ಮುಂಬೈ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಒಂದೇ ದಿನ 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 710 ರೂ. ಏರಿಕೆಯಾಗಿ 41,130 ರೂ.ಗೆ ತಲುಪಿದೆ. ಇದು ಚಿನ್ನದ ಬೆಲೆಯ ಸಾರ್ವಕಾಲಿಕ ದಾಖಲೆಯಾಗಿದೆ....
ಮೈಸೂರು: ನೋಟ್ ಬ್ಯಾನ್ ಆಗಿ ಮೂರು ವರ್ಷ ಕಳೆದರೂ ಜನರು ಮಾತ್ರ ಹಳೆಯ ನೋಟನ್ನು ದೇವರ ಹುಂಡಿಗೆ ಹಾಕುವುದನ್ನು ನಿಲ್ಲಿಸುತ್ತಿಲ್ಲ. ತಮ್ಮ ಬಳಿ ಇಟ್ಟುಕೊಂಡಿರುವ ಹಳೆಯ 500 ಹಾಗೂ 1 ಸಾವಿರ ರೂ. ಮುಖ ಬೆಲೆಯ...
ಚಾಮರಾಜನಗರ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾದಪ್ಪನಿಗೆ ಕೊಡುತ್ತೇನೆ ಎಂದಿದ್ದ ಬೆಳ್ಳಿಯನ್ನು ಕೊಡದೇ ತಮ್ಮ ಹರಕೆಯನ್ನು ಮರೆತಿದ್ದಾರೆ. ಸಿದ್ದರಾಮಯ್ಯ ಈ ಹಿಂದೆ ಮಾದಪ್ಪನಿಗೆ ಬೆಳ್ಳಿ ರಥ ಮಾಡಿಸಲು ತಮ್ಮಲ್ಲಿರುವ ಬೆಳ್ಳಿಯನ್ನು ಕೊಡುತ್ತೇನೆ ಎಂದು ಹೇಳಿದ್ದರು. ಆದರೆ...
– ಶಿಮೂಲ್ ಚುನಾವಣೆಯಲ್ಲಿ ಮತದಾರರಿಗೆ ಆಮಿಷ – ಇಂದು ನಡೆಯುತ್ತಿರುವ ಚುನಾವಣೆ ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಹಣವನ್ನು ಹಂಚಿಕೆ ಮಾಡಿದರೆ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟ ಮಂಡಳಿ (ಶಿಮುಲ್)...
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ವೋಟು ಹಾಕುವ ಸಿಲಿಕಾನ್ ಸಿಟಿ ಜನರಿಗೆ ಬಂಪರ್ ಆಫರ್ ಇದೆ. ಮತದಾನಕ್ಕಾಗಿ ಸರ್ಕಾರ ಮಾತ್ರವಲ್ಲದೇ ಜನ, ಸಂಘಸಂಸ್ಥೆಗಳು ಜಾಗೃತಿ ಮಾಡುತ್ತಿದೆ. ಇತ್ತಿಚೆಗಷ್ಟೇ ನಿಸರ್ಗ ಹೋಟೆಲ್ ಮತದಾನದ ದಿನ ಫ್ರೀ...
ಬೆಂಗಳೂರು: ಎಸಿಬಿ ದಾಳಿಯಿಂದ ನಾಲ್ವರು ಭ್ರಷ್ಟ ಸರ್ಕಾರಿ ಅಧಿಕಾರಿಗಳ ಅಸಲಿ ಬಣ್ಣ ಬಟಾಬಯಲಾಗಿದೆ. ಬೆಂಗಳೂರಿನ ಸಹಕಾರ ಸಂಘಗಳ ಅಪರ ನಿಬಂಧಕ ಸತೀಶ್, ಕಂದಾಯ ಅಧಿಕಾರಿ ಎಸ್.ಬಿ ಮಂಜುನಾಥ್, ರೈತ ಸಂಪರ್ಕ ಕೇಂದ್ರದ ಭ್ರಷ್ಟ ಅಧಿಕಾರಿ ಪ್ರಕಾಶ್...
ದಾವಣಗೆರೆ: ಹೆದ್ದಾರಿಗಳಲ್ಲಿ ಕಾರುಗಳನ್ನು ನಿಲ್ಲಿಸಿ ಲಕ್ಷಾಂತರ ರೂಪಾಯಿ ದರೋಡೆ ಮಾಡುವವರನ್ನು ಬಂಧಿಸುವಲ್ಲಿ ಜಿಲ್ಲೆಯ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಬರಿ ಮಾಡಿ ಬೆಳ್ಳಿ ದೋಚಿದ್ದ ಎಂಟು ಜನರ ಬಂಧನ ಮಾಡಿದ್ದು, ಮಹರಾಷ್ಟ್ರ ಮೂಲದ ನಿಸಾರ್, ರಾಹುಲ್, ನದೀಮ್,...
ಬೆಂಗಳೂರು: ಐರಾವತ ಕ್ಲಬ್ ಕ್ಲಾಸ್ ಬಸ್ಸಿನಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 15 ಲಕ್ಷ ಮೌಲ್ಯದ ಬೆಳ್ಳಿ ದೀಪಗಳನ್ನು ವಶಕ್ಕೆ ಪಡೆಯಲಾಗಿದೆ. ಕೆಎಸ್ಆರ್ ಟಿಸಿ ವಿಶೇಷ ತನಿಖಾ ದಳ ಬೆಳ್ಳಿ ದೀಪಗಳನ್ನ ವಶಕ್ಕೆ ಪಡಿಸಿಕೊಂಡಿದೆ....
ಬೆಂಗಳೂರು: ಕೆ.ಪಿ. ಅಗ್ರಹಾರ ಪೊಲೀಸರು ಖತರ್ನಾಕ್ ಕಳ್ಳರನ್ನು ಬಂಧಿಸಿದ್ದು, ಅವರಿಂದ ವಶಪಡಿಸಿಕೊಂಡಿದ್ದ ಚಿನ್ನಾಭರಣ ಮತ್ತು ಬೆಳ್ಳಿಯ ವಸ್ತುಗಳನ್ನು ವಾರಸುದಾರರಿಗೆ ವಾಪಸ್ ಹಿಂದಿರುಗಿಸಿದ್ದಾರೆ. ಈ ಮೂಲಕ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಕುಖ್ಯಾತ ಆರೋಪಿಗಳಿಂದ ಬರೋಬ್ಬರಿ...
ಬೆಂಗಳೂರು: ಆನೇಕಲ್ ಉಪವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಕುಖ್ಯಾತ ಮನೆಗಳ್ಳರನ್ನು ಬಂಧಿಸಿದ್ದು, ಅವರ ಬಳಿ ಅಪಾರ ಪ್ರಮಾಣದ ಚಿನ್ನಾಭರಣವನ್ನು ವಶ ಪಡಿಸಿಕೊಂಡಿದ್ದಾರೆ. ಆನೇಕಲ್ ಉಪವಿಭಾಗದ ಆನೇಕಲ್, ಅತ್ತಿಬೆಲೆ, ಸರ್ಜಾಪುರ ಹಾಗೂ ಹೆಬ್ಬಗೋಡಿ ಪೊಲೀಸರಿಂದ ಈ ಕಾರ್ಯಾಚರಣೆ...
ನವದೆಹಲಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಆಭರಣ ಖರೀದಿ ಜೋರಾಗುತ್ತಿದ್ದಂತೆ ಚಿನ್ನ, ಬೆಳ್ಳಿಯ ದರವೂ ಸ್ವಲ್ಪ ಏರಿಕೆಯಾಗಿದೆ. ಚಿನ್ನದ ದರ ಪ್ರತಿ ಗ್ರಾಂಗೆ 20 ರೂ. ಏರಿಕೆಯಾಗಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ 10 ಗ್ರಾಂ ಶೇ.99.9 ಶುದ್ಧ...
ಬೆಳಗಾವಿ: ಬೆಳ್ಳಂಬೆಳಗ್ಗೆ ಎಸಿಬಿ ಸರ್ಜಿಕಲ್ ಸ್ಟ್ರೈಕ್ ಆರಂಭ ಮಾಡಿದ್ದು, ಬೆಂಗಳೂರಿನಿಂದ ಈಗ ಬೆಳಗಾವಿಯ ಜಿಲ್ಲೆಯ ಖಾನಾಪುರ ತಾಲೂಕಿನ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಯ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಹಿತಿ ಮೇರೆಗೆ ಎಸಿಬಿ...
ಚಾಮರಾಜನಗರ: ಮಾಜಿ ಸಿಎಂ ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡ ಮೇಲೆ ತಾವು ತೀರಿಸಬೇಕಿದ್ದ ಹರಕೆಯನ್ನು ಮರೆತಂತೆ ಕಾಣ್ತಿದೆ. ಹೌದು. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿರುವ ಮಲೆಮಾದೇಶ್ವರ ಬೆಟ್ಟದ ಮಾದಪ್ಪನಿಗೆ ಬೆಳ್ಳಿ ಉಡುಗೊರೆ ನೀಡೋದಾಗಿ ಮಾಜಿ ಸಿಎಂ ಸಿದ್ದರಾಮಯ್ಯ...
ಬಳ್ಳಾರಿ: ಒಬ್ಬಂಟಿ ಮಹಿಳೆಯರ ಸರಗಳ್ಳತನ ಹಾಗೂ ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರು ಖತರನಾಕ್ ಕಳ್ಳರನ್ನು ನಗರದ ಕೌಲಬಜಾರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶ್ವಿಯಾಗಿದ್ದಾರೆ. ಬಂಧಿತರಿಂದ ಬೆಳ್ಳಿ ಹಾಗೂ ಬಂಗಾರ ಸೇರಿದಂತೆ 17 ಲಕ್ಷ ರೂ. ಮೌಲ್ಯದ...
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಐತಿಹಾಸಿಕ ಮಲೆ ಮಹದೇಶ್ವರ ದೇವಾಲಯದ ಹುಂಡಿ ಎಣಿಕೆ ಕಾರ್ಯ ಮುಗಿದಿದ್ದು, 1 ಕೋಟಿ 14 ಲಕ್ಷ ರೂ. ಹಣ ಸಂಗ್ರಹವಾಗಿದೆ. ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕೆ.ಎಂ ಗಾಯತ್ರಿ...
ಉಡುಪಿ: ಜಿಲ್ಲೆಯ ಕುಂದಾಪುರದ ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳ್ಳತನವಾಗಿದ್ದು, ದೇವಸ್ಥಾನದ ಹಿಂಭಾಗದ ಬೀಗ ಮುರಿದು ಎರಡು ಬೆಳ್ಳಿ ಮುಖವಾಡವನ್ನು ಕದ್ದೊಯ್ದಿದ್ದಾರೆ. ನಾಲ್ಕು ಕೆ.ಜಿ ತೂಕದ ಬೆಳ್ಳಿ ಮುಖವಾಡವನ್ನು ದೇವರಿಗೆ ತೊಡಲಾಗಿದ್ದು, ಅದನ್ನೇ ಕಿತ್ತು ತೆಗೆದುಕೊಂಡು ಹೋಗಿದ್ದಾರೆ....