Monday, 25th March 2019

Recent News

4 months ago

ಬೆಳ್ಳಂದೂರು ಕೆರೆ ಮಾಲಿನ್ಯ – ರಾಜ್ಯ ಸರ್ಕಾರಕ್ಕೆ 50 ಕೋಟಿ, ಪಾಲಿಕೆಗೆ 25 ಕೋಟಿ ರೂ. ದಂಡ

– ಕೆರೆಗಳಿಗಾಗಿ 500 ಕೋಟಿ ಹಣ ಮೀಸಲಿಗೆ ಎನ್‍ಜಿಟಿ ಸೂಚನೆ ಬೆಂಗಳೂರು: ಬೆಳ್ಳಂದೂರು ಕೆರೆ ಮಾಲಿನ್ಯ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮಹತ್ವದ ತೀರ್ಪು ಪ್ರಕಟಿಸಿದೆ. ಮಾಲಿನ್ಯ ನಿಯಂತ್ರಿಸುವಲ್ಲಿ ವಿಫಲವಾದ ರಾಜ್ಯ ಸರ್ಕಾರಕ್ಕೆ 50 ಕೋಟಿ ಬಿಬಿಎಂಪಿಗೆ 25 ಕೋಟಿ ರೂಪಾಯಿ ದಂಡ ವಿಧಿಸಿದೆ. ಇಂದು ಅಂತಿಮ ವಿಚಾರಣೆ ನಡೆಸಿದ ನ್ಯಾ. ಆದರ್ಶ ಕುಮಾರ್ ಗೊಯಲ್ ನೇತೃತ್ವದ ಪೀಠ ಈ ಮಹತ್ವದ ಆದೇಶ ನೀಡಿದೆ. ರಾಜ್ಯ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ […]

6 months ago

ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಸಮಸ್ಯೆ

ಬೆಂಗಳೂರು: ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಸಮಸ್ಯೆ ಉಂಟಾಗಿದೆ. ರಾತ್ರಿ ಸುರಿದ ಧಾರಾಕಾರ ಮಳೆಯಿಂದ ನೀರಿನ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳ್ಳಂದೂರು ಕೆರೆ ಕೋಡಿ ಹರಿದಿದ್ದು ಈಗ ನೊರೆ ಬೆಟ್ಟದಂತೆ ಶೇಖರಣೆಯಾಗಿದೆ. ಇದರಿಂದಾಗಿ ಬೆಳ್ಳಂದೂರು – ಹೆಚ್‍ಎಎಲ್ ಮಾರ್ಗವಾಗಿ ಸಂಚರಿಸುವ ವಾಹನ ಸವಾರರ ಮೇಲೆ ಗಾಳಿ...

ಕಂಪೆನಿಯ ಕಟ್ಟಡದ 10ನೇ ಮಹಡಿಯಿಂದ ಬಿದ್ದು ಮಹಿಳಾ ಟೆಕ್ಕಿ ಆತ್ಮಹತ್ಯೆ

1 year ago

ಬೆಂಗಳೂರು: ನಗರದಲ್ಲಿ ಕೆಲಸ ಮಾಡುತ್ತಿದ್ದ ಕಂಪನಿಯ 10ನೇ ಮಹಡಿಯಿಂದ ಬಿದ್ದು ಮಹಿಳಾ ಟೆಕ್ಕಿಯೊಬ್ಬರು ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. 27 ವರ್ಷದ ಗೀತಾಂಜಲಿ ಆತ್ಮಹತ್ಯೆಗೆ ಶರಣಾದ ಮಹಿಳಾ ಟೆಕ್ಕಿ. ಗೀತಾಂಜಲಿ ನಗರದ ಬೆಳ್ಳಂದೂರಿನ ಸೆಸ್ನಾ ಟೆಕ್ ಪಾರ್ಕ್ ನಲ್ಲಿರುವ ಅಡ್ವೊ ಆಪ್ಟಿಕ್ ನೆಟ್...

ಬೆಂಗಳೂರು ನಾಗರಿಕರಿಗೆ ಸಿದ್ದು ಸರ್ಕಾರದಿಂದ ನೊರೆ ಭಾಗ್ಯ!

2 years ago

ಬೆಂಗಳೂರು: ಇಂದಿರಾ ಕ್ಯಾಂಟೀನ್ ಆರಂಭಿಸಿ ಬೀಗುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಷ್ಟ್ರಮಟ್ಟದಲ್ಲಿ ತೀವ್ರ ಟೀಕೆಗೆ ಒಳಗಾಗಿದೆ. ಬಡವರಿಗೆ ಅನ್ನ ಭಾಗ್ಯ ನೀಡಿದ್ದೇವೆ ಅಂತ ಹೇಳಿಕೊಳ್ಳುವ ಸರ್ಕಾರ, ಬೆಂಗಳೂರಿನ ನಾಗರಿಕರಿಗೆ ನೊರೆ ಭಾಗ್ಯವನ್ನು ಕರುಣಿಸಿದೆ. ಮಳೆಯ ಅವಾಂತರದ ಜೊತೆಗೆ ಬೆಳ್ಳಂದೂರು...

