ಶಿವಮೊಗ್ಗ: ಹಿಂದೂಗಳ ಪವಿತ್ರ ಹಬ್ಬ ಗಣೇಶ ಹಬ್ಬ ಆಚರಣೆ. ಆದರೆ ಕೊರೊನಾ ಸೋಂಕು ಮುಂದಿಟ್ಟುಕೊಂಡು ಸರ್ಕಾರ ಗಣೇಶ ಹಬ್ಬ ಆಚರಣೆಗೆ ಕಡಿವಾಣ ಹಾಕಲು ಮುಂದಾಗಿದೆ. ಒಂದು ವೇಳೆ ಇಂತಹ ಸಾಹಸಕ್ಕೆ ಕೈ ಹಾಕಿದರೇ ಸಿಎಂ ಯಡಿಯೂರಪ್ಪ...
ಶಿವಮೊಗ್ಗ: ಬಿಜೆಪಿ ಶಾಸಕರಲ್ಲೇ ಅಸಮಾಧಾನವಿದ್ದು, ಇದು ಇನ್ನು ಕೆಲವೇ ದಿನಗಳಲ್ಲಿ ಸ್ಫೋಟವಾಗಲಿದೆ. ಈಗಾಗಿ ರಾಜ್ಯ ರಾಜಕಾರಣದಲ್ಲಿ ಇನ್ನು 6 ತಿಂಗಳಲ್ಲಿ ಅಲ್ಲೋಲ ಕಲ್ಲೋಲ ಆಗಲಿದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು...
ಶಿವಮೊಗ್ಗ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ಏಕೆ ಮಾತನಾಡುತ್ತಿಲ್ಲ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸಂಸದೆ ವಿರುದ್ಧ ಗುಡುಗಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು...
ಶಿವಮೊಗ್ಗ: ಕಾಡಿನ ದಾರಿಯಲ್ಲಿ ದಿಕ್ಕು ತೋಚದೆ ಬಳಲಿದ್ದ ವೃದ್ಧನೊಬ್ಬನಿಗೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆಸರೆಯಾಗಿ ಮಾನವೀಯತೆ ಮೆರೆದಿದ್ದಾರೆ. ಕಲರ್ ಫುಲ್ ಯುವ ರಾಜಕಾರಣಿ ಎಂದೇ ಖ್ಯಾತರಾಗಿರುವ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸಾಗರದಿಂದ ನಿಟ್ಟೂರು...
ಶಿವಮೊಗ್ಗ: ಬಿಜೆಪಿಯಲ್ಲಿ ಆರ್ಎಸ್ಎಸ್ ಸಂಘಟನಾ ಕಾರ್ಯದರ್ಶಿ ಸಂತೋಷ್ ಹಿಡಿತ ಶುರುವಾಗಿದ್ದು, ಯಡಿಯೂರಪ್ಪ-ಶೋಭಾಗೆ ಬೆಲೆ ಇಲ್ಲದಂತಾಗಿದೆ ಎಂದು ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈತ್ರಿ ಅಭ್ಯರ್ಥಿ ಸುಮಾರು 20 ಸಾವಿರ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ನನಗೆ ಗೌರವವಿದೆ. ಅವರನ್ನು ಉದ್ದೇಶಿಸಿ ನಾನು ಗುಂಡಿಕ್ಕಿ ಕೊಲ್ಲಿ ಅಂತ ಹೇಳಲಿಲ್ಲ. ಪೂಜಾ ಪಾಂಡೆಯವರ ವಿಚಾರ ಮಾತನಾಡುವಾಗ ಮೋದಿ ಅವರ ಹೆಸರನ್ನು ಹೇಳಿದೆ ಅಷ್ಟೆ. ನನ್ನ ಹೇಳಿಕೆ...
– ತಾನು ಬಿಜೆಪಿಯಲ್ಲಿದ್ದಾಗಿನ ಗುಟ್ಟು ರಿವೀಲ್ ಶಿವಮೊಗ್ಗ: ಆಪರೇಷನ್ ಕಮಲ ಮಾಡಿದರೆ ನನ್ನ ಬಳಿಯಿರುವ ನಾಲ್ಕಾರು ಬಿಜೆಪಿ ಶಾಸಕರು ಕಾಂಗ್ರೆಸ್ ಬರಲು ತಯಾರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...
– ಎಂಎಲ್ಎಗಳಿಗೆ ರಾಜೀನಾಮೆ ಕೊಟ್ಟು ಮತ್ತೆ ಗೆಲ್ಲುವ ಶಕ್ತಿ ಇಲ್ಲ ಬೆಂಗಳೂರು: ಬಿಜೆಪಿಯವರು ಆಪರೇಷನ್ ಕಮಲ ಶುರು ಮಾಡಿದರೆ, ಆಪರೇಷನ್ ಹಸ್ತವೂ ಪ್ರಾರಂಭವಾಗುತ್ತದೆ ಎಂದು ಕಾಂಗ್ರೆಸ್ಸಿನ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ. ಕೇಂದ್ರ ಸಚಿವ...
-ಹಿಂದೂಪರ ಸಂಘಟನೆಗಳೂ ಮೊದಲು ಮೋದಿಯವರನ್ನು ಮಕಾಡೆ ಮಲಗಿಸಿ ಶಿವಮೊಗ್ಗ: ಆರ್ಎಸ್ಎಸ್, ಬಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್ ಒಟ್ಟಾಗಿ ಸೇರಿ ಪ್ರಧಾನಿ ಮೋದಿಯವರನ್ನು ಸೋಲಿಸಿದರೆ, ರಾಮಮಂದಿರ ನಿರ್ಮಾಣಕ್ಕೆ ನಾವು ನಿಮ್ಮೊಂದಿಗೆ ಬರುತ್ತೇವೆಂದು ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ...
ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಎಲ್ಲಿದ್ದಾರೆ ಎಂಬುದನ್ನು ತಮ್ಮ ಇಂಟೆಲಿಜೆನ್ಸ್ ಮೂಲಕ ಮಾಹಿತಿ ಪಡೆಯಿರಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಬೇಳೂರು ವಿರುದ್ಧ ಕಿಡಿಕಾರಿದ್ದಾರೆ. ಮಾಟ ಮಾಡಿಸಲು ಬಿಎಸ್ವೈ ಕೇರಳಕ್ಕೆ ಹೋಗಿದ್ದಾರೆ ಎನ್ನುವ ಬೇಳೂರು ಗೋಪಾಲಕೃಷ್ಣ...
-ಶಿವಮೊಗ್ಗದಲ್ಲಿ ಅನೈತಿಕ ಸಂಬಂಧದ ಕೆಸರೆರಚಾಟ ಶಿವಮೊಗ್ಗ: ಸಿಗಂಧೂರು ದೇವಾಲಯ ಅಷ್ಟೇ ಅಲ್ಲ, ದೇಶದ ಯಾವುದೇ ದೇವಾಲಯದಲ್ಲಿ ಪತ್ನಿ ಸಹಿತ ಬಂದು ಪ್ರಮಾಣ ಮಾಡುಲು ಸಿದ್ಧವೆಂದು ಶಾಸಕ ಹರತಾಳ ಹಾಲಪ್ಪ ಅವರು ಬೇಳೂರು ಗೋಪಾಲಕೃಷ್ಣರಿಗೆ ಸವಾಲು ಹಾಕಿದ್ದಾರೆ....
ಶಿವಮೊಗ್ಗ: ಕ್ಷೇತ್ರದಲ್ಲಿ ಉಪಚುನಾವಣೆ ರಂಗೇರುತ್ತಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹಾಗೂ ಬಿಜೆಪಿ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಾರೆ. ಒಂದು ಕಾಲದಲ್ಲಿ ಆತ್ಮೀಯ ಸ್ನೇಹಿತನಾಗಿದ್ದ ಶಾಸಕ ಹರತಾಳು ಹಾಲಪ್ಪ ಅವರ ಲೈಂಗಿಕ ಪ್ರಕರಣವನ್ನು ಕೆದಕಿ ಬೇಳೂರು ಗೋಪಾಲಕೃಷ್ಣ ಟಾಂಗ್...
ಶಿವಮೊಗ್ಗ: ಸಂಸದೆ ಶೋಭಾ ಕರಂದ್ಲಾಜೆ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯವರು ದಾಳಿ ನಡೆಸಬೇಕೆಂದು ಮಾಜಿ ಬಿಜೆಪಿ ಶಾಸಕ, ಹಾಲಿ ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆ ಸಮಯದಲ್ಲಿ...
ಬೆಂಗಳೂರು: ಬಿಜೆಪಿ ಅಭ್ಯರ್ಥಿಯಾಗಿ ಸಾಗರ ಕ್ಷೇತ್ರದಲ್ಲಿ ಕಣಕ್ಕಿಳಿಯಬೇಕು ಅಂತಾ ಆಸೆ ಪಟ್ಟಿದ್ದೆ. ಆದ್ರೆ ನನಗೆ ಟಿಕೆಟ್ ತಪ್ಪಿಸಿ, ಬಿಜೆಪಿ ಅತ್ಯಾಚಾರಿಗಳಿಗೆ ಮಣೆ ಹಾಕುವ ಮೂಲಕ ಕ್ಷೇತ್ರದ ಜನತೆಗೆ ಮೋಸ ಮಾಡಿದ್ದಾರೆ ಅಂತಾ ಟಿಕೆಟ್ ವಂಚಿತ ಬೇಳೂರು...
ಬೆಂಗಳೂರು: ನಾನು ಹಾಲಪ್ಪರ ನಗುವನ್ನು ಕಿತ್ತುಕೊಂಡಿಲ್ಲ. ತಮ್ಮ ನಗುವನ್ನು ಅವರೇ ಕಿತ್ತುಕೊಂಡಿದ್ದಾರೆ. ನಾನು ಸಿಗಂಧೂರು ದೇವಿ ಪ್ರಸಾದ ಸ್ವೀಕರಿಸಿ ಆಣೆ ಮಾಡಲು ಸಿದ್ಧನಿದ್ದೇನೆ. ಆಣೆ ಮಾಡಲು ಅವರು ದೇವಿಯ ಸನ್ನಿಧಿಗೆ ಬರಲಿ. ಯಾರನ್ನು ಮುಗಿಸಿ ರಾಜಕಾರಣ...
ಶಿವಮೊಗ್ಗ: ಸಾಗರದಿಂದ ಬಿಜೆಪಿ ಟಿಕೆಟ್ ಕೈ ತಪ್ಪುತ್ತೆ ನಾನು ಪಕ್ಷ ಬಿಡುತ್ತೇನೆ ಎಂದಿದ್ದ ಮಾಜಿ ಸಚಿವ ಹರತಾಳು ಹಾಲಪ್ಪ ಈಗ ಯೂಟರ್ನ್ ಹೊಡೆದಿದ್ದಾರೆ. ಸೊರಬಕ್ಕು ಹೋಗಲ್ಲ ಬಿಜೆಪಿಯನ್ನೂ ಬಿಡಲ್ಲ ಸಾಗರದಿಂದಲೇ, ಅದೂ ಬಿಜೆಪಿಯಿಂದಲೆ ಸ್ಪರ್ಧಿಸ್ತೀನಿ. ಸಾಗರ...