ರಾಯಚೂರು: ಜಿಲ್ಲೆಯ ಹೆಗ್ಗಸನಹಳ್ಳಿ, ಶಕ್ತಿನಗರ, ಕಲ್ಮಲ, ದೇವಸೂಗುರಿ ಕಳ್ಳತನ ಮಾಡುತ್ತಿದ್ದ ನಾಲ್ಕು ಜನ ಕುಖ್ಯಾತ ಮನೆಗಳ್ಳರನ್ನು ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದು, 3,61,500 ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ರಾಯಚೂರು ಹಾಗೂ ಶಕ್ತಿ...
ಶಿವಮೊಗ್ಗ: ಗ್ರಹಣ ದಿನದಂದು ಪೂಜೆ ಮಾಡಿಸಿದರೆ ಶುಭವಾಗಲಿದೆ ಎಂದು ದೇವಾಲಯಕ್ಕೆ ಹೋಗಿ ಬರುವಷ್ಟರಲ್ಲಿಯೇ ನಗರದ ಎರಡು ಮನೆಗಳಲ್ಲಿ ಕಳ್ಳತನ ನಡೆದಿದೆ. ನಗರದ ಎಂಆರ್ಎಸ್ ಸಮೀಪದ ಮೆಸ್ಕಾಂ ಕ್ವಾಟ್ರಸ್ನ ಮೆಸ್ಕಾಂ ಎಂಜಿನಿಯರ್ ಶಿವಸ್ವಾಮಿ ಹಾಗೂ ಜೆಇ ಮಂಜು...
ಮೈಸೂರು: ಜಿಲ್ಲೆಯ ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಹುಂಡಿ ಕಾಣಿಕೆಯ ಆದಾಯ ಕೋಟಿ ದಾಟಿದೆ. 1 ತಿಂಗಳ ಅವಧಿಯ ಹುಂಡಿ ಏಣಿಕೆಯಲ್ಲಿ ಒಂದು ಕೋಟಿ ಹಣ ಸಂಗ್ರಹವಾಗಿದೆ. ಇದರ ಜೊತೆಗೆ 94 ಗ್ರಾಂ ಚಿನ್ನ, 4.5 ಕೆಜಿ...
ಹೈದರಾಬಾದ್: ಕಾಲುಗಳನ್ನು ಕತ್ತರಿಸಿದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಹೈದರಾಬಾದ್ನ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಪತ್ತೆಯಾಗಿದೆ. ಮೃತ ಮಹಿಳೆಯನ್ನು 55 ವರ್ಷದ ನರ್ಸಮ್ಮ ಎಂದು ಗುರುತಿಸಲಾಗಿದ್ದು, ಇವರು ನಲ್ಲಕುಂಟ ನಿವಾಸಿ...
ಚಿತ್ರದುರ್ಗ: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ರಾಜ್ಯಾದ್ಯಂತ ಚುನಾವಣಾಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಇಂದು ರಾಜ್ಯದ ಚಿತ್ರದುರ್ಗ, ಬಳ್ಳಾರಿ, ಧಾರವಾಡ ಜಿಲ್ಲೆಗಳಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಸುಮಾರು 6.58 ಲಕ್ಷ...
ಉಡುಪಿ: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವಿಜಯ ಯಾತ್ರೆ ಆರಂಭವಾಗಿದೆ. ಭಾರತದ ಮೊದಲ ಪದಕ ಕರ್ನಾಟಕದ ಉಡುಪಿಗೆ ಬಂದಿದೆ. ವೇಟ್ ಲಿಫ್ಟಿಂಗ್ ನಲ್ಲಿ ಕುಂದಾಪುರದ ಗುರುರಾಜ್ ಪೂಜಾರಿ ಬೆಳ್ಳಿಗೆ ಮುತ್ತಿಕ್ಕಿದ್ದಾರೆ....
ತುಮಕೂರು: ಜಿಲ್ಲೆಯ ಮಧುಗಿರಿ ಕ್ಷೇತ್ರ ಶಾಸಕದ ಕೆ.ಎನ್ ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜಾತಿಥ್ಯವನ್ನು ನೀಡಿದ್ದು, ಸಿಎಂ ಬೆಳ್ಳಿ ತಟ್ಟೆಯಲ್ಲಿ ಉಪಹಾರ ಸೇವಿಸಿದ್ದಾರೆ. ಗುರುವಾರ ಜಿಲ್ಲೆಯಲ್ಲಿ ಏರ್ಪಡಿಸಲಾಗಿದ್ದ ಸರ್ಕಾರದ ಸಾಧನಾ ಸಮಾವೇಶದಲ್ಲಿ ಭಾಗವಹಿಸಲು ಸಿಎಂ...
ಮುಂಬೈ: ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಕುಸಿದಿದ್ದು, 10 ಗ್ರಾಂ ಚಿನ್ನದ ಬೆಲೆ 225 ರೂ. ಕಡಿಮೆಯಾಗಿ 30,375 ರೂ. ಗಳಿಗೆ ಕುಸಿದಿದೆ. ಸ್ಥಳೀಯ ಮತ್ತು ಚಿಲ್ಲರೆ ಮಾರುಕಟ್ಟೆಯಲ್ಲಿ ಅಭರಣ ಬೇಡಿಕೆ ಕುಸಿತಗೊಂಡಿದ್ದರಿಂದ...
ಬೆಂಗಳೂರು: ಎರಡು ತಿಂಗಳ ಹಿಂದೆ ಬೆಂಗಳೂರು ಹೊರವಲಯ ಕೆ.ಆರ್.ಪುರದ ಮೋರಿಯಲ್ಲಿ ಸುರಂಗ ಮಾರ್ಗ ಕೊರೆದು, ಜ್ಯುವೆಲ್ಲರಿ ಅಂಗಡಿಯಿಂದ ಲಕ್ಷಾಂತರ ರೂ. ಮೌಲ್ಯದ ಬೆಳ್ಳಿ ಹಾಗೂ ಚಿನ್ನಾಭರಣಗಳನ್ನ ಕದ್ದಿದ್ದ ನಾಲ್ಕು ಮಂದಿ ದರೋಡೆಕೋರರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ....