈತರು ಕೆಲಸ ಮುಗಿಸಿ ಜಮೀನಿನಿಂದ ಹೋಗುವುದನ್ನು ನೋಡಿದ ದುಷ್ಕರ್ಮಿಗಳು ಕಡಲೆ ರಾಶಿಗೆ ಯಾರೋ ಬೆಂಕಿ ಹಚ್ಚಿ ಪರಾರಿಯಾಗಿರವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ತೋಟಗಂಟಿ ಗ್ರಾಮದ ಜಮೀನಿನಲ್ಲಿ ಕಂಡುಬಂದಿದೆ. ತೋಟಗಂಟಿ ಗ್ರಾಮದ ಕಳಕನಗೌಡ ಸಣ್ಣಮಲ್ಲನಗೌಡ್ರ...
ಚಿಕ್ಕಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ ಲಕ್ಷಾಂತರ ರೂಪಾಯಿ ಮೌಲ್ಯದ ಕೃಷಿ ಉತ್ಪನ್ನಗಳು ಕೃಷಿ ಉಪಕರಣಗಳು ಭಸ್ಮವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕು ಸಡ್ಲವಾರಪಲ್ಲಿ ಗ್ರಾಮದಲ್ಲಿ ನಡೆದಿದೆ. ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕೃಷಿ...
ಹಾವೇರಿ: ಒಕ್ಕಣೆ ಮಾಡಲು ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ ಮೆಕ್ಕೆಜೋಳದ ರಾಶಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿ ಆಗಿರೋ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕಳಸೂರು ಗ್ರಾಮದಲ್ಲಿ ನಡೆದಿದೆ. ಮಾರುತಿ ಕಾಳಪ್ಪನವರ ರೈತರು ಬೆಳೆದಿದ್ದ ಮೆಕ್ಕೆಜೋಳ ಬೆಳೆ...
ಗದಗ: ದುಷ್ಕರ್ಮಿಗಳು ರೈತ ಬೆಳೆದ ಜೋಳದ ಬೆಳೆಗೆ ಬೆಂಕಿ ಇಟ್ಟು ಫಸಲು ನಾಶ ಮಾಡಿರುವ ಘಟನೆ ಗದಗದ ಲಕ್ಷ್ಮೇಶ್ವರ ತಾಲೂಕಿನ ಪುಟ್ಗಾಂವ್ ಬಡ್ನಿ ಗ್ರಾಮದಲ್ಲಿ ನಡೆದಿದೆ. ಬಡ್ನಿ ಗ್ರಾಮದ ರೈತ ಭರಮಪ್ಪ ಕಾಂಬಳೆ ಅವರ ಬೆಳೆ...
ರಾಯಚೂರು: ಕಳೆದ ಎರಡ್ಮೂರು ದಿನಗಳಿಂದ ಅಕಾಲಿಕವಾಗಿ ಅಲ್ಲಲ್ಲಿ ಸುರಿಯುತ್ತಿರುವ ಚಳಿಗಾಲದ ಮಳೆ ಕೆಲ ಅವಾಂತರವನ್ನ ಸೃಷ್ಟಿಸುತ್ತಿದೆ. ಬಿಸಿಲನಾಡು ರಾಯಚೂರು ಈ ವರ್ಷ ಚಳಿ ಮಳೆಯನ್ನೇ ಹೆಚ್ಚು ಕಾಣುತ್ತಿದೆ. ಆದರೆ ಈಗ ಬದಲಾಗಿರುವ ವಾತಾವರಣ ಕೆಲ ಬೆಳೆಗಳ...
ವಾಷಿಂಗ್ಟನ್: ಬಾಹ್ಯಾಕಾಶದಲ್ಲಿ ಅತೀ ಕಡಿಮೆ ಗುರುತ್ವಾಕಷಣೆ ಅಡಿಯಲ್ಲಿ ನಾಸಾ ಮೂಲಂಗಿಯನ್ನು ಬೆಳೆದಿದೆ. ನಾಸಾದ ವಿಜ್ಞಾನಿಗಳು ಮೈಕ್ರೋಗ್ರಾವಿಟಿಯಡಿ ತರಕಾರಿಯನ್ನು ಬೆಳೆಯುವ ಪ್ರಯತ್ನಕ್ಕೆ ಮುಂದಾಗಿ ಯಶಸ್ವಿಯಾಗಿದ್ದಾರೆ. ಕಡಿಮೆ ಗುರುತ್ವಾಕರ್ಷಣೆಯ ವಾತಾವರಣದಲ್ಲಿ ನಾಸಾ ಮೂಲಂಗಿಯನ್ನು ಬೆಳೆದಿದೆ. ಚಂದ್ರ ಹಾಗೂ ಮಂಗಳನ...
ಮಡಿಕೇರಿ: ಕೊಡಗಿನೆಲ್ಲೆಡೆ ಸುಗ್ಗಿಯ ಸಂಭ್ರಮ ಮನೆ ಮಾಡಿದ್ದು, ಹೊಲಗದ್ದೆಗಳೆಲ್ಲ ಪೈರು, ತೆನೆಗಳಿಂದ ತೂಗುತ್ತಿವೆ. ಧಾನ್ಯ ಲಕ್ಷ್ಮಿಯನ್ನು ಮನೆ ತುಂಬಿಸಿಕೊಳ್ಳು ಸಡಗರದ ಸುಗ್ಗಿ ಹಬ್ಬವಾಗಿರುವ ಹುತ್ತರಿಯನ್ನು ಸಂಭ್ರಮ ಮತ್ತು ಭಕ್ತಿ ಭಾವದಿಂದ ಆಚರಿಸಲಾಗುತ್ತಿದೆ. ಕೊಡಗು ವಿಶೇಷ ಸಂಸ್ಕೃತಿ...
ರಾಯಚೂರು: ನೆರೆಯಿಂದ ಕಂಗೆಟ್ಟಿದ್ದ ರೈತರಿಗೆ ಇದೀಗ ಮತ್ತೆ ನಿವಾರ್ ನಿಂದ ಗಾಯದ ಮೇಲೆ ಬರೆ ಎಳೆದಂತೆ ಆಗಿದ್ದು, ಜಿಲ್ಲೆಯ ರೈತರು ನಿವಾರ್ ಚಂಡಮಾರುತದಿಂದ ಮತ್ತೆ ಹಾನಿಗೊಳಗಾಗಿದ್ದಾರೆ. ಸತತವಾಗಿ ಸುರಿದ ಮಳೆಗೆ ಹತ್ತಿ, ಭತ್ತ ಬೆಳೆ ನಾಶವಾಗಿದ್ದು,...
ಹಾವೇರಿ: ಪದೇ ಪದೇ ನಷ್ಟಕ್ಕೆ ಒಳಗಾಗುತ್ತಿದ್ದ ರೈತನ ಬಾಳಿಗೆ ಸ್ವೀಟ್ ಕಾರ್ನ್ ಭರಪೂರ ಸಿಹಿಯನ್ನ ನೀಡಿದೆ. ಕೃಷಿ ಜೀವನವೇ ಸಾಕು ಅಂತ ನಿರ್ಧಾರಕ್ಕೆ ಬಂದಿದ್ದ ರೈತನ ಜೀವನಕ್ಕೆ ಸ್ವೀಟ್ ಕಾರ್ನ್ ಹೊಸ ಚೈತನ್ಯವನ್ನ ನೀಡಿದೆ. ಹಾವೇರಿ...
ಯಾದಗಿರಿ: ಕೊರೊನಾ ಲಾಕ್ ಡೌನ್, ನೆರೆ ಹೊಡೆತಕ್ಕೆ ಸಿಲುಕಿ ಈಗಾಗಲೇ ರೈತರು ನಲುಗಿ ಹೋಗಿದ್ದಾರೆ. ಈ ಮಧ್ಯೆ ರೈತರಿಗೆ ಹಾಡಹಗಲೇ ಮೋಸ ಮಾಡುವ ದಂಧೆ ರಾಜ್ಯದಲ್ಲಿ ಜೋರಾಗಿ ನಡೆಯುತ್ತಿದೆ. ಕರಾಳ ದಂಧೆ ಯಾವ ರೀತಿ ರೈತರಿಗೆ...
ಕೋಲಾರ: ಜಿಲ್ಲೆಯಲ್ಲಿ ಸಹ ವರುಣನ ಅಬ್ಬರ ಜೋರಾಗಿದ್ದು, ಭಾರೀ ಮಳೆಗೆ ರಾಗಿ ಸೇರಿದಂತೆ ವಿವಿಧ ಬೆಳೆ ನೆಲಕಚ್ಚಿದೆ. ಇದರಿಂದಾಗಿ ರೈತರು ಬೆಳೆದ ವರ್ಷದ ಕೂಳು ನೆಲದ ಪಾಲಾಗಿದೆ. ಅದೊಂದು ಬೆಳೆ ಹೊಲದಿಂದ ಮನೆ ಸೇರಿದರೆ ಸಾಕಾಗಿತ್ತು,...
– ಮಳೆಗೆ ಸಿಲುಕಿದ ಸಾವಿರಾರು ಹೆಕ್ಟೇರ್ ಭತ್ತ ಉಡುಪಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಭಾರೀ ಮಳೆಯಿಂದಾಗಿ ಇದೀಗ ಉಡುಪಿ ಜಿಲ್ಲೆಯ ಭತ್ತದ ಬೆಳೆಗಾರರು ನಲುಗಿಹೋಗಿದ್ದಾರೆ. ಅಕಾಲಿಕ ಮಳೆಯಿಂದ ಪೈರು ಕಟಾವು ಮಾಡಲಾಗದೆ, ಗದ್ದೆಯಲ್ಲೂ ಬಿಡಲಾಗದೆ...