Friday, 28th February 2020

Recent News

2 months ago

ಬೆಳ್ಳಂದೂರು ಕೆರೆ ಮಾಲಿನ್ಯ ಪ್ರಕರಣ – ನಮ್ಮ ಅರ್ಜಿ ಪ್ರತ್ಯೇಕವಾಗಿ ಪರಿಗಣಿಸಿ ಸಂಸದ ಕುಪೇಂದ್ರ ರೆಡ್ಡಿ

ನವದೆಹಲಿ : ಬೆಳ್ಳಂದೂರು ಕರೆ ಮಾಲಿನ್ಯ ಪ್ರಕರಣದಲ್ಲಿ ತಮ್ಮನ್ನು ಪ್ರತ್ಯೇಕವಾಗಿ ಪರಿಗಣಿಸುವಂತೆ ರಾಜ್ಯಸಭಾ ಸಂಸದ ಕುಪೇಂದ್ರ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರ ಸೇರಿ ಒಂಬತ್ತು ಸರ್ಕಾರಿ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ. ಇಂದು ಸಿಜೆಐ ಎಸ್.ಎ ಬೋಬ್ಡೆ ನೇತೃತ್ವದ ತ್ರಿ ಸದಸ್ಯ ಪೀಠ ಮುಂದೆ ವಾದ ಮಂಡಿಸಿದ ವಕೀಲ ರಾಮ್ ಪ್ರಸಾದ್, ರಾಷ್ಟ್ರೀಯ ಹಸಿರು ನ್ಯಾಯಧೀಕರಣದಲ್ಲಿ ಮೊದಲು ಅರ್ಜಿ ಸಲ್ಲಿಸಿದ್ದು ನಮ್ಮ ಕಕ್ಷಿದಾರರು ಬಳಿಕ ಎನ್ ಜಿಟಿ ಸ್ವಯಂ ದೂರು ದಾಖಲಿಸಿಕೊಂಡು […]

1 year ago

ಬೆಳ್ಳಂದೂರು ಕಲುಷಿತ ಕೆರೆಯೊಳಗೆ ಫೋಟೋಶೂಟ್: ರಶ್ಮಿಕಾ ಮಂದಣ್ಣ ಸ್ಪಷ್ಟನೆ

ಬೆಂಗಳೂರು: ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಬೆಳ್ಳಂದೂರು ಕೆರೆಯ ಪಕ್ಕ ನಿಂತಿರುವುದು ಮತ್ತು ಮುಳುಗಿರುವ ರೀತಿ ಫೋಟೋಶೂಟ್ ಮಾಡಿಸಿಕೊಂಡಿದ್ದರು. ಆ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿತ್ತು. ಯಾಕೆಂದರೆ ಬೆಳ್ಳಂದೂರು ಕೆರೆಯ ಬಳಿ ಜನರು ಹೋಗಲು ಇಷ್ಟ ಪಡುವುದಿಲ್ಲ. ಅಷ್ಟೊಂದು ಕೊಳಚೆಯಾಗಿ ವಾಸನೆ ಬರುತ್ತಿರುತ್ತದೆ. ಆದರೆ ರಶ್ಮಿಕಾ ಹೇಗೆ ಕೆರೆಯಲ್ಲಿ ಮುಳುಗಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ ಎಂದು...

ಬೆಳ್ಳಂದೂರು, ವರ್ತೂರ್ ಕೆರೆ ಬಗ್ಗೆ ಬೆಚ್ಚಿಬೀಳಿಸ್ತಿದೆ ಗ್ರೀನ್ ಟ್ರಿಬ್ಯೂನಲ್ ವರದಿ!

2 years ago

ಬೆಂಗಳೂರು: ಬೆಳ್ಳಂದೂರು ಮತ್ತು ವರ್ತೂರು ಕೆರೆಗಳು ಬೆಂಗಳೂರಿನ ಅತಿದೊಡ್ಡ ಎರಡು ಸೆಪ್ಟಿಕ್ ಟ್ಯಾಂಕಗಳಂತೆ. ಕೆರೆಯಲ್ಲಿನ ಒಂದು ಮಿಲಿ ಲೀಟರ್ ನೀರು ಕೂಡಾ ಶುದ್ಧವಾಗಿಲ್ಲ ಅನ್ನೋ ಆಘಾತಕಾರಿ ಅಂಶವನ್ನು ವರದಿಯೊಂದು ತಿಳಿಸಿದೆ. ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಸೂಚನೆ ಮೇರೆಗೆ ಅಧ್ಯಯನ ನಡೆಸಿದ ಹಿರಿಯ...

ಬಿಜೆಪಿ ಅಧಿಕಾರಕ್ಕೆ ಬಂದ್ಮೇಲೆ ನೊರೆ ಬಂತು, ಕಾಂಗ್ರೆಸ್ ಅದಕ್ಕೆ ಬೆಂಕಿ ಹಾಕ್ತು: ಎಚ್‍ಡಿಕೆ

2 years ago

ಕಲಬುರಗಿ: ಸಿಲಿಕಾನ್ ಸಿಟಿಯಲ್ಲಿರೋ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು, ಈ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದಾಗ ನೊರೆ ಆರಂಭವಾಗಿದೆ....

ಬೆಳ್ಳಂದೂರು ಕೆರೆ ಈಗ ಕಾಂಗ್ರೆಸ್ ಕೆರೆ: ನಾಮಕರಣ ಪ್ರೋಗ್ರಾಂನಲ್ಲಿ ಸಿಎಂ, ಜಾರ್ಜ್!

3 years ago

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿರುವ ಬೆಳ್ಳಂದೂರು ಕೆರೆಗೆ ನವ ಭಾರತ ಪ್ರಜಾ ಸತ್ತಾತ್ಮಕ ಪಕ್ಷ ಮಂಗಳವಾರ ‘ಕಾಂಗ್ರೆಸ್ ಕೆರೆ’ ಎಂದು ನಾಮಕರಣ ಮಾಡಿದೆ. ಕಳೆದ ನಾಲ್ಕೈದು ವರ್ಷಗಳಿಂದ ಬೆಳ್ಳಂದೂರು ಕೆರೆಯಲ್ಲಿ ನೊರೆ ಸಮಸ್ಯೆ ತಾಂಡವವಾಡುತ್ತಿದ್ದರೂ ಮುಕ್ತಿ ಕಲ್ಪಿಸದ ಕಾರಣ ಕಾಂಗ್ರೆಸ್ ಸರ್ಕಾರ...

ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆಯ ಅರ್ಭಟ- ಸ್ಥಳಕ್ಕೆ ಬಾರದ ಅಧಿಕಾರಿಗಳು

3 years ago

ಬೆಂಗಳೂರು: ಕಳೆದ ರಾತ್ರಿ ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೆಳ್ಳಂದೂರು ಕೆರೆ ಕೋಡಿಯಲ್ಲಿ ನೊರೆಯ ಅರ್ಭಟ ಹೆಚ್ಚಾಗಿದೆ. ಈ ನೊರೆಯನ್ನು ನಿಯಂತ್ರಿಸುವ ಸಲುವಾಗಿ ನೀರು ಸಿಂಪಡಿಸಲು ಅಳವಡಿಸಿದ್ದ ಮೋಟರ್ ರಿಪೇರಿಯಾಗಿರುವುದರಿಂದ ನೊರೆಯನ್ನು ನಿಯಂತ್ರಿಸಲು ಸಾಧ್ಯವಾಗದೆ ವಾಹನ ಸವಾರರು ಪರದಾಡುವಂತಾಗಿದೆ. ಪ್ರತಿ ಬಾರಿ...

ನಿಮ್ಮನ್ನು ಜೈಲಿಗೆ ಕಳುಹಿಸಿದ್ರೆ ಹೇಗೆ? ಎನ್‍ಜಿಟಿ ಮುಂದೆ ಮಂಡಿಯೂರಿದ ಬಿಬಿಎಂಪಿ

3 years ago

– ಬೆಳ್ಳಂದೂರು ಕೆರೆ ಸುರಕ್ಷತೆಗೆ ಖಡಕ್ ಸೂಚನೆ ನವದೆಹಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಮಾನ ಹರಾಜು ಹಾಕಿದ್ದ ಬೆಳ್ಳಂದೂರು ಕೆರೆ ಸಮಸ್ಯೆ ಸಂಬಂಧ ಬಿಬಿಎಂಪಿ ಮತ್ತು ಬಿಡಿಎಗೆ ರಾಷ್ಟ್ರೀಯ ಹಸಿರು ನ್ಯಾಯಪೀಠ ಚಳಿಜ್ವರ ಬಿಡಿಸಿದೆ. ಬೆಳ್ಳಂದೂರು ಕೆರೆಯ ಸುತ್ತಲಿನ ಹೆಚ್ಚು ಮಾಲಿನ್ಯಕಾರಕ...

ಬೆಳ್ಳಂದೂರು, ವರ್ತೂರು ಕೆರೆಯಲ್ಲಿ ಮತ್ತೆ ನೊರೆ

3 years ago

ಬೆಂಗಳೂರು: ತಿಂಗಳ ಹಿಂದೆ ಬೆಂಕಿ ಉಗುಳಿದ್ದ ಬೆಳ್ಳಂದೂರು ಕೆರೆ ಈಗ ನೊರೆ ಉಗುಳುತ್ತಿದೆ. ಬೆಂಗಳೂರು ಸೇರಿದಂತೆ ನಗರದ ಸುತ್ತಮುತ್ತ ಕಳೆದೆರೆಡು ದಿನಗಳಿಂದ ಧಾರಾಕಾರ ಮಳೆ ಆಗ್ತಿದ್ದು, ಪರಿಣಾಮ ಬೆಳ್ಳಂದೂರು ಕೆರೆಯಲ್ಲಿ ಆಳೆತ್ತರಕ್ಕೆ ನೊರೆ ಏರಿದೆ. ಇದರಿಂದ ಕೆರೆಯ ಸುತ್ತ ದುರ್ವಾಸನೆ ಹಬ್ಬಿದ್ದು,...