4 days ago

ಬಾಟೆಲ್ ಕಿತ್ತುಕೊಂಡು ಹಾಲು ಕುಡಿದ ವಾನರ

ನೆಲಮಂಗಲ: ಬಿಸಿಲಿನ ಧಗೆಗೆ ಮಗುವಿಗೆ ಕುಡಿಸಲು ಬ್ಯಾಗ್‍ನಲ್ಲಿ ಇಟ್ಟಿದ್ದ ಹಾಲಿನ ಬಾಟಲ್ ಕದ್ದು ವಾನರ ಕುಡಿದಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆಯಲ್ಲಿ ನಡೆದಿದೆ. ಮಗುವಿನ ಹಾಲಿನ ಬಾಟಲ್ ಹಿಡಿದು ಕೋತಿಯೊಂದು ಹಾಲನೇಲ್ಲಾ ಖಾಲಿ ಖಾಲಿ ಮಾಡಿರುವುದನ್ನು ಸ್ಥಳದಲ್ಲಿರುವವರು ವಿಡಿಯೋ ಮಾಡಿಕೊಂಡಿದ್ದಾರೆ. ಆ ವಿಡಿಯೋದಲ್ಲಿ ಕೋತಿಯೊಂದು ಬಾಟಲಿನಲ್ಲಿ ಹಾಲು ಕುಡಿಯುತ್ತಿರುವುದನ್ನು ಕಾಣಬಹುದಾಗಿದೆ. ಈಗಾಗಲೇ ದಕ್ಷಿಣ ಕಾಶಿ ಶಿವಗಂಗೆಯಲ್ಲಿ ನೀರಿಲ್ಲದೆ ಪರದಾಟ ಪ್ರಾರಂಭವಾಗಿದೆ. ನೀರಿನ ಅಭಾವ ಪ್ರಾರಂಭದಲ್ಲಿ ಪ್ರಾಣಿಗಳಿಗೆ ತಟ್ಟಿದೆ. ಹೀಗಾಗಿ ಬೇಸಿಗೆ ಆರಂಭದಲ್ಲೇ ನೀರಿಗೆ ಹಾಹಾಕಾರ […]

4 weeks ago

ಬೇಸಿಗೆ ಮುನ್ನವೇ ಎಳನೀರಿಗೆ ಬೇಡಿಕೆ – ಕೇರಳದ ಎಳನೀರು ಮಾರಾಟ

-ಕಾಯಿ ಮೇಲ್ಮೈನ ಬಣ್ಣದಲ್ಲೂ ವ್ಯತ್ಯಾಸ ಕೊಪ್ಪಳ: ಎಳನೀರು ಆರೋಗ್ಯಕ್ಕೆ ಒಳ್ಳೆಯದು. ದಿನಕ್ಕೆ 2 ಎರಡು ಎಳನೀರು ಸೇವಿಸುವಂತೆ ವೈದ್ಯರ ಸಲಹೆ ಮೇರೆಗೆ ಬೆಳಗ್ಗೆ ಅಥವಾ ಸಂಜೆ ವಾಯು ವಿಹಾರಕ್ಕೆ ಬರುವವರು ಎಳನೀರು ಸೇವಿಸುವುದು ಕಡ್ಡಾಯ ಮಾಡಿಕೊಂಡಿದ್ದಾರೆ. ಇದರಿಂದ ಬೇಸಿಗೆ ಮುನ್ನವೇ ಎಳನೀರು ಗಗನಕ್ಕೇರಿದ್ದು, 35ರಿಂದ 40ರೂ.ಗಳಿಗೆ ಮಾರಾಟವಾಗುತ್ತಿವೆ. ಜಿಲ್ಲೆಯಲ್ಲಿ ತೆಂಗಿನ ಗಿಡಗಳು ನುಸಿ ರೋಗಕ್ಕೆ ತುತ್ತಾದ...

ಒಂದೆಡೆ ಉಪಚುನಾವಣೆ ಇನ್ನೊಂದೆಡೆ ಹನಿ ನೀರಿಗಾಗಿ ನರಕಯಾತನೆ!

9 months ago

ಕಲಬುರಗಿ: ಜಿಲ್ಲೆಯ ಚಿಂಚೋಳಿಯಲ್ಲಿ ಒಂದೆಡೆ ಉಪಚುನಾವಣೆಯ ಕಾವು ಏರುತ್ತಿದ್ದರೆ, ಇತ್ತ ಅದೇ ಕ್ಷೇತ್ರದ ರುಮ್ಮನಗುಡ ತಾಂಡಾದ ಜನ ಹನಿ ನೀರಿಗಾಗಿ ನರಕಯಾತನೆ ಪಡುತ್ತಿದ್ದಾರೆ. ಹೌದು. ಚಿಂಚೋಳಿಯಲ್ಲಿ ಉಪಚುನಾವಣೆಯ ಕಾವು ಹೆಚ್ಚಾಗುವುದರ ಮಧ್ಯೆ ಬಿಸಿಲ ಕಾವು ಕೂಡ ಜೋರಾಗಿಯೇ ಇದೆ. ಆದ್ದರಿಂದ ಈ...

ಕುಡಿಯುವ ನೀರಿನ ಬ್ಯಾರಲ್‍ಗಳಿಗೆ ಬೀಗ

9 months ago

ವಿಜಯಪುರ: ಜಿಲ್ಲೆಯಲ್ಲಿ ಈ ಬಾರಿ ನೀರಿಗಾಗಿ ಹಾಹಾಕಾರ ಹೆಚ್ಚಾಗುತ್ತಿದೆ. ತಿಕೋಟ ತಾಲೂಕಿನ ಕಳ್ಳಕವಟಗಿ ತಾಂಡಾದಲ್ಲಿ 30ಕ್ಕೂ ಹೆಚ್ಚು ಕುಟುಂಬಗಳು ಕುಡಿಯುವ ನೀರಿಗಾಗಿ 2 ಕಿ.ಮೀ ದೂರ ತೆರಳಿ ನೀರು ತರಬೇಕಾಗಿದೆ. ಹೀಗೆ ತಂದ ನೀರನ್ನು ಬ್ಯಾರಲ್‍ಗಳಲ್ಲಿ ಸಂಗ್ರಹಿಸಿ, ಕೆಲಸಕ್ಕೆ ಹೋದಾಗ ನೀರನ್ನು...

ಭಾರತದ ಅತಿ ಹೆಚ್ಚು ಬಿಸಿಲು ಹೊಂದಿರುವ 15 ನಗರಗಳ ಪಟ್ಟಿ ಬಿಡುಗಡೆ

9 months ago

ನವದೆಹಲಿ: ಬೇಸಿಗೆ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಬಿಸಿಲಿನ ಹೊಡೆತದಿಂದಾಗಿ ಜನರು ಮನೆಯಿಂದ ಹೊರ ಬರಲು ನೂರು ಬಾರಿ ಯೋಚಿಸುವಂತಾಗಿದೆ. ಶುಕ್ರವಾರ ಅತಿ ಹೆಚ್ಚು ಉಷ್ಣಾಂಶ ಹೊಂದಿರುವ 15 ನಗರಗಳ ಪಟ್ಟಿಯೊಂದು ಬಿಡುಗಡೆಗೊಂಡಿದೆ. ಶುಕ್ರವಾರ ಸಂಜೆ 7.30ರ ತಾಪಮಾನವನ್ನು ಗಣನೆಗೆ...

ಬೇಸಿಗೆ ಕಾಲದಲ್ಲಿ ಗರ್ಭಿಣಿಯರ ಆರೋಗ್ಯ ಹೀಗಿರಲಿ

10 months ago

ಬೇಸಿಗೆ ಬಂತೆಂದರೆ ಭವಿಷ್ಯದ ಅಮ್ಮಂದಿರಿಗೆ ಇನ್ನಿಲ್ಲದ ಬೇಸರ. ಗರ್ಭದಲ್ಲಿ ಪುಟ್ಟ ಕಂದಮ್ಮನನ್ನು ಹೊತ್ತುಕೊಂಡು ಬಿರುಬೇಸಿಗೆಯ ತಾಪ ತಾಳಲಾರದೆ ಒದ್ದಾಡುತ್ತಿರುತ್ತಾರೆ. ಯಾವಾಗ ಬೇಸಿಗೆ ಮುಗಿಯುತ್ತಪ್ಪ ಎಂದು ಕಾಯುತ್ತಿರುತ್ತಾರೆ. ತಾಯ್ತನವನ್ನು ಅನುಭವಿಸಲು ಕಾಯುತ್ತಿರುವ ಗರ್ಭಿಣಿಯರು ಆದಷ್ಟು ಬೇಗ ಈ ಸಮ್ಮರ್ ಮುಗಿಲಪ್ಪ ಎಂದು ಬೇಡಿಕೊಳ್ಳುತ್ತಿರುತ್ತಾರೆ....

ಬೆಳಗಾವಿ, ಯಾದಗಿರಿ ಜನತೆಗೆ ತಂಪು ಮಳೆಯ ಸಿಂಚನ

10 months ago

ಬೆಳಗಾವಿ: ಬೇಸಿಗೆ ಆರಂಭವಾಗುತ್ತಿದ್ದಂತೆ ಸೂರ್ಯಕ ಪ್ರಖರತೆ ಜನರು ಸುಸ್ತಾಗಿದ್ದರು. ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮೆಲಕಮರಡಿ ಗ್ರಾಮದಲ್ಲಿ ಮಳೆರಾಯ ತಂಪು ಎರೆದಿದ್ದಾನೆ. ಇಂದು ಮಧ್ಯಾಹ್ನ ಗುಡುಗು ಸಹಿತ ಮಳೆಯಾಗಿದ್ದರಿಂದ ಜನರು ಸಂತೋಷಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ವಿವಿಧೆಡೆ ತುಂತುರು ಮಳೆಯಾಗಿದೆ ಎಂದು ವರದಿಯಾಗಿದೆ. ಭಾನುವಾರ...

ರಾಗಿ ಅಂಬಲಿ ಕುಡಿಯಿರಿ ದೇಹವನ್ನು ಕೂಲ್ ಆಗಿಟ್ಟುಕೊಳ್ಳಿ – ಅಂಬಲಿ ಮಾಡೋ ಸುಲಭ ವಿಧಾನ ಓದಿ

10 months ago

ಈಗಾಗಲೇ ಬಿಸಿಲು ಹೆಚ್ಚಾಗುತ್ತಿದ್ದು, ಜನ ಬಿಸಿಲಿನ ಶಾಖದಿಂದ ದೇಹವನ್ನು ತಂಪಾಗಿಡಲು ಅಧಿಕ ನೀರು, ಎಳನೀರು ಜ್ಯೂಸ್ ಮೊರೆ ಹೋಗಿದ್ದಾರೆ. ಜ್ಯೂಸ್, ಎಳನೀರು ಸ್ವಲ್ಪ ದುಬಾರಿಯಾದ ಹಿನ್ನೆಲೆಯಲ್ಲಿ ನೀವು ಮನೆಯಲ್ಲೇ ಕುಳಿತು ರಾಗಿ ಅಂಬಲಿ ತಯಾರಿಸಿದರೆ ಕಡಿಮೆ ಖರ್ಚಿನಲ್ಲಿ ಆರೋಗ್ಯವನ್ನು ಕಾಪಾಡುವುದರ ಜೊತೆಗೆ...