ಬೆಳ್ಳಂದೂರು, ವರ್ತೂರು ಕೆರೆ ಆಯ್ತು ಈಗ ಭೈರಸಂದ್ರ ಕೆರೆ ಸರದಿ- ವಿಷಪೂರಿತ ನೊರೆಯಿಂದ ಗಬ್ಬೆದ್ದು ನಾರುತ್ತಿದೆ ಬೃಹತ್ ಕೆರೆ

2 years ago

ಬೆಂಗಳೂರು: ಬೆಳ್ಳಂದೂರು, ವರ್ತೂರು ಕೆರೆಯಲ್ಲಿನ ನೊರೆಯ ವಿಚಾರದಲ್ಲಿ ಈಗಾಗಲೇ ಉದ್ಯಾನ ನಗರಿ ಬೆಂಗಳೂರಿನ ಮಾನ ಹರಾಜಾಗಿದೆ. ಈಗ ಮತ್ತೊಂದು ಕೆರೆಯ ಸರದಿ. 900 ಎಕರೆಯ ಬಿಡದಿ ಬಳಿಯ ಭೈರಸಂದ್ರ ಕೆರೆಯೂ ಈಗ ಗಬ್ಬೆದ್ದು ನಾರುತ್ತಿದೆ. ವಿಷಪೂರಿತ ಗಾಳಿ ಕೆರೆ ಸುತ್ತಲಿನ ಪ್ರದೇಶವನ್ನ...

ನೊರೆ ಆಯ್ತು, ಇದೀಗ ಬೆಂಕಿ: ಬೆಳ್ಳಂದೂರು- ವರ್ತೂರು ಕೆರೆ ಪ್ರದೇಶ ಧಗಧಗ

2 years ago

ಆನೆಕಲ್: ಮಳೆ ಬಂದ ಕಾರಣ ಕೆರೆಯಿಂದ ನೊರೆ ಬಂದಿದ್ದಾಯ್ತು. ಇದೀಗ ಬೆಳ್ಳಂದೂರು-ವರ್ತೂರು ಕೆರೆ ಮಧ್ಯೆ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ವರ್ತೂರು-ಬೆಳ್ಳಂದೂರು ಕೆರೆಗಳ ನಡುವೆ ಸಂಪರ್ಕ ಕಲ್ಪಿಸುವ ಪ್ರದೇಶದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದು, ದಟ್ಟ ಹೊಗೆ ಆವರಿಸಿದೆ. ಅದು ಕಸ ವಿಂಗಡಿಸುವ ಸ್ಥಳದಲ್ಲೇ...

ನಿಮ್ಮನ್ನು ಜೈಲಿಗೆ ಕಳುಹಿಸಿದ್ರೆ ಹೇಗೆ? ಎನ್‍ಜಿಟಿ ಮುಂದೆ ಮಂಡಿಯೂರಿದ ಬಿಬಿಎಂಪಿ

2 years ago

– ಬೆಳ್ಳಂದೂರು ಕೆರೆ ಸುರಕ್ಷತೆಗೆ ಖಡಕ್ ಸೂಚನೆ ನವದೆಹಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಮಾನ ಹರಾಜು ಹಾಕಿದ್ದ ಬೆಳ್ಳಂದೂರು ಕೆರೆ ಸಮಸ್ಯೆ ಸಂಬಂಧ ಬಿಬಿಎಂಪಿ ಮತ್ತು ಬಿಡಿಎಗೆ ರಾಷ್ಟ್ರೀಯ ಹಸಿರು ನ್ಯಾಯಪೀಠ ಚಳಿಜ್ವರ ಬಿಡಿಸಿದೆ. ಬೆಳ್ಳಂದೂರು ಕೆರೆಯ ಸುತ್ತಲಿನ ಹೆಚ್ಚು ಮಾಲಿನ್ಯಕಾರಕ...

ಬೆಳ್ಳಂದೂರು ಕೆರೆಯಲ್ಲಿ ಇಂದು ಮತ್ತೆ ಬೆಂಕಿಯ ಕೆನ್ನಾಲಿಗೆ

2 years ago

ಬೆಂಗಳೂರು: ನಗರದ ಬೆಳ್ಳಂದೂರು ಕೆರೆಯಲ್ಲಿ ಇಂದು ಬೆಳಿಗ್ಗೆ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಅತಂಕ ಮೂಡಿಸಿದೆ. ಬೆಳ್ಳಂದೂರಿನ ಇಬ್ಬಲೂರು ಸಮೀಪ ಗುರುವಾರದಂದು ಕೆರೆಯಲ್ಲಿ ಬೆಳೆದಿದ್ದ ಸೊಪ್ಪಿನ ಗಿಡಗಳಿಗೆ ಬೆಂಕಿ ಹೊತ್ತಿಕೊಂಡಿತ್ತು. ಸಂಜೆ ಕೆರೆಯಲ್ಲಿ ಹೊತ್ತಿಕೊಂಡಿದ್ದ ಬೆಂಕಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ನಂದಿಸಿತ್ತು